Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪವಿತ್ರಾ ಮನೆ ಊಟ ಕೇಳಿದ ಬೆನ್ನಲ್ಲೇ ಹೊಸ ರೂಲ್ಸ್ ಮತ್ತಷ್ಟು ಸ್ಟ್ರಿಕ್ಟ್; ಇದೇ ಮೊದಲ ಬಾರಿಗೆ ಜೈಲಿನಲ್ಲಿ ಕಟ್ಟುನಿಟ್ಟಿನ ನಿಯಮ
ಕರ್ನಾಟಕಪ್ರಮುಖಮನರಂಜನೆ

ಪವಿತ್ರಾ ಮನೆ ಊಟ ಕೇಳಿದ ಬೆನ್ನಲ್ಲೇ ಹೊಸ ರೂಲ್ಸ್ ಮತ್ತಷ್ಟು ಸ್ಟ್ರಿಕ್ಟ್; ಇದೇ ಮೊದಲ ಬಾರಿಗೆ ಜೈಲಿನಲ್ಲಿ ಕಟ್ಟುನಿಟ್ಟಿನ ನಿಯಮ

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಜೈಲಿನಲ್ಲಿರುವ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯಗಳ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮವಹಿಸುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ಮನೆ ಊಟಕ್ಕೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಫುಡ್ ಮತ್ತು ಬೆಡ್ ಬಗ್ಗೆ ಹೊಸ ಆದೇಶ ಹೊರಬಿದ್ದಿದೆ.

ಹೌದು, ರಾಜ್ಯದ ಎಲ್ಲಾ ಜೈಲುಗಳಿಗೆ ಸುತ್ತೋಲೆ ಹೊರಡಿಸಿದ ಅಲೋಕ್ ಕುಮಾರ್ ಅವರು ಕೈದಿಗಳಿಗೆ ಆಹಾರ, ಬಟ್ಟೆ ಮತ್ತು ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.

ಜೈಲು ಮ್ಯಾನ್ಯುಯಲ್ ಪ್ರಕಾರ ಆಹಾರ, ಬಟ್ಟೆ ಮತ್ತು ಹಾಸಿಗೆಗಳನ್ನು ಒದಗಿಸಲಾಗುತ್ತಿದೆ. ಸಂದರ್ಶನದ ಸಮಯದಲ್ಲಿ ಕೈದಿಗಳಿಗೆ ಖಾಸಗಿ ವ್ಯಕ್ತಿಗಳಿಂದ ಆಹಾರ ಪೂರೈಕೆಯಾಗುತ್ತಿದ್ದು ಖಾಸಗಿ ವ್ಯಕ್ತಿಗಳ ಆಹಾರ ಪೂರೈಕೆಗೆ ಕಡಿವಾಣ ಹಾಕಲು ನಿರ್ದೇಶಿಸಲಾಗಿದೆ.

ಸಂದರ್ಶನ ಸಮಯದಲ್ಲಿ ಪ್ಯಾಕ್ ಮಾಡಲಾದ ಆಹಾರ ಪದಾರ್ಥಗಳನ್ನು ನೀಡಲು ಅವಕಾಶ ಇದ್ದು ಅದು ನಿರ್ದಿಷ್ಟ ಗ್ರಾಂ ಗಳಲ್ಲಿ ಮಾತ್ರ ನೀಡಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಬಾಳೆಹಣ್ಣು, ಸೇಬು, ಮಾವು, ಪೇರಳೆ ಮತ್ತು ಚಿಕ್ಕೂಗಳು 2ಕೆ ಜಿ ಒಳಗೆ ಮಾತ್ರ ನೀಡಬೇಕು ಎನ್ನಲಾಗಿದೆ.

ಡ್ರೈ ಫ್ರೂಟ್ಸ್ ಹಾಗೂ ಬೇಕರಿ ತಿಂಡಿಗಳು ಅರ್ಧ ಕೆ.ಜಿ ಮೀರುವಂತಿಲ್ಲ. ಎರಡು ಜೊತೆ ಬಟ್ಟೆ ಹಾಗೂ ಎರಡು ಒಳಉಡುಪು ನೀಡಬೇಕು. ಅದನ್ನು ಮೀರಿ ಹೆಚ್ಚುವರಿ ಬಟ್ಟೆಗಳನ್ನು ಕೂಡ ನೀಡುವಂತಿಲ್ಲ ( ವಿಚಾರಣಾಧೀನ ಕೈದಿಗಳಿಗೆ) ಎನ್ನಲಾಗಿದೆ.

ಎರಡು ರೀತಿಯಲ್ಲಿ ತಪಾಸಣೆಗೆ ಸೂಚನೆ ನೀಡಲಾಗಿದ್ದು ದೈಹಿಕ ತಪಾಸಣೆ, ಸೆಕ್ಯುರಿಟಿ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅವಶ್ಯಕತೆ ಬಿದ್ದರೇ ಜೈಲಾಧಿಕಾರಿಗಳು ಯಾವುದೇ ರೀತಿಯ ತಪಾಸಣೆ ಕೂಡ ನಡೆಸಬಹದು ಎನ್ನಲಾಗಿದೆ.

ತಕ್ಷಣವೇ ಈ ನಿಯಮಗಳು ಜಾರಿ ಬರುವಂತೆ ಸುತ್ತೋಲೆ ಕಳುಹಿಸಲಾಗಿದ್ದು ರಾಜ್ಯದ ಎಲ್ಲಾ ಜೈಲುಗಳಿಗೂ ಅಲೋಕ್ ಕುಮಾರ್ ಆದೇಶ ಮಾಡಿದ್ದಾರೆ. ಜೈಲಿನ ಡಿಜಿಪಿ ಅಲೋಕ್ ಕುಮಾರ್ ರಿಂದ ಆದೇಶ ಹೊರಬಿದ್ದಿದೆ.

ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ಮಾರ್ಗಸೂಚಿ: ಇಂದಿನಿಂದಲೇ ಜಾರಿ

TAGGED:New rules become stricter after Pavitra asks for home-cooked food; This is the first time strict rules have been imposed in prison
Share This Article
Facebook Twitter Copy Link Print
Previous Article ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ಮಾರ್ಗಸೂಚಿ: ಇಂದಿನಿಂದಲೇ ಜಾರಿ
Next Article GOOD DAY | Today’s Horoscope ಶುಭ ದಿನ ಇಂದಿನ ರಾಶಿ ಭವಿಷ್ಯ, 25-01-2026, ಭಾನುವಾರ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?