Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಏರ್‌ಪೋರ್ಟಲ್ಲಿ 6,626 ಸಮುದ್ರ‌ ಕುದುರೆ ವಶ,‌ ಮೂವರ ಬಂಧನ
ಕರ್ನಾಟಕದೇಶ

ಬೆಂಗಳೂರು ಏರ್‌ಪೋರ್ಟಲ್ಲಿ 6,626 ಸಮುದ್ರ‌ ಕುದುರೆ ವಶ,‌ ಮೂವರ ಬಂಧನ

Share
1 Min Read
SHARE

newsics.com

ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯವು ಒಣಗಿದ ಸಮುದ್ರ ಕುದುರೆಗಳ ಕಳ್ಳಸಾಗಣೆ ದಂಧೆಯನ್ನು ಭೇದಿಸಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6,626 ಸಮುದ್ರ ಕುದುರೆಗಳೊಂದಿಗೆ ತಮಿಳುನಾಡಿನ ಮೂವರನ್ನು ಬಂಧಿಸಲಾಗಿದೆ ಎಂದು ಡಿಆರ್‌ಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಗಸ್ಟ್ 3 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಕಾರ್ಯಪ್ರವೃತ್ತರಾದ ನಗರದ ಡಿಆರ್‌ಐ ಅಧಿಕಾರಿಗಳು ಮೂವರು ವ್ಯಕ್ತಿಗಳನ್ನು ಬಂಧಿಸಿರುವುದಾಗಿ ಅವರು ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಯ ವಿಮಾನದಲ್ಲಿ ಮುಂಬೈ ಮೂಲಕ ಸಿಂಗಾಪುರಕ್ಕೆ ತೆರಳುತ್ತಿದ್ದ ಶಂಕಿತರ ಸಾಮಾನು ಸರಂಜಾಮುಗಳನ್ನು ಪರಿಶೀಲಿಸಿದಾಗ 6,626 (ಒಣಗಿದ) ಸಮುದ್ರಕುದುರೆಗಳು ಪತ್ತೆಯಾಗಿವೆ.

ಭಾರತದಲ್ಲಿ ವನ್ಯಜೀವಿ (ಸಂರಕ್ಷಣೆ) ಕಾಯ್ದೆಯಡಿ ಎಲ್ಲಾ ಜಾತಿಯ ಸಮುದ್ರ ಕುದುರೆಗಳ ಮಾರಾಟ, ಖರೀದಿ ಮತ್ತು ಯಾವುದೇ ರೀತಿಯ ಬಳಕೆಯನ್ನು ನಿಷೇಧಿಸಲಾಗಿದ್ದು, ಇದು ಶಿಕ್ಷಾರ್ಹ ಅಪರಾಧವಾಗಿದೆ.

ಬಂಧಿತರು ಸಿಂಗಾಪುರಕ್ಕೆ ಸಮುದ್ರ ಕುದುರೆಗಳ ಸಾಗಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಡಿಆರ್ ಐ ಅಧಿಕಾರಿಗಳು ತಿಳಿಸಿದ್ದಾರೆ.

ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಒಣಗಿದ ಸಮುದ್ರ ಕುದುರೆಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲಿ ಸಾಂಪ್ರದಾಯಿಕ ಔಷಧ, ಪಾಕಶಾಲೆ, ಅಕ್ವೇರಿಯಂಗಳಿಗೆ ಅಲಂಕಾರಿಕ ಮತ್ತಿತರ ಕಾರಣಕ್ಕೆ ಒಣಗಿದ ಸಮುದ್ರ ಕುದುರೆಗಳನ್ನು ಬಳಸಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ

ಓರ್ವ ಹುಡುಗನಿಗಾಗಿ ಕ್ಲಾಸ್‌ನಲ್ಲೇ ಇಬ್ಬರು ಹುಡುಗಿಯರ ಹೊಡೆದಾಟ! ರಣಾಂಗಣವಾಯ್ತು ಕ್ಲಾಸ್‌ರೂಂ… ವಿಡಿಯೊ ವೈರಲ್

ದರ್ಶನ್ ಫೋಟೋ ಇಟ್ಟು ಪೂಜೆ! ಅರ್ಚಕ ಅಮಾನತು!

NASA ಲೇಟ್ ಮಾಡಿದ್ರೆ ಸುನಿತಾ ವಿಲಿಯಮ್ಸ್ ಪ್ರಾಣಕ್ಕೆ ಕಂಟಕ! 14 ದಿನದಲ್ಲಿ ಭೂಮಿಗೆ ಕರೆತರಲೇಬೇಕು…

TAGGED:6626 seahorses seized at Bangalore Airportthree arrested
Share This Article
Facebook Twitter Copy Link Print
Previous Article ಬ್ರಿಟನ್ ಹೇಳಿಕೆಯಿಂದ ಹಸೀನಾ ಕಂಗಾಲು, ಲಂಡನ್ ಜೀವನ ಕನಸು ಛಿದ್ರ ಸಾಧ್ಯತೆ, ಇನ್ನೂ ಒಂದೆರಡು ದಿನ ಭಾರತದಲ್ಲೇ ವಾಸ್ತವ್ಯಕ್ಕೆ ನಿರ್ಧಾರ
Next Article ಬೆಡ್ ರೂಮ್‌ ಅಲ್ಲಿಯೇ ಕುಳಿತು ಕಿಚ್ಚು ಹಚ್ಚಿದ ಸೋನು ಗೌಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?