Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾತಿ ಆರ್ಟ್ಸ್ ನ ಸತೀಶ್
ಕರ್ನಾಟಕಪ್ರಮುಖ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾತಿ ಆರ್ಟ್ಸ್ ನ ಸತೀಶ್

Share
1 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಕೊಣಾಜೆ: ಚಿತ್ರ ಕಲಾವಿದ, ಸಂಗೀತ ಸಂಯೋಜಕ ಮುಡಿಪು ನಿವಾಸಿ ಸತೀಶ್‌ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಡಿಪು ಮಿತ್ತಬರೆ ಸಮೀಪ ನಡೆದಿದೆ.

ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕುಟುಂಬದ ಕಲಹದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಶಯಿಸಲಾಗಿದೆ.
ಮುಡಿಪುವಿನಲ್ಲಿ ಸುಮಾರು ಮೂರೂವರೆ ದಶಕಗಳಿಂದ ‘ಸ್ವಾತಿ ಆರ್ಟ್ಸ್’ ಹೆಸರಿನಲ್ಲಿ ಬ್ಯಾನರ್‌ ಬರೆಯುವುದು ಸಹಿತ ಲಲಿತ ಕಲೆಗೆ ಸಂಬಂಧಿಸಿ ಸೃಜನಶೀಲ ಚಟುವಟಿಕೆಗಳನ್ನು ನಡೆಸುತ್ತಿದ್ದ ಅವರು ಗುರುಮುಖೇನ ಚಿತ್ರ ಅಥವಾ ಸಂಗೀತ ಕಲಿತವರಲ್ಲ. ಸ್ವಯಂ ಆಸಕ್ತಿಯಿಂದ ಚಿತ್ರಕಲೆ ಹಾಗೂ ಸಂಗೀತ ಕಲಿತು ಅದನ್ನೇ ವೃತ್ತಿಯಾಗಿ ಸ್ವೀಕರಿಸಿ ಜೀವನ ಸಾಗಿಸುತ್ತಿದ್ದರು. ಸ್ವತಃ ಕೀಬೋರ್ಡ್ ಪ್ಲೇಯರ್ ಆಗಿ ಸಾವಿರಾರು ಕಾರ್ಯಕ್ರಮಗಳಿಗೆ ಸಂಗೀತ ಸಾಥ್ ನೀಡುತ್ತಿದ್ದರು. ಸ್ವತಃ ಸಂಗೀತ ಸಂಯೋಜಕರೂ ಆಗಿದ್ದರು. ಕೀಬೋರ್ಡ್ ತರಗತಿ ನಡೆಸಿ ಅನೇಕ ಶಿಷ್ಯರಿಗೆ ಸಂಗೀತ ಶಿಕ್ಷಣವನ್ನೂ ನೀಡಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪರದೆ ಸಹಿತ ರಂಗಸಜ್ಜಿಕೆ, ಮೇಕಪ್‌, ಸಿಮೆಂಟ್‌ ಶಿಲ್ಪ, ಕ್ರಾಫ್ಟಿಂಗ್, ಬ್ಯಾನರ್‌ ಕ್ಷೇತ್ರಗಳಲ್ಲೂ ದುಡಿದ ಸೃಜನಶೀಲರಾಗಿದ್ದರು.

ಕರ್ನಾಟಕದ 8 ಮಂದಿ ಸಹಿತ 131 ಮಂದಿಗೆ ಪದ್ಮ ಗೌರವ; ಮಮ್ಮುಟ್ಟಿಗೆ ಪದ್ಮಭೂಷಣ

TAGGED:Satish of Swathi Arts commits suicide by hanging himself
Share This Article
Facebook Twitter Copy Link Print
Previous Article ಕರ್ನಾಟಕದ 8 ಮಂದಿ ಸಹಿತ 131 ಮಂದಿಗೆ ಪದ್ಮ ಗೌರವ; ಮಮ್ಮುಟ್ಟಿಗೆ ಪದ್ಮಭೂಷಣ
Next Article ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?