Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೂರಾರು ಕಾಮುಕರಿಗೆ ಹೆದರುವ ಹೆಂಗಸರ ಪಾಡೇನು?; ನಿರೂಪಕಿ ತಾರೆ ಮಸ್ತಾನಿ ಈ ರೀತಿ ಹೇಳಿದ್ಯಾಕೆ
ಪ್ರಮುಖವೈರಲ್

ನೂರಾರು ಕಾಮುಕರಿಗೆ ಹೆದರುವ ಹೆಂಗಸರ ಪಾಡೇನು?; ನಿರೂಪಕಿ ತಾರೆ ಮಸ್ತಾನಿ ಈ ರೀತಿ ಹೇಳಿದ್ಯಾಕೆ

Share
1 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಬಸ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ವೈರಲ್ ವಿಡಿಯೋದಿಂದಾಗಿ ಆತ್ಮಹತ್ಯೆಗೆ ಶರಣಾದ ಗೋವಿಂದಪುರಂ ಮೂಲದ ದೀಪಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮಧ್ಯೆ, ನಿರೂಪಕಿ ಮತ್ತು ಬಿಗ್ ಬಾಸ್ ತಾರೆ ಮಸ್ತಾನಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಮಹಿಳೆಯರು ಶಿಮ್ಜಿತಾರಲ್ಲ, ಒಬ್ಬ ಶಿಮ್ಜಿತಾ ಅಥವಾ ಅಕ್ಸಾ ಕೆ ರೆಜಿ ಬಂದಾಗ ಇಷ್ಟೊಂದು ಹೆದರುತ್ತೀರಾದರೆ, ಸಾವಿರ ಗೋವಿಂದಚಾಮಿಗಳಿಗೆ ಹೆದರಿ ನಾವು ಏನು ಮಾಡಬೇಕು? ಎಂದು ಮಸ್ತಾನಿ ಪ್ರಶ್ನಿಸಿದ್ದಾರೆ.
ಒಬ್ಬ ಶಿಮ್ಜಿತಾ ಅಥವಾ ಅಕ್ಸಾ ಕೆ ರೆಜಿ ಬಂದಾಗ ಇಷ್ಟೊಂದು ಹೆದರುತ್ತೀರಾದರೆ, ಸಾವಿರ ಕಾಮುಕರುಗಳಿಗೆ ಹೆದರಿ ನಾವು ಏನು ಮಾಡಬೇಕು? ನಾನು ಸೇರಿದಂತೆ ಈ ವಿಡಿಯೋ ನೋಡುತ್ತಿರುವ ಮಹಿಳೆಯರಿಗೂ, ನಿಮ್ಮ ಮನೆಯಲ್ಲಿರುವ ಮಹಿಳೆಯರಿಗೂ ಜೀವನದಲ್ಲಿ ಒಮ್ಮೆಯಾದರೂ ಪುರುಷರಿಂದ ಅನುಭವಿಸಿದ ಶೋಷಣೆಯ ಒಂದು ಕಥೆಯಾದರೂ ಹೇಳಲಿಕ್ಕಿರುತ್ತದೆ’ ಎಂದು ಮಸ್ತಾನಿ ವಿಡಿಯೋದಲ್ಲಿ ಹೇಳಿದ್ದಾರೆ.

ಸದ್ಯ ಜೈಲಿನಲ್ಲಿರುವ ಶಿಮ್ಜಿತಾ ಮುಸ್ತಫಾ ಬಸ್ ನಲ್ಲಿ ದೀಪಕ್ ಏಳು ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದಳು ಎಂದು ತಿಳಿದು ಬಂದಿದೆ.

ಬಳಿಕ ಆಕೆ ಅದನ್ನು ಎಡಿಟ್ ಮಾಡಿ ಆರೋಪ ಹೊರಿಸುವ ರೀತಿಯ ವಿಡಿಯೋಗನ್ನು ಪೋಸ್ಟ್ ಮಾಡಿದ್ದರು.

ಶಿಂಜಿತಾ ಬಸ್ಸಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಅಪ್‌ಲೋಡ್ ಮಾಡಿದ ಮೂರು ದಿನಗಳ ನಂತರ, ಕೋಝಿಕ್ಕೋಡ್‌ನ ಗೋವಿಂದಪುರಂ ಮೂಲದ ದೀಪಕ್ ಜನವರಿ 19 ರಂದು ಆತ್ಮಹತ್ಯೆ ಮಾಡಿಕೊಂಡರು. ಈ ಘಟನೆ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು, ಬಳಿಕ ಆರೋಪಿ ಶಿಮ್ಜಿತಾ ಮುಸ್ತಫಾ ಳನ್ನ ಪೊಲೀಸರು ಅರೆಸ್ಟ್ ಮಾಡಿದ್ದರು.

ಎಷ್ಟೋ ವರ್ಷ ಅಮ್ಮನ ದುಡಿಮೆಯಲ್ಲೇ ಬದುಕಿದೆ : ರಾಜ್ ಬಿ ಶೆಟ್ಟಿ ಭಾವುಕರಾಗಿದ್ಯಾಕೆ?

TAGGED:What is the fate of women who are afraid of hundreds of lovers?; Why did presenter Tare Mastani say this?
Share This Article
Facebook Twitter Copy Link Print
Previous Article ಎಷ್ಟೋ ವರ್ಷ ಅಮ್ಮನ ದುಡಿಮೆಯಲ್ಲೇ ಬದುಕಿದೆ : ರಾಜ್ ಬಿ ಶೆಟ್ಟಿ ಭಾವುಕರಾಗಿದ್ಯಾಕೆ?
Next Article 30 ವರ್ಷಗಳ ಬಳಿಕ ಅಸಹ್ಯಕರ ಅಭ್ಯಾಸ ತಿಳಿದು ವಿಚ್ಛೇದನ ನೀಡಿದ ಪತ್ನಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?