Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೌಜನ್ಯಕ್ಕೂ ನನ್ನ ಹೆಸರು ಹೇಳಲಿಲ್ಲ; ’45’ ಸಿನಿಮಾದ ಟೈಟಲ್ ಕುರಿತು ನಟ ಮಿತ್ರ ಹೇಳಿದ್ದೇನು?
ಪ್ರಮುಖಮನರಂಜನೆ

ಸೌಜನ್ಯಕ್ಕೂ ನನ್ನ ಹೆಸರು ಹೇಳಲಿಲ್ಲ; ’45’ ಸಿನಿಮಾದ ಟೈಟಲ್ ಕುರಿತು ನಟ ಮಿತ್ರ ಹೇಳಿದ್ದೇನು?

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

45′ ಸಿನಿಮಾದ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ನಟ ಮಿತ್ರ ಮಾತನಾಡಿದ್ದಾರೆ.

‘ಸಂದರ್ಶನವೊಂದರಲ್ಲಿ ಮಾತನಾಡಿದ ಮಿತ್ರ, ’45 ಟೈಟಲ್ ಕೊಟ್ಟಿದ್ದೇ ನಾನು. ನನ್ನ ಬ್ಯಾನರ್ ಅಡಿಯಲ್ಲಿ ಸಿನಿಮಾ ನೋಂದಣಿ ಮಾಡಿಸಿದ್ದೆ. ರಮೇಶ್ ರೆಡ್ಡಿ ಅವರು ಕರೆ ಮಾಡಿದರು. ನಮ್ಮ ಕಥೆಗೆ ಈ ಶೀರ್ಷಿಕೆ ಹೊಂದಾಣಿಕೆ ಆಗುತ್ತಿದೆ, ಟೈಟಲ್ ಬೇಕಿತ್ತು. ಅರ್ಜುನ್ ಜನ್ಯ ನಿರ್ದೇಶನ ಇದೆ ಎಂದು ವಿವರಿಸಿದರು’ ಎಂದಿದ್ದಾರೆ ಮಿತ್ರ.
ಹಣ ನೀಡೋಕೆ ಬಂದರು. ನಾನು ಬೇಡ ಎಂದೆ. ಥ್ಯಾಂಕ್ಸ್ ಕಾರ್ಡ್ ಹಾಕ್ತಾರೆ ಅಥವಾ ಸಂದರ್ಶನದಲ್ಲಿ ಹೇಳ್ತಾರೆ ಎಂದುಕೊಂಡಿದ್ದೆ. ಕೊನೆಪಕ್ಷ ಅರ್ಜುನ್ ಜನ್ಯ ನನೆಪಿಸಿಕೊಳ್ಳುತ್ತಾರೆ ಎಂದುಕೊಂಡಿದ್ದೆ. ಆದರೆ, ಏನೂ ಮಾಡಿಲ್ಲ. ಪ್ರೀತಿಯಿಂದ ಟೈಟಲ್ ಬಿಟ್ಟು ಕೊಟ್ಟಿದ್ದೇನೆ, ಹಣ ನಿರೀಕ್ಷಿಸಿಲ್ಲ. ಬ್ಯುಸಿ ಇಂದ ಮರೆತು ಹೋಗಿರಬಹುದು. ಸೇವೆನ ಪರಿಗಣಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ’ ಎಂದಿದ್ದಾರೆ. ’45’ ಸಿನಿಮಾ ಡಿಸೆಂಬರ್ 25ರಂದು ಥಿಯೇಟರ್ಗೆ ಬಂತು. ಈಗ ಜನವರಿ 23ರಂದು ಜೀ 5 ಅಲ್ಲಿ ಪ್ರಸಾರ ಆರಂಭಿಸಿದೆ

https://www.instagram.com/reel/DTziWk_DVfe/?igsh=OTUwMTFjdW5zMDE4

ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ

TAGGED:Didn't even mention my name out of politeness; What did the actor's friend say about the title of the movie '45'?
Share This Article
Facebook Twitter Copy Link Print
Previous Article ಪ್ರಧಾನಿ ಮೋದಿಗೆ ನಮಸ್ಕರಿಸಿ ಕಣ್ಣೀರಿಟ್ಟ ಉಪಮೇಯರ್; ಕಾರಣವೇನು?
Next Article ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?