Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ಜೀವ ಕಳೆದುಕೊಂಡ ವಿವಾಹಿತೆ! ಏನು ಕಾರಣ?
ಕರ್ನಾಟಕಪ್ರಮುಖ

ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ಜೀವ ಕಳೆದುಕೊಂಡ ವಿವಾಹಿತೆ! ಏನು ಕಾರಣ?

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಕಲಬುರಗಿ: ಬದುಕಿ ಬಾಳಬೇಕು ಎಂಬ ಆಸೆಯಿಂದ ಪ್ರೀತಿಸಿ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಜೀವ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಗರದ ಸಿದ್ದೇಶ್ವರ ಕಾಲೊನಿಯಲ್ಲಿ ನಡೆದಿದೆ.ಮೃತಳನ್ನು ಅನಸೂಯಾ ಅವಿನಾಶ್ ಆಕಡೆ (26) ಎಂದು ಗುರುತಿಸಲಾಗಿದ್ದು, ಅನಸೂಯಾ ತನ್ನ ಅತ್ತೆ ಮಗ ಅವಿನಾಶ್ ಅವರನ್ನು ಪ್ರೀತಿಸಿ, ಎರಡು ತಿಂಗಳ ಹಿಂದಷ್ಟೇ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಸಪ್ತಪದಿ ತುಳಿದು ಮದುವೆಯಾಗಿದ್ದಳು.

ಮದುವೆಯ ನಂತರ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನಸೂಯಾಗೆ ಇಷ್ಟವಿರಲಿಲ್ಲ. ಇದೇ ವಿಚಾರವಾಗಿ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದೆ.

ಅವಳ ಮೂವರು ಸಹೋದರಿಯರು ಗಂಡಂದಿರೊಂದಿಗೆ ಬೆಂಗಳೂರು ಹಾಗೂ ಮುಂಬೈ ಮುಂತಾದ ಮಹಾನಗರಗಳಲ್ಲಿ ವಾಸವಾಗಿದ್ದರೆ, ತಾನು ಚಿಕ್ಕ ಹಳ್ಳಿಯಲ್ಲಿ ಜೀವನ ನಡೆಸಬೇಕಾಗಿರುವುದರಿಂದ ಬೇಸರಗೊಂಡಿದ್ದಳು ಎಂದು ತಿಳಿದುಬಂದಿದೆ.

ಈ ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ನಗ್ನನಾಗಿ ಬಂದು ಯುವತಿ ಕರೆದ ಕಿರಾತಕ! ಆಮೇಲೇನಾಯ್ತು?

TAGGED:A married woman lost her life within two months of marrying for love.
Share This Article
Facebook Twitter Copy Link Print
Previous Article Gold Rate ಕಣ್ಣೀರು ತರಿಸಿದ ಬಂಗಾರ: ಚಿನ್ನ, ಬೆಳ್ಳಿ ದರ ಇಂದು ಮತ್ತೆ ಏರಿಕೆ
Next Article ಸಿಂಕ್ ಮೇಲೆ 5 ವಸ್ತುಗಳಿದ್ರೆ ಮಕ್ಕಳ ಆರೋಗ್ಯಕ್ಕೆ ಅಪಾಯ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?