Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಎಷ್ಟೋ ವರ್ಷ ಅಮ್ಮನ ದುಡಿಮೆಯಲ್ಲೇ ಬದುಕಿದೆ : ರಾಜ್ ಬಿ ಶೆಟ್ಟಿ ಭಾವುಕರಾಗಿದ್ಯಾಕೆ?
ಪ್ರಮುಖಮನರಂಜನೆ

ಎಷ್ಟೋ ವರ್ಷ ಅಮ್ಮನ ದುಡಿಮೆಯಲ್ಲೇ ಬದುಕಿದೆ : ರಾಜ್ ಬಿ ಶೆಟ್ಟಿ ಭಾವುಕರಾಗಿದ್ಯಾಕೆ?

Share
1 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com
ಕಲರ್ಸ್ ಕನ್ನಡ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ನಟ ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ಆಗಮಿಸಿದ್ದರು, ಜೊತೆಗೆ ಅವರ ತಾಯಿಯನ್ನು ಚಾನೆಲ್‌ನವರು ಈ ಕಾರ್ಯಕ್ರಮಕ್ಕೆ ಕರೆಸಿದ್ದರು. ಕಾರ್ಯಕ್ರಮದಲ್ಲಿ ನಿರೂಪಕಿ, ರಾಜ್ ಬಳಿ ಅವರ ತಾಯಿ ಬಗ್ಗೆ ಪ್ರಶ್ನೆ ಕೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ರಾಜ್ ಬಿ ಶೆಟ್ಟಿ, ಚಿಕ್ಕವನಿದಾಗ ನಾನು ಹೇಗೆ ಇದ್ದೆ ಅಂದ್ರೆ, ಇವನೊಬ್ಬ ಮನುಷ್ಯನಾದ್ರೆ ಸಾಕು ಎಂಬ ಆಸೆ ನನ್ನ ಅಮ್ಮನಿಗೆ ಇತ್ತು. ಎಷ್ಟೋ ವರ್ಷಗಳ ಕಾಲ ನಾನು ನನ್ನ ತಾಯಿ ದುಡಿದ ದುಡಿಮೆಯಲ್ಲೇ ಜೀವನ ಮಾಡಿದ್ದೇನೆ. ಹೀಗಾಗಿ ಅವರಿಂದಾಗಿ ನಾನು, ನಾನಿವತ್ತು ಏನು ಆಗಿದ್ದೇನೋ ಅದರ ಒಳ್ಳೆಯತನ ನಿಮಗೆ ಹೋಗುತ್ತೆ, ಕೆಟ್ಟತನ ನನಗೆ ಉಳಿಯುತ್ತೆ ಎಂದು ರಾಜ್ ಬಿ ಶೆಟ್ಟಿ ಅವರು ತಾವು ಮೊದಲು ಹೇಗಿದೆ ಎಂಬುದನ್ನು ಭಾವುಕನಾಗಿ ಹೇಳಿದ್ದಾರೆ.

ವಿಧವೆ ಮಹಿಳೆಯ ಅರೆನಗ್ನಗೊಳಿಸಿ ಮೆರವಣಿಗೆ; ವೈರಲ್ ವಿಡಿಯೋ ನೋಡಿ

TAGGED:I have lived on my mother's labor for so many years: Why is Raj B Shetty emotional?
Share This Article
Facebook Twitter Copy Link Print
Previous Article ವಿಧವೆ ಅರೆನಗ್ನಗೊಳಿಸಿ ಮೆರವಣಿಗೆ; ವೈರಲ್ ವಿಡಿಯೋ ನೋಡಿ
Next Article ನೂರಾರು ಕಾಮುಕರಿಗೆ ಹೆದರುವ ಹೆಂಗಸರ ಪಾಡೇನು?; ನಿರೂಪಕಿ ತಾರೆ ಮಸ್ತಾನಿ ಈ ರೀತಿ ಹೇಳಿದ್ಯಾಕೆ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?