Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿ ನಿಧಿ ಸಿಕ್ಕ ಬೆನ್ನಲೇ ಗಗನಕ್ಕೇರಿದ ಭೂಮಿ ಬೆಲೆ
ಕರ್ನಾಟಕದೇಶಪ್ರಮುಖ

ಲಕ್ಕುಂಡಿ ನಿಧಿ ಸಿಕ್ಕ ಬೆನ್ನಲೇ ಗಗನಕ್ಕೇರಿದ ಭೂಮಿ ಬೆಲೆ

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

ಐತಿಹಾಸಿಕ ಲಕ್ಕುಂಡಿ ಪಟ್ಟಣದಲ್ಲಿ ಇತ್ತೀಚೆಗೆ ಮನೆ ನಿರ್ಮಾಣದ ವೇಳೆ ಬಂಗಾರದ ನಿಧಿ ಪತ್ತೆಯಾದ ಘಟನೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಘಟನೆಯ ನಂತರ ಲಕ್ಕುಂಡಿಯ ಇತಿಹಾಸ, ಪಾರಂಪರಿಕ ಮಹತ್ವ ಹಾಗೂ ಅಭಿವೃದ್ಧಿ ಸಾಧ್ಯತೆಗಳ ಬಗ್ಗೆ ಮತ್ತೆ ಗಮನ ಸೆಳೆಯಲಾಗಿದೆ.

ಇದೀಗ ಸರ್ಕಾರದ ವತಿಯಿಂದ ಲಕ್ಕುಂಡಿಯಲ್ಲಿ ಅಧಿಕೃತ ಉತ್ಖನನ ಕಾರ್ಯ ಕೂಡ ಆರಂಭಗೊಂಡಿದ್ದು, ಉತ್ಖನನದಲ್ಲಿ ಅನೇಕ ಅಮೂಲ್ಯ ಹಾಗೂ ಐತಿಹಾಸಿಕ ವಸ್ತುಗಳು ಪತ್ತೆಯಾಗುತ್ತಿವೆ. ಇದರೊಂದಿಗೆ ಇಲ್ಲಿನ ಜಮೀನಿನ ಬೆಲೆಗಳು ಕೂಡ ದುಪ್ಪಟ್ಟಾಗಿವೆ.

ಕಳೆದ 8 ದಿನದಿಂದ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಹಲವು ಕಾರ್ಮಿಕರು ಭಾಗಿಯಾಗಿದ್ದಾರೆ. ಈ ಹಿಂದೆ ಲಕ್ಕುಂಡಿ ಗ್ರಾಮದಲ್ಲಿ ಎಕರೆಗೆ 30 ರಿಂದ 40 ಲಕ್ಷ ರು.ನಷ್ಟಿದ್ದ ಜಮೀನಿನ ಬೆಲೆ ನಿಧಿ ಪತ್ತೆಯಾದ ಬೆನ್ನಲ್ಲೇ ಏಕಾಏಕಿ ₹80 ಲಕ್ಷದಿಂದ ₹1 ಕೋಟಿಯವರೆಗೆ ಏರಿಕೆಯಾಗಿದೆ ಎನ್ನುತ್ತಾರೆ ರಿಯಲ್ ಎಸ್ಟೇಟ್ ಉದ್ಯಮಿಗಳು.

Lಗದಗ-ಕೊಪ್ಪಳ ರಸ್ತೆಯಲ್ಲಿಯೇ ಲಕ್ಕುಂಡಿ ಬರುವುದೂ ಕೂಡ ಈಗ ಲಕ್ಕುಂಡಿಯ ರಿಯಲ್‌ ಎಸ್ಟೇಟ್‌ ಜೊಮ್ ಆಗಲು ಕಾರಣವಾಗಿದೆ. ನಿಧಿ ಸಿಕ್ಕ ಆಸುಪಾಸಲ್ಲಿ ಜನ ಇದಕ್ಕಿಂತ ಹಣ ಕೊಟ್ಟು ಭೂಮಿ ಖರೀದಿಸಲು ಮುಂದಾಗಿದ್ದಾರೆ.

ಲಕ್ಕುಂಡಿ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿರುವುದರಿಂದ ಹೂಡಿಕೆದಾರರು ಆಸಕ್ತಿ ತೋರುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಮೀನುಗಳಿಗಾಗಿ ಗದಗ, ಹುಬ್ಬಳ್ಳಿ ಸೇರಿದಂತೆ ಹೊರ ಜಿಲ್ಲೆಗಳ ಉದ್ಯಮಿಗಳು ಈಗಿನಿಂದಲೇ ಮುಗಿಬೀಳುತ್ತಿದ್ದಾರೆ.

ಉತ್ಖನನ ನಡೆಯುವ ಜಾಗಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಭೇಟಿ ನೀಡಿ, ಉತ್ಖನನ ನಡೆಯು ಸ್ಥಳ ವೀಕ್ಷಿಸಿ, ಉತ್ಖನನ ನಿಯಮಗಳು ಅವುಗಳನ್ನು ಸಂಗ್ರಹಿಸುವ ರೀತಿ ಸೇರಿದಂತೆ ವಿವಿಧ ವಿಷಯ ಕುರಿತು ಮಾಹಿತಿ ಪಡೆದುಕೊಂಡರು.​ಪುರಾತತ್ವ ಇಲಾಖೆಯ ತಜ್ಞರು ಮಣ್ಣಿನ ಬಿಲ್ಲೆಗಳು ಮತ್ತು ಮೂಳೆಗಳನ್ನು ಹೆಚ್ಚಿನ ಸಂಶೋಧನೆಗೆ ಒಳಪಡಿಸಲಿದ್ದಾರೆ.

https://www.newsics.com/2026/01/24/a-young-woman-was-approached-by-a-man-who-came-naked-in-a-car/

TAGGED:The price of land skyrocketed after the Lakkundi fund was found
Share This Article
Facebook Twitter Copy Link Print
Previous Article ಕಾರಿನಲ್ಲಿ ನಗ್ನನಾಗಿ ಬಂದು ಯುವತಿ ಕರೆದ ಕಿರಾತಕ! ಆಮೇಲೇನಾಯ್ತು?
Next Article ಇವರೇನಾ ಲಂಕೇಶ್ ಪತ್ರಿಕೆ ಸಿನಿಮಾದ ನಟಿ? ಲೇಟೆಸ್ಟ್ ಫೋಟೋ ನೋಡಿ ಫ್ಯಾನ್ಸ್ ಶಾಕ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?