Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಕಣ್ಣೀರು ತರಿಸಿದ ಬಂಗಾರ: ಚಿನ್ನ, ಬೆಳ್ಳಿ ದರ ಇಂದು ಮತ್ತೆ ಏರಿಕೆ
ಕರ್ನಾಟಕದೇಶಪ್ರಮುಖ

Gold Rate ಕಣ್ಣೀರು ತರಿಸಿದ ಬಂಗಾರ: ಚಿನ್ನ, ಬೆಳ್ಳಿ ದರ ಇಂದು ಮತ್ತೆ ಏರಿಕೆ

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಚಿನ್ನದ ಬೆಲೆ ದಿನೆ ದಿನೇ ಏರಿಕೆಯಾಗಿ ಆಭರಣ ಪ್ರಿಯರಿಗೆ ಶಾಕ್‌ ಮೇಲೆ ಶಾಕ್‌ ಕೊಡುತ್ತಲೇ ಇದೆ. ಚಿನ್ನ ತನ್ನ ದಾಖಲೆಯ ಓಟವನ್ನು ಮತ್ತೆ ಮುಂದುವರಿಸಿದೆ.

Qqqqqqಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಜೇಬಿಗೆ ಕತ್ತರಿ ಬಿದ್ದಿದೆ. ಇತ್ತ ಚಿನ್ನದ ದರ ಏರಿಕೆಯಾಗಿದ್ದರೆ ಬೆಳ್ಳಿ ಯಾವುದೇ ಬದಲಾವಣೆ ಕಾಣದೇ ಸ್ಥಿರವಾಗಿ ಉಳಿದುಕೊಂಡಿದೆ.

ನಿನ್ನೆ ಹೋಲಿಸಿದರೆ ಇಂದಿನ ಚಿನ್ನದ ದರದಲ್ಲಿ ದೊಡ್ಡ ಮಟ್ಟದ ಏರಿಕೆ ದಾಖಲಾಗಿದ್ದು, ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ 24 ಕ್ಯಾರೆಟ್, 22 ಕ್ಯಾರೆಟ್ ಹಾಗೂ 18 ಕ್ಯಾರೆಟ್ ಚಿನ್ನದ ಬೆಲೆಗಳು ಹೊಸ ಮಟ್ಟವನ್ನು ತಲುಪಿವೆ.

ಇಂದಿನ ದರ ವಿವರ

ಇಂದು ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ ಪ್ರತಿಗ್ರಾಂಗೆ ₹15,862 ಆಗಿದ್ದು, ನಿನ್ನೆಗಿಂತ ₹147 ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹1,58,620ಕ್ಕೆ ತಲುಪಿದ್ದು, 100 ಗ್ರಾಂಗೆ ₹15,86,200 ಆಗಿದೆ.

ಅದೇ ರೀತಿ 22 ಕ್ಯಾರೆಟ್ ಚಿನ್ನದ ದರ ಪ್ರತಿಗ್ರಾಂಗೆ ₹14,540 ಆಗಿದ್ದು, ನಿನ್ನೆಗಿಂತ ₹135 ಹೆಚ್ಚಳವಾಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹1,45,400 ಆಗಿದ್ದು, 100 ಗ್ರಾಂಗೆ ₹14,54,000 ದರ ನಿಗದಿಯಾಗಿದೆ.

ಇನ್ನೊಂದೆಡೆ, 18 ಕ್ಯಾರೆಟ್ ಚಿನ್ನದ ದರವೂ ಏರಿಕೆ ಕಂಡಿದ್ದು, ಇಂದು ಪ್ರತಿಗ್ರಾಂಗೆ ₹11,897ಕ್ಕೆ ಮಾರಾಟವಾಗುತ್ತಿದೆ. ನಿನ್ನೆಗಿಂತ ₹111 ಹೆಚ್ಚಳವಾಗಿದೆ. 10 ಗ್ರಾಂ 18 ಕ್ಯಾರೆಟ್ ಚಿನ್ನದ ಬೆಲೆ ₹1,18,970 ಆಗಿದ್ದು, 100 ಗ್ರಾಂಗೆ ₹11,89,700 ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಸ್ಥಿರ ಬೇಡಿಕೆಯ ಹಿನ್ನೆಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಇಂದು ಬೆಳ್ಳಿ ದರವು ಏರಿಕೆ ಕಂಡಿದೆ. ಪ್ರತಿ ಕೆಜಿ ಬೆಳ್ಳಿಯ ಬೆಲೆಯು 100 ರೂಪಾಯಿಗಳಷ್ಟು ಅಧಿಕವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 3,40,100 ರೂಪಾಯಿಗಳಿಗೆ ತಲುಪಿದೆ. ಇನ್ನು ಚಿಲ್ಲರೆ ಮಾರಾಟದಲ್ಲಿ ಪ್ರತಿ ಗ್ರಾಂ ಬೆಳ್ಳಿಗೆ 340.10 ರೂಪಾಯಿಗಳ ದರವಿದೆ.

https://www.newsics.com/2026/01/24/father-beats-daughter-to-death-for-not-being-able-to-write-numbers-up-to-50/

TAGGED:Gold brought tears: Silver and gold prices rise again today
Share This Article
Facebook Twitter Copy Link Print
Previous Article 50ರ ವರೆಗಿನ ಅಂಕಿಗಳನ್ನು ಬರೆಯಲು ಬರಲಿಲ್ಲ ಎಂದು 4 ವರ್ಷದ ಮಗಳನ್ನು ಹೊಡೆದು ಕೊಂದ ತಂದೆ..!
Next Article ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ಜೀವ ಕಳೆದುಕೊಂಡ ವಿವಾಹಿತೆ! ಏನು ಕಾರಣ?

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?