Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೇಗಿತ್ತು ಗೊತ್ತಾ ಸೋನಾಲ್ ಮಸ್ತ್ ಬ್ಯಾಚುಲರ್ ಪಾರ್ಟಿ?
ಪ್ರಮುಖಮನರಂಜನೆವೈರಲ್

ಹೇಗಿತ್ತು ಗೊತ್ತಾ ಸೋನಾಲ್ ಮಸ್ತ್ ಬ್ಯಾಚುಲರ್ ಪಾರ್ಟಿ?

Share
1 Min Read
SHARE

newsics.com

ಮೊನ್ನೆ ಮೊನ್ನೆಯಷ್ಟೇ ಸ್ಯಾಂಡಲ್ವುಡ್ನ ಸ್ಟಾರ್‌ ಡೈರೆಕ್ಟರ್ ತರುಣ್ ಸುಧೀರ್ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ನನ್ನ ಜೀವನದ ರಿಯಲ್ ಹೀರೋಯಿನ್ ಯಾರು ಅಧಿಕೃತವಾಗಿ ಅನೌನ್ಸ್ ಮಾಡಿದ್ದರು.

ಸದ್ಯ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಜೋಡಿ ಮದುವೆ ತಯಾರಿಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇದೇ ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಬಸವೇಶ್ವರ ನಗರದ ಶಂಕರ್ ಮಠದ ಬಳಿಯ ಹಾಲ್ನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮಂಥೆರೊ ವಿವಾಹವಾಗಲಿದ್ದಾರೆ. ಅದಕ್ಕೂ ಮುನ್ನ ನಟಿ ಸೋನಾಲ್ ಅವರ ಸ್ನೇಹಿತರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಮೂವರು ಸ್ನೇಹಿತರು ನಟಿ ಸೋನಾಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಸರ್ಪ್ರೈಸ್ ನೀಡಿದ ಬ್ಯಾಚುಲರ್ ಪಾರ್ಟಿಯಲ್ಲಿ ನಿರ್ದೇಶಕ ತರುಣ್ ಸುಧೀರ್ ಅವರ ಫೋಟೋವನ್ನು ಸಹ ಹಾಕಿ ಮಸ್ತ್ ಮಜಾ ಮಾಡಿದ್ದಾರೆ. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

TAGGED:How was Sonal Mast's bachelor party?
Share This Article
Facebook Twitter Copy Link Print
Previous Article ದಿನ ಭವಿಷ್ಯ 06-08-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಖ್ಯಾತ ಸಿನಿಮಾ ಡೈರೆಕ್ಟರ್ ಸಾವು.!; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?