Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚೋರ್ಲಾ ಘಾಟ್ ಕಂಟೇನರ್ ನಾಪತ್ತೆ ಕೇಸ್‌ಗೆ ಟ್ವಿಸ್ಟ್: 400 ಕೋಟಿ ಅಲ್ಲ, 1 ಸಾವಿರ ಕೋಟಿ ಲೂಟಿ! ಪೊಲೀಸರಿಗೇ ಶಾಕ್
ಕರ್ನಾಟಕದೇಶಪ್ರಮುಖ

ಚೋರ್ಲಾ ಘಾಟ್ ಕಂಟೇನರ್ ನಾಪತ್ತೆ ಕೇಸ್‌ಗೆ ಟ್ವಿಸ್ಟ್: 400 ಕೋಟಿ ಅಲ್ಲ, 1 ಸಾವಿರ ಕೋಟಿ ಲೂಟಿ! ಪೊಲೀಸರಿಗೇ ಶಾಕ್

Share
2 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ/ನಾಸಿಕ್: ದೇಶದ ಅತಿ ದೊಡ್ಡ ರಾಬರಿ ಪ್ರಕರಣ, ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯ ಖಾನಾಪೂರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ಹಣವಿದ್ದ 2 ಕಂಟೇನರ್‌ ನಾಪತ್ತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

ಬೆಳಗಾವಿಯಲ್ಲಿ ಚೋರ್ಲಾ ಘಾಟ್ ನಲ್ಲಿ ನಡೆದಿದ್ದು 400 ಕೋಟಿಯಲ್ಲ ಬರೋಬ್ಬರಿ 1000 ಕೋಟಿ ದರೋಡೆ ಎಂದು ಹೇಳಲಾಗುತ್ತಿದೆ.

ಚೋರ್ಲಾ ಘಾಟ್ ನಲ್ಲಿ ದರೋಡೆಯಾಗಿದ್ದು 1000 ಕೋಟಿ ರೂಪಾಯಿ. ಅದರಲ್ಲಿ ಬ್ಯಾನ್ ಆಗಿದ್ದ 2000 ರೂ ಮುಖಬೆಲೆಯ ನೋಟುಗಳು ಇದ್ದವು. ರದ್ದಾಗಿದ್ದ ನೋಟ್ಗಳನ್ನು ಕಂಟೇನರ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ದರೋಡೆ ನಡೆದಿದೆ ಎಂದು ದೂರುದಾರ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇದು ದೇಶದ ಅಪರಾಧದ ಇತಿಹಾಸದಲ್ಲೇ ಬೆಚ್ಚಿಬೀಳಿಸುವ ಅತಿದೊಡ್ಡ ದರೋಡೆ ಪ್ರಕರಣ ಎನ್ನಲಾಗುತ್ತಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹಣ ಸಾಗಿಸುತ್ತಿದ್ದ 2 ಕಂಟೇನರ್‌ಗಳನ್ನು ಹೈಜಾಕ್ ಮಾಡಲಾಗಿದೆ. 2025 ಅಕ್ಟೋಬರ್ 16ರಂದು ಈ ಘಟನೆ ನಡೆದಿದೆ.

ನನ್ನನ್ನು ಒಂದು ತಿಂಗಳ ಕಾಲ ಕೂಡಿಟ್ಟು ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಇಬ್ಬರು ಪೊಲೀಸರು ನನಗೆ ಜೀವ ಬೆದರಿಕೆ ಹಾಕಿದ್ದು, ರಕ್ಷಣೆ ನೀಡುವಂತೆ ಸಂದೀಪ್ ಪಾಟೀಲ್ ವಿಡಿಯೋ ಹೇಳಿಕೆ ನೀಡಿದ್ದಾರೆ.

ದೂರುದಾರ ಸಂದೀಪ್ ಪಾಟೀಲ್ ಹೇಳಿಕೆ ಬಗ್ಗೆಯೂ ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದ್ದು, ಚೋರ್ಲಾಘಾಟ್ ನಲ್ಲಿ ನಡೆದ ದರೋಡೆ ಕೇಸ್‌ನಲ್ಲಿ ನಿಜಕ್ಕೂ ಆಗಿರುವ ದರೋಡೆ ಹಣವೆಷ್ಟು ಎಂಬುದು ತನಿಖೆ ಬಳಿಕವೇ ಬಯಲಾಗಬೇಕಿದೆ.

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸರಿಗೆ ಈ ಪ್ರಕರಣ ದೊಡ್ಡ ಸವಾಲಾಗಿದೆ. ಸದ್ಯ ನಾಸಿಕ್ ಪೊಲೀಸರು ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ.

ಕಂಟೇನರ್ ‌ರಾಬರಿ ಆದ ಬಳಿಕ ಮಹಾರಾಷ್ಟ್ರ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಸಹಚರರು ಸಂದೀಪ್ ಪಾಟೀಲ್‌ಗೆ ಗನ್ ಪಾಯಿಂಟ್ ತೋರಿಸಿ ಅಪಹರಿಸಿದ್ದರು.

ಒಂದೂವರೆ ತಿಂಗಳು ಒತ್ತೆಯಾಳಾಗಿಸಿಕೊಂಡು ಚಿತ್ರಹಿಂಸೆ ನೀಡಿದ್ದಾರೆ. ಕಂಟೇನರ್ ಹೈಜಾಕ್‌ಗೆ ನೀನೇ ಕಾರಣ ಎಂದು ಸಂದೀಪ್‌ಗೆ ಚಿತ್ರಹಿಂಸೆ ನೀಡಿದ್ದಾರೆ.

1000 ಕೋಟಿ ರೂ ಹಣ ಕೊಡದಿದ್ದರೆ ಜೀವ ತೆಗೆಯುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದ ಸಂದೀಪ್ ನಾಸಿಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಂದೀಪ್ ನೀಡಿದ ದೂರಿನ ಮೇರೆಗೆ ನಾಲ್ವರನ್ನು ಬಂಧಿಸಲಾಗಿದೆ.

ಎಂಗೇಜ್ಮೆಂಟ್ ಸೀರೆ ಪ್ರೇಯಸಿಗೆ ಗಿಫ್ಟ್; ಜಾತಿ, ಜಾತಿ ಅಂತ ಅತ್ತೆ-ಗಂಡನ ಟಾರ್ಚರ್

TAGGED:but 1 thousand crores looted!Twist in Chorla Ghat container missing case: Not 400 crores
Share This Article
Facebook Twitter Copy Link Print
Previous Article ಎಂಗೇಜ್ಮೆಂಟ್ ಸೀರೆ ಪ್ರೇಯಸಿಗೆ ಗಿಫ್ಟ್; ಜಾತಿ, ಜಾತಿ ಅಂತ ಅತ್ತೆ-ಗಂಡನ ಟಾರ್ಚರ್
Next Article ರಷ್ಯಾ ಆಕಾಶದಲ್ಲಿ ಎರಡೆರಡು ಸೂರ್ಯ!

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?