Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನಿಗೆ ಕಳಿಸಿದ ಖಾಸಗಿ ಫೋಟೋ ವೈರಲ್; 19ರ ಯುವತಿಗೆ ಬ್ಲ್ಯಾಕ್ಮೆಲ್
ಕರ್ನಾಟಕಪ್ರಮುಖ

ಪ್ರಿಯಕರನಿಗೆ ಕಳಿಸಿದ ಖಾಸಗಿ ಫೋಟೋ ವೈರಲ್; 19ರ ಯುವತಿಗೆ ಬ್ಲ್ಯಾಕ್ಮೆಲ್

Share
1 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು ಕಳಿಸಿದ ಯುವತಿಗೆ ಬ್ಲ್ಯಾಕ್ ಮೇಲರ್ ಕಾಟ ನೀಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್ನಿಂದ ಬ್ಲಾಕ್ಮೇಲ್ ಕರೆ ಬಂದಿದೆ.
ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ.

1 ಲಕ್ಷ ರೂ. ನೀಡಿದರೂ ಹೆಚ್ಚು ಹಣಕ್ಕೆ ಬೇಡಿಕೆ
ಯುವತಿ ಕೆಲ ಸಮಯದ ಹಿಂದೆ ತನ್ನ ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು ಕಳಿಸಿದ್ದಳು. ನಂತರ ಅಪರಿಚಿತ ಸಂಖ್ಯೆಯಿಂದ ಅದೇ ಖಾಸಗಿ ಫೋಟೋಗಳನ್ನು ಯುವತಿಯ ಮೊಬೈಲ್‌ಗೆ ಕಳುಹಿಸಿ, ಹಣ ನೀಡದಿದ್ದರೆ ಫೋಟೋಗಳನ್ನು ಸಾರ್ವಜನಿಕವಾಗಿ ಹರಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.
ಈ ವಿಚಾರವನ್ನು ಯುವತಿ ತನ್ನ ಸ್ನೇಹಿತನೊಂದಿಗೆ ಚರ್ಚಿಸಿದ್ದು, ಬ್ಲ್ಯಾಕ್‌ಮೇಲರ್‌ನ ಒತ್ತಡಕ್ಕೆ ಒಳಗಾಗಿ ಸ್ನೇಹಿತನ ಮೂಲಕ ಸುಮಾರು 1 ಲಕ್ಷ ರೂಪಾಯಿ ಹಣವನ್ನು ಪಾವತಿಸಿದ್ದಳು. ಆದರೂ ಅಪರಿಚಿತ ಸಂಖ್ಯೆಯಿಂದ ಮತ್ತೆ ಮತ್ತೆ ಹೆಚ್ಚಿನ ಹಣಕ್ಕೆ ಬೇಡಿಕೆ ಬರುತ್ತಲೇ ಇತ್ತು. ಈ ವೇಳೆ ಫೋಟೋಗಳು ಬ್ಲ್ಯಾಕ್‌ಮೇಲರ್‌ಗೆ ಹೇಗೆ ಸಿಕ್ಕವು ಎಂಬ ಅನುಮಾನ ಮೂಡಿತ್ತು. ಮೊದಲಿಗೆ ತನ್ನ ಪ್ರಿಯಕರನೇ ಈ ಕೆಲಸ ಮಾಡಿರಬಹುದೆಂಬ ಅನುಮಾನವೂ ಯುವತಿಯ ತಲೆ ಹೊಕ್ಕಿತ್ತು. ಆದರೆ ಪ್ರಾಥಮಿಕ ತನಿಖೆಯಲ್ಲಿ ಈ ದುಷ್ಕೃತ್ಯದಲ್ಲಿ ಆಕೆಯ ಬಾಯ್‌ಫ್ರೆಂಡ್ ಪಾತ್ರ ಇಲ್ಲ ಎಂಬುದು ಪೊಲೀಸರಿಂದ ತಿಳಿದುಬಂದಿದೆ.

ಸದ್ಯಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ. ಸಾರ್ವಜನಿಕರು ಈ ರೀತಿ ಖಾಸಗಿ ಮಾಹಿತಿಯನ್ನು ಹಂಚಿಕೊಳ್ಳುವ ವೇಳೆ ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ

TAGGED:Having fallen into troublethey went to the police.
Share This Article
Facebook Twitter Copy Link Print
Previous Article ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ
Next Article Video viral ಜನಪ್ರಿಯ ನಟಿಯ ವಿಡಿಯೋ ಲೀಕ್: 3 ನಿಮಿಷದ ಮಿಮ್ ದೃಶ್ಯಕ್ಕಾಗಿ ಭಾರೀ ಹುಡುಕಾಟ, ಏನಿದು ಹುಡುಗಾಟ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?