Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿವೇದಿತಾ ಗೌಡ ಏನು ಮಾಡುತ್ತಿದ್ದಾರೆ?
ಕರ್ನಾಟಕಪ್ರಮುಖಮನರಂಜನೆ

ನಿವೇದಿತಾ ಗೌಡ ಏನು ಮಾಡುತ್ತಿದ್ದಾರೆ?

Share
1 Min Read
SHARE

https://youtube.com/shorts/gtZudXyWr4w?si=M1ZsLYs2SqjhXrAv

Subscribe ನ್ಯೂಸಿಕ್ಸ್ ಕನ್ನಡ

newsics.com

ನಿವೇದಿತಾ ಗೌಡ ಅಮೆರಿಕದ ಫ್ಲೋರಿಡಾದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ತಮ್ಮ ಲೋಕೇಶನ್ ಫ್ಲೋರಿಡಾದ ಟಂಪಾ ಎಂದು ಉಲ್ಲೇಖಿಸಿದ್ದಾರೆ.
ಕಾರು ಪ್ರಯಾಣದ ವೇಳೆಯಲ್ಲಿನ ಫೋಟೋಗಳನ್ನು ಹಂಚಿಕೊಂಡಿರುವ ನಿವೇದಿತಾ ಸೈಲೆಂಟ್ ಆಗಿ ಸಂದೇಶ ರವಾನಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹೊರತುಪಡಿಸಿ ಇನ್ನೇನು ಹೇಳಿಕೊಂಡಿಲ್ಲ. ಆದರೆ ಕೆಲೆ ಫೋಟೋಗಳೇ ನಿವೇದಿತಾ ಎನು ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆಗೆ ಉತ್ತರ ನೀಡಿದೆ.
ಇತ್ತೀಚೆಗೆ ನಿವೇದಿತಾ ಗೌಡ ತಮ್ಮ 4 ಲಕ್ಷ ಫಾಲೋವರ್ಸ್ ಇದ್ದ ಯೂಟ್ಯೂಬ್ ಚಾನೆಲ್ ಡಿಲೀಟ್ ಮಾಡಿದ್ದರು. ಭಾರವಾದ ಮನಸ್ಸಿನ ಕುರಿತು ಹೇಳಿಕೊಂಡಿದ್ದರು. ಯೂಟ್ಯೂಬ್ ವಿಡಿಯೋ ಮಾಡಲು ಸಮಯ ಸಿಗುತ್ತಿಲ್ಲ. ಸಿಕ್ಕ ಸಮಯದಲ್ಲಿ ವಿಡಿಯೋ ಮಾಡಿ ಪೋಸ್ಟ್ ಮಾಡುವ ಮನಸ್ಸು ಇರುವುದಿಲ್ಲ ಎಂದು ಹೇಳಿಕೊಂಡಿದ್ದರು.

ಹಳೇ ಯೂಟ್ಯೂಬ್ ಚಾನೆಲ್ ಡಿಲೀಟ್ ಮಾಡಿದ ನಿವೇದಿತಾ ಗೌಡ, ಹೊಸ ಚಾನೆಲ್ ಆರಂಭಿಸಿದ್ದಾರೆ. ಈ ಚಾನೆಲ್ ತಾವೇ ನಿರ್ವಹಿಸುವುದಾಗಿ ಹೇಳಿಕೊಂಡಿದ್ದಾರೆ. ಹಲವರು, ಆಪ್ತರು ವಿಡಿಯೋ ಮಾಡಲು ಸೂಚಿಸಿದ್ದರು. ಹೊಸ ಚಾನೆಲ್‌ನಲ್ಲಿ ಅಡುಗೆ, ಫ್ಯಾಶನ್, ಮೇಕ್‌ಅಪ್ ಸೇರಿದಂತೆ ಕೆಲ ಆಸಕ್ತಿಕರ ವಿಚಾರಗಳನ್ನು ಹಂಚಿಕೊಳ್ಳುವುದಾಗಿ ಹೇಳಿದ್ದರು.

ಅಮೆರಿಕದ ದಾಳಿಯ ಭೀತಿ; ಭೂಗತ ಸ್ಥಳಕ್ಕೆ ಖಮೇನಿ ಶಿಫ್ಟ್

TAGGED:What is Nivedita Gowda doing?
Share This Article
Facebook Twitter Copy Link Print
Previous Article ಅಮೆರಿಕದ ದಾಳಿಯ ಭೀತಿ; ಭೂಗತ ಸ್ಥಳಕ್ಕೆ ಖಮೇನಿ ಶಿಫ್ಟ್
Next Article Horoscope ನಾಳೆ ಸುನಾಫ ಯೋಗ: ಈ 5 ರಾಶಿ ಜನರಿಗೆ ಭಾರೀ ಅದೃಷ್ಟ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?