Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ 8 ಮಂದಿ ಸಹಿತ 131 ಮಂದಿಗೆ ಪದ್ಮ ಗೌರವ; ಮಮ್ಮುಟ್ಟಿಗೆ ಪದ್ಮಭೂಷಣ
ಕರ್ನಾಟಕಪ್ರಮುಖ

ಕರ್ನಾಟಕದ 8 ಮಂದಿ ಸಹಿತ 131 ಮಂದಿಗೆ ಪದ್ಮ ಗೌರವ; ಮಮ್ಮುಟ್ಟಿಗೆ ಪದ್ಮಭೂಷಣ

Share
2 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಈ ಬಾರಿ ಒಟ್ಟು 131 ಸಾಧಕರನ್ನು ಪದ್ಮ ಪ್ರಶಸ್ತಿಗಳಿಗಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಇಬ್ಬರನ್ನು ಜಂಟಿಯಾಗಿ ಪ್ರಶಸ್ತಿಯಾಗಿ ಪರಿಗಣಿಸಲಾಗಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ 5 ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ.
ವಿಶೇಷ ಅಂದರೆ ಅವಧಾನ ಸಾಧಕರು, ವಿದ್ವಾಂಸಕ, ಲೇಖಕ ಕರ್ನಾಟಕದ ವ ಶತವಧಾನಿ ಆರ್ ಗಣೇಶ್‌ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಪದ್ಮ ಭೂಷಣ, ಪದ್ಮಶ್ರೀ ಸೇರಿ ಒಟ್ಟು 8 ಮಂದಿ ಕರ್ನಾಟಕದ ಸಾಧಕರು ದೇಶದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಕರ್ನಾಟಕದ ಕೀರ್ತಿ ಪತಾಕೆ ದೇಶದಲ್ಲೇ ಹಾರಾಡಿದೆ.
ಪದ್ಮ ಪ್ರಶಸ್ತಿ ವಿಜೇತ ಕರ್ನಾಟಕ ಸಾಧಕರು
ಶತಾವಧಾನಿ ಗಣೇಶ್
ಅಂಕೇಗೌಡ
ಪ್ರಭಾಕರ ಕೋರೆ
ಸುಶೀಲಮ್ಮ
ಶಶಿ ಶೇಖರ ವೆಂಪತಿ
ಶುಭಾ ವೆಂಕಟೇಶ ಅಯ್ಯಂಗಾರ್
ಸುರೇಶ ಹನಗವಾಡಿ
ಟಿ.ಟಿ.ಜಗನ್ನಾಥ
ಪದ್ಮ ವಿಭೂಷಣ ಸಾಧಕರ ಪಟ್ಟಿ
ಧರ್ಮೇಂದ್ರ ಸಿಂಗ್ ಡಿಯೋಲ್ (ಮಹಾರಾಷ್ಟ್ರ) ಕ್ಷೇತ್ರ: ಕಲೆ (ಸಿನಿಮಾ) (ಮರಣೋತ್ತರ)
ಕೆ. ಟಿ. ಥಾಮಸ್ (ಕೇರಳ) ಕ್ಷೇತ್ರ: ಸಾರ್ವಜನಿಕ ವ್ಯವಹಾರಗಳು (ನ್ಯಾಯಾಂಗ)
ಎನ್. ರಾಜಂ (ಉತ್ತರ ಪ್ರದೇಶ) ಕ್ಷೇತ್ರ: ಕಲೆ (ಸಂಗೀತ – ಪಿಟೀಲು)
ಪಿ. ನಾರಾಯಣನ್ (ಕೇರಳ) ಕ್ಷೇತ್ರ: ಸಾಹಿತ್ಯ ಮತ್ತು ಶಿಕ್ಷಣ
ವಿ. ಎಸ್. ಅಚ್ಯುತಾನಂದನ್ (ಕೇರಳ) ಕ್ಷೇತ್ರ: ಸಾರ್ವಜನಿಕ ವ್ಯವಹಾರಗಳು (ರಾಜಕೀಯ) (ಮರಣೋತ್ತರ)
ಪದ್ಮ ಭೂಷಣ ಪ್ರಶಸ್ತಿ
ಅಲ್ಕಾ ಯಾಗ್ನಿಕ್ (ಮಹಾರಾಷ್ಟ್ರ) ಕ್ಷೇತ್ರ: ಕಲೆ (ಹಿನ್ನೆಲೆ ಗಾಯನ)
ಭಗತ್ ಸಿಂಗ್ ಕೋಶ್ಯಾರಿ (ಉತ್ತರಾಖಂಡ)ಕ್ಷೇತ್ರ: ಸಾರ್ವಜನಿಕ ವ್ಯವಹಾರಗಳು
ಕಲ್ಲಿಪಟ್ಟಿ ರಾಮಸಾಮಿ ಪಳನಿಸ್ವಾಮಿ (ತಮಿಳುನಾಡು)ಕ್ಷೇತ್ರ: ವೈದ್ಯಕೀಯ
ಮಮ್ಮುಟ್ಟಿ (ಕೇರಳ)ಕ್ಷೇತ್ರ: ಕಲೆ (ಸಿನಿಮಾ)
ಡಾ. ನೋರಿ ದತ್ತಾತ್ರೇಯಡು (ಅಮೆರಿಕ/ತೆಲಂಗಾಣ)ಕ್ಷೇತ್ರ: ವೈದ್ಯಕೀಯ (ಆಂಕೊಲಾಜಿ)
ಪಿಯೂಷ್ ಪಾಂಡೆ (ಮಹಾರಾಷ್ಟ್ರ)ಕ್ಷೇತ್ರ: ಕಲೆ (ಜಾಹೀರಾತು ಮತ್ತು ಸಂವಹನ) (ಮರಣೋತ್ತರ)
