Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ
ಕರ್ನಾಟಕಪ್ರಮುಖ

10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಕಲಬುರಗಿ: ಮೊಬೈಲ್‌ ಫೋನ್‌ನಲ್ಲಿ ಆನ್‌ಲೈನ್‌ ಮೂಲಕ ₹10 ಸಾವಿರ ಲಂಚ ಪಡೆದ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್‌ ಕಚೇರಿಯ ಭೂಮಿ ಶಾಖೆಯ ಎಫ್‌ಡಿಎ ಸತೀಶ ರಾಠೋಡ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಕಲಬುರಗಿಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ನಿವಾಸಿ ಶಿವಕುಮಾರ ಹೆಗಡೆ ಎಂಬುವವರು ನೀಡಿದ ದೂರಿನನ್ವಯ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿ.

ಸಿದ್ದರಾಜು ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ ಅರುಣ ಮುರಗುಂಡಿ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಶಿವಕುಮಾರ ಅವರ ಮಾವ ಪಾಂಡುರಂಗ ಅವರಿಗೆ ಸೇರಿದ ಹಂಚಿನಾಳ ಗ್ರಾಮದ ಸರ್ವೇ ನಂಬರ್‌ 13/4/3 ಜಮೀನಿನ ಪಹಣಿಯಲ್ಲಿ ‘ಸರ್ಕಾರಿ ಜಾಗ’ ಎಂದು ಬರುತ್ತಿತ್ತು. ಇದನ್ನು ಸರಿಪಡಿಸಲು ಜೇವರ್ಗಿ ತಹಶೀಲ್ದಾರ್‌ ಕಚೇರಿಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ‘ಆ ಸಂಬಂಧಿತ ಕಡತವನ್ನು ತಹಶೀಲ್ದಾರ್‌ ಅವರ ಸಹಿ ಮಾಡಿಸಿ, ಫೈಲ್‌ ಅನ್ನು ಉಪವಿಭಾಗಾಧಿಕಾರಿ ಕಚೇರಿಗೆ ಕಳುಹಿಸಲು ಸತೀಶ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆ ಲಂಚದ ಹಣವನ್ನು ಫೋನ್‌ ಪೇ ಮೂಲಕ ಪಡೆದಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸತೀಶ ವಶಕ್ಕೆ ಪಡೆಯಲು ಲೋಕಾಯುಕ್ತ ಪೊಲೀಸರ ಎರಡು ತಂಡಗಳು ಶುಕ್ರವಾರ ದಿನವಿಡೀ ಕಾದಿದ್ದರು. ಆದರೆ, ಸತೀಶ ರಾಠೋಡ ಯಂಕಂಚಿ, ವಿಜಯಪುರ, ಸಿಂದಗಿಯಲ್ಲಿ ಓಡಾಡಿ ಅಂತಿಮವಾಗಿ ಜೇರ್ವಗಿಗೆ ಬಂದಾಗ ವಶಕ್ಕೆ ಪಡೆಯಲಾಯಿತು ಎಂದು ಮೂಲಗಳು ಹೇಳಿವೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಯಾದ ಮಾಜೀದ್, ಅಸ್ಲಾಂ ಕೊಡಚಿ, ಪ್ರಮೋದ್, ರಾಣೋಜಿ, ಸುನೀಲ, ಬಸವರಾಜ ಪಾಲ್ಗೊಂಡಿದ್ದರು.

ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ

TAGGED:000FDA officer caught by Lokayukta while accepting bribe of Rs. 10
Share This Article
Facebook Twitter Copy Link Print
Previous Article ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ
Next Article ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡ್ರಾ.?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?