Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖ

ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಮೋದಿ ಶುಕ್ರವಾರ ಕೇರಳಕ್ಕೆ ಆಗಮಿಸಿದ ವೇಳೆ ಅಪರೂಪದ ಘಟನೆಯೊಂದು ನಡೆದಿದೆ. ತಿರುವನಂತಪುರಂನಲ್ಲಿ ಆಯೋಜಿಸಿದ್ದ ಬೃಹತ್‌ ರ‍್ಯಾಲಿಯಲ್ಲಿ ಅವರು ಪಾಲ್ಗೊಂಡರು. ಈ ಸಮಾವೇಶದಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಪುಟ್ಟ ಬಾಲಕನೊಬ್ಬನ ಜತೆ ಸಂವಹನ ನಡೆಸಿದರು. ಸದ್ಯ ಅಪರೂಪದ ಕ್ಷಣದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ.
ಈ ಸಮಾವೇಶದಲ್ಲಿ ಭಾಗವಹಿಸಿದ ಬಾಲಕ ನೀಲಿ ಸೂಟ್ ಮತ್ತು ಬಹು ಬಣ್ಣದ ಪೇಟದಲ್ಲಿರುವ ಮೋದಿಯ ಚಿತ್ರವನ್ನು ಬಿಡಿಸಿ ಅದನ್ನು ಪ್ರದರ್ಶಿಸುತ್ತಿದ್ದ. ತುಂಬ ಹೊತ್ತು ಆ ಬಾಲಕ ತನ್ನ ಚಿತ್ರವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವುದನ್ನು ಗಮನಿಸಿದ ಮೋದಿ ಆತನ ಜೊತೆ ಮಾತನಾಡಿದರು.

ʼʼನೀನು ತುಂಬ ಸಮಯದಿಂದ ನಿಂತಿದ್ದಿ. ಸುಸ್ತಾಗಿರುತ್ತದೆ. ಆ ಚಿತ್ರದ ಹಿಂದೆ ಹೆಸರು, ವಿಳಾಸ ಬರೆದು ಕೊಡು. ನಾನು ನಿನಗೆ ಪತ್ರ ಬರೆಯುತ್ತೇನೆʼʼ ಎಂದು ಮೋದಿ‌ ಹೇಳಿದ್ದಾರೆ.‌ ಬಳಿಕ ವಿಶೇಷ ರಕ್ಷಣಾ ಗುಂಪು (ಎಸ್‌ಪಿಜಿ) ಸಿಬ್ಬಂದಿಗೆ ಚಿತ್ರವನ್ನು ಪಡೆಯುವಂತೆ ಅವರು ಸೂಚಿಸಿದ್ದಾರೆ. ”ಇದು ಈ ಮಗುವಿನ ಪ್ರೀತಿ ಮತ್ತು ಆಶೀರ್ವಾದಗಳನ್ನು ಹೊಂದಿದೆ. ದಯವಿಟ್ಟು ಅದನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ” ಎಂದು ಪ್ರಧಾನಿ ಭಾಷಣ ಮಧ್ಯೆಯೇ ಹೇಳಿದ್ದಾರೆ.
https://x.com/ANI/status/2014591716981145707?ref_src=twsrc%5Etfw%7Ctwcamp%5Etweetembed%7Ctwterm%5E2014591716981145707%7Ctwgr%5E1a4851fa5cdf2874030b90f9e14d26fe4dd8ff78%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸೌಜನ್ಯಕ್ಕೂ ನನ್ನ ಹೆಸರು ಹೇಳಲಿಲ್ಲ; ’45’ ಸಿನಿಮಾದ ಟೈಟಲ್ ಕುರಿತು ನಟ ಮಿತ್ರ ಹೇಳಿದ್ದೇನು?

TAGGED:PM Modi stops speech midway to talk to a boy who was fighting; watch viral video
Share This Article
Facebook Twitter Copy Link Print
Previous Article ಸೌಜನ್ಯಕ್ಕೂ ನನ್ನ ಹೆಸರು ಹೇಳಲಿಲ್ಲ; ’45’ ಸಿನಿಮಾದ ಟೈಟಲ್ ಕುರಿತು ನಟ ಮಿತ್ರ ಹೇಳಿದ್ದೇನು?
Next Article 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?