Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಂದೇ ಸಮಯ ಇಬ್ಬರ ಜೊತೆ ಮಂಚದಲ್ಲಿ ಪತ್ನಿ, ಮುಂದೆನಾಯ್ತು?
ದೇಶಪ್ರಮುಖ

ಒಂದೇ ಸಮಯ ಇಬ್ಬರ ಜೊತೆ ಮಂಚದಲ್ಲಿ ಪತ್ನಿ, ಮುಂದೆನಾಯ್ತು?

Share
2 Min Read
SHARE

https://youtube