Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ತಡರಾತ್ರಿ 1 ಗಂಟೆವರೆಗೆ ಬೆಂಗಳೂರಲ್ಲಿ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್
ಕರ್ನಾಟಕ

ಇನ್ಮುಂದೆ ತಡರಾತ್ರಿ 1 ಗಂಟೆವರೆಗೆ ಬೆಂಗಳೂರಲ್ಲಿ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Share
1 Min Read
SHARE

newsics.com

ಬೆಂಗಳೂರು: ಹೋಟೆಲ್‌, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ-ವಹಿವಾಟು ಅವಧಿ ವಿಸ್ತರಿಸಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ.
ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.
ಆದೇಶದ ಪ್ರಕಾರ ಸಿಎಲ್‌ 4, ಸಿಎಲ್‌ 6, ಸಿಎಲ್‌ 7, ಸಿಎಲ್‌ 7D ಲೈಸೆನ್ಸ್ ಪಡೆದ ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್‌ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!

TAGGED:barbengluruhotel
Share This Article
Facebook Twitter Copy Link Print
Previous Article ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!
Next Article ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?