ಎಸ್. ಕೆ. ಎಂ. ಮೈಲಾನಂದನ್ (ತಮಿಳುನಾಡು)ಕ್ಷೇತ್ರ: ಸಮಾಜ ಸೇವೆ
ಶತಾವಧಾನಿ ಆರ್. ಗಣೇಶ್ (ಕರ್ನಾಟಕ)ಕ್ಷೇತ್ರ: ಕಲೆ (ಸಾಹಿತ್ಯ/ಅವಧಾನ ಕಲೆ)
ಶಿಬು ಸೊರೇನ್ (ಜಾರ್ಖಂಡ್)ಕ್ಷೇತ್ರ: ಸಾರ್ವಜನಿಕ ವ್ಯವಹಾರಗಳು (ಮರಣೋತ್ತರ)
ಉದಯ್ ಕೋಟಕ್ (ಮಹಾರಾಷ್ಟ್ರ)ಕ್ಷೇತ್ರ: ವ್ಯಾಪಾರ ಮತ್ತು ಕೈಗಾರಿಕೆ (ಬ್ಯಾಂಕಿಂಗ್)
ವಿ. ಕೆ. ಮಲ್ಹೋತ್ರಾ (ದೆಹಲಿ)ಕ್ಷೇತ್ರ: ಸಾರ್ವಜನಿಕ ವ್ಯವಹಾರಗಳು (ಮರಣೋತ್ತರ)
ವೆಳ್ಳಪ್ಪಳ್ಳಿ ನಟೇಶನ್ (ಕೇರಳ)ಕ್ಷೇತ್ರ: ಸಾರ್ವಜನಿಕ ವ್ಯವಹಾರಗಳು
ವಿಜಯ್ ಅಮೃತರಾಜ್ (ತಮಿಳುನಾಡು)ಕ್ಷೇತ್ರ: ಕ್ರೀಡೆ (ಟೆನ್ನಿಸ್)
ಪದ್ಮ ಪ್ರಶಸ್ತಿ ಕ್ರೀಡಾ ಸಾಧಕರು
ಹರ್ಮನ್‌ಪ್ರೀತ್ ಕೌರ್ (ಮಹಿಳಾ ಕ್ರಿಕೆಟರ್)
ಕೆ ಪ್ರಜಾನಿವೆಲ್ (ಕ್ರೀಡೆ)
ಪ್ರವೀಣ್ ಕುಮಾರ್ (ಕ್ರೀಡೆ)
ರೋಹಿತ್ ಶರ್ಮಾ (ಕ್ರಿಕೆಟ್)
ಸವಿತಾ ಪೂನಿಯಾ (ಕ್ರೀಡೆ)
ವಿಜಯ್ ಅಮೃತರಾಜ್(ಕ್ರೀಡೆ)
ಬಲದೇವ್ ಸಿಂಗ್ (ಕ್ರೀಡೆ)
ಭಗವಾನ್‌ದಾಸ್ ರೈಕಾರ್
ವ್ಲಾದಿಮಿರ್ ಮೆಸ್ತವಿರಿಶಿವಿಲ್ (ಕ್ರೀಡೆ ) ಮರಣೋತ್ತರ
ಪದ್ಮಶ್ರೀ ಪ್ರಶಸ್ತಿ
ಈ ಬಾರಿ ಕರ್ನಾಟಕ ಮೂವರು ಸೈಲೆಂಟ್ ಸಾಧಕರು ಸೇರಿದಂತೆ ಒಟ್ಟು 45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಗೊಂಡಿದೆ. ಈ ಪೈಕಿ ಪುಸ್ತಕ ಪ್ರೇಮಿ, 10ಲಕ್ಷಕ್ಕೂ ಹೆಚ್ಚಿನ ಪುಸ್ತಕ ಸಂಗ್ರಹದ ಗ್ರಾಮೀಣ ಗ್ರಂಥಾಲಯ ಆರಂಭಿಸಿದ ಅಂಕೆಗೌಡ, ದಾವಣೆಗೆರೆಯಲ್ಲಿ ವೈದ್ಯ ಸೇವೆ ಮಾಡುತ್ತಾ ಜನರಿಗೆ ನೆರವಾಗಿರುವ ಸುರೇಶ್ ಹನಗವಾಡಿ ಹಾಗೂ ಬೆಂಗಳೂರಿನ ಸಮಾಜ ಸೇವಕಿ ಎಸ್ ಜಿ ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ ಗೌರವ ಲಭವಿಸಿದೆ. ಇವರ ಜೊತೆಗೆ ದೇಶದ 45 ಪ್ರಮುಖ ಸಾಧಕರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

ಪತ್ನಿಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್ ಪೂಲ್‌ಗೆ ಎಸೆದ ಪತಿ

TAGGED:131 peopleawarded Padma awards; Mammootty gets Padma Bhushanincluding 8 from Karnataka
Share This Article
Facebook Twitter Copy Link Print
Previous Article ಪತ್ನಿಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್ ಪೂಲ್‌ಗೆ ಎಸೆದ ಪತಿ
Next Article ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾತಿ ಆರ್ಟ್ಸ್ ನ ಸತೀಶ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?