Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಯುಭಾರ ಕುಸಿತದ ಎಫೆಕ್ಟ್ ; ರಾಜ್ಯದಲ್ಲಿ ಹಲವೆಡೆ ಮಳೆ, ಚಳಿ
ಕರ್ನಾಟಕಪ್ರಮುಖ

ವಾಯುಭಾರ ಕುಸಿತದ ಎಫೆಕ್ಟ್ ; ರಾಜ್ಯದಲ್ಲಿ ಹಲವೆಡೆ ಮಳೆ, ಚಳಿ

Share
1 Min Read
SHARE

https://youtube.com/shorts/gtZudXyWr4w?si=M1ZsLYs2SqjhXrAv

Subscribe ನ್ಯೂಸಿಕ್ಸ್ ಕನ್ನಡ

newsics.com

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ಪ್ರಮಾಣವೂ ತುಸು ಏರಿಕೆಯಾಗತ್ತೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6-3°C ಕಡಿಮೆ ಆಗಿದ್ದು. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6°-3.0°C ಹೆಚ್ಚಾಗಲಿದೆ. ದಕ್ಷಿಣ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ 3.1°-5.0°C ಹೆಚ್ಚಾಗಲಿದೆ. ಇನ್ನು ಕರ್ನಾಟಕದ ದಕ್ಷಿಣದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ತಮಿಳುನಾಡಿನಿಂದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮತ್ತು ಶ್ರೀಲಂಕಾಕ್ಕೆ ಹೊಂದಿಕೊಂಡಿರುವ ಪೂರ್ವ ದಿಕ್ಕಿನಲ್ಲಿರುವ ವಾಯುಭಾರ ಕುಸಿತವು ಈಗ ಕೊಮೊರಿನ್ ಪ್ರದೇಶದಿಂದ ಉತ್ತರ ಕೇರಳ ಕರಾವಳಿಯವರೆಗೆ ಅರೇಬಿಯನ್ ಸಮುದ್ರದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮಳೆ ಬರುವ ಸಾಧ್ಯತೆಯೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರಗಳಲ್ಲಿ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಿದೆ. ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮೀಣ ಪ್ರದೇಶ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯ ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರುವ ಸಾಧ್ಯತೆ ಇದೆ. ಉಳಿದಂತೆ ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.

Relationship/ Anusha Hegde ದಾಂಪತ್ಯ ಜೀವನ ಅಂತ್ಯಗೊಳಿಸಿದ ನಟಿ ಅನುಷಾ ಹೆಗಡೆ! ಐದು ವರ್ಷದ ಸಂಸಾರಕ್ಕೆ ವಿದಾಯ

TAGGED:Cloudy weather due to low pressure in the Bay of Bengal
Share This Article
Facebook Twitter Copy Link Print
Previous Article Relationship/ Anusha Hegde ದಾಂಪತ್ಯ ಜೀವನ ಅಂತ್ಯಗೊಳಿಸಿದ ನಟಿ ಅನುಷಾ ಹೆಗಡೆ! ಐದು ವರ್ಷದ ಸಂಸಾರಕ್ಕೆ ವಿದಾಯ
Next Article ಟೆಕ್ಕಿ ಶರ್ಮಿಳ ಕೊಲೆ ಕೇಸ್ ಗೆ ಟ್ವಿಸ್ಟ್ : ತನಿಖೆ ವೇಳೆ ಬಯಲಾಯಿತು ಬೆಚ್ಚಿ ಬೀಳಿಸೋ ಮರ್ಡರ್, ಆ ರಾತ್ರಿ ನಡೆದಿದ್ದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?