Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಲ್ಲಿ ನಟ -ಗೃಹ ಸಚಿವ ಪರಮೇಶ್ವರ ಭೇಟಿ ಬೆನ್ನಲ್ಲೇ ಹೊಸ ವಿವಾದ! –
ಕರ್ನಾಟಕಪ್ರಮುಖಮನರಂಜನೆ

ಗಿಲ್ಲಿ ನಟ -ಗೃಹ ಸಚಿವ ಪರಮೇಶ್ವರ ಭೇಟಿ ಬೆನ್ನಲ್ಲೇ ಹೊಸ ವಿವಾದ! –

Share
1 Min Read
SHARE

https://youtube.com/shorts/yWrDals90_k?si=X1ru0IKq_vGZofr-

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್‌ಬಾಸ್ ಕನ್ನಡ ಸೀಸನ್-12ರ ವಿಜೇತ ನಟ ಗಿಲ್ಲಿ ನಟ ಅವರು ರಾಜ್ಯದ ಗೃಹಸಚಿವರಾದ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವರು ಗಿಲ್ಲಿ ನಟ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಭವ್ಯವಾಗಿ ಸನ್ಮಾನಿಸಿದರು. ಬಿಗ್‌ಬಾಸ್‌ ವಿಜೇತರಾಗಿ ಹೊರಹೊಮ್ಮಿದ್ದಕ್ಕೆ ಗಿಲ್ಲಿಗೆ ಅಭಿನಂದಿಸಿದರು.

ಆದರೆ, ಬಿಗ್‌ ಬಾಸ್‌ನಲ್ಲಿ ಪ್ರತಿಸ್ಪರ್ಧಿಯಾಗಿದ್ದ ಅಶ್ವಿನಿ ಗೌಡ, ಧ್ರುವಂತ್ ಸೇರಿದಂತೆ ಹಲವರು ಗಿಲ್ಲಿಯ ಗೆಲುವಿಗೆ ಖುಷಿಯಾಗಿದ್ದರೂ ಬೇರೆ ಕೆಲವು ಸಂಗತಿಗಳನ್ನು ಇಟ್ಟುಕೊಂಡು ಗಮನ ಸೆಳೆದಿದ್ದಾರೆ, ಈಗ ಈ ಸಾಲಿಗೆ ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ’ ಸಹ ಸೇರಿಕೊಂಡಿದೆ. ಹೌದು, ಗಿಲ್ಲಿಯ ಗೆಲುವಿನ ಸಂಗತಿಗಿಂತ ಹೆಚ್ಚಾಗಿ ಯೋಚಿಸಬೇಕಾದ ಸಂಗತಿಗಳು ಬೇಕಾದಷ್ಟಿವೆ ಎಂದು ಅಭಿಪ್ರಾಯ ಪಟ್ಟು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪೋಸ್ಟ್ ಮಾಡಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ, ‘ಗಿಲ್ಲಿಯ ಬಗ್ಗೆ ನಮಗೆ ಯಾವುದೇ ಬೇಜಾರಿಲ್ಲ, ಯುವಕ ಬೆಳೆಯಲಿ, ಆದರೆ ನಮ್ಮ ರಾಜ್ಯದಲ್ಲಿ ರೈತರು, ಕಾರ್ಮಿಕರು, ಆಟೋ ಚಾಲಕರು ಹೀಗೆ ಹಲವಾರು ಜನ ನ್ಯಾಯ ಸಿಗದೇ ಒದ್ದಾಡುತ್ತಿದ್ದಾರೆ ಅವರಿಗೆ ಬಿಡುವು ಮಾಡಿಕೊಂಡು ಅವರ ಕಷ್ಟ ಕೇಳಲಾಗದ ಗೃಹ ಸಚಿವರು ಬಿಗ್ ಬಾಸ್ ಮನೆಯಲ್ಲಿ ಗೆದ್ದು ಬಂದ ಗಿಲ್ಲಿಗೆ ಸಮಯ ಕೊಡುತ್ತಾರೆಂದರೆ ನಮ್ಮ ರಾಜಕೀಯ ವ್ಯವಸ್ಥೆ ಎಲ್ಲಿಗೆ ಬಂದಿದೆ..’ ಎಂಬ ಪ್ರಶ್ನೆ ಕೇಳಿದೆ.

 https://www.newsics.com/2026/01/26/popular-actress-video-leaked-massive-search-for-3-minute-scene-who-is-mim/

TAGGED:New controversy after Ghilli actor meets Home Minister Parameshwara! -
Share This Article
Facebook Twitter Copy Link Print
Previous Article Video viral ಜನಪ್ರಿಯ ನಟಿಯ ವಿಡಿಯೋ ಲೀಕ್: 3 ನಿಮಿಷದ ಮಿಮ್ ದೃಶ್ಯಕ್ಕಾಗಿ ಭಾರೀ ಹುಡುಕಾಟ, ಏನಿದು ಹುಡುಗಾಟ?
Next Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ, 26-01-2026, ಸೋಮವಾರ, ಭೀಷ್ಮಾಷ್ಟಮಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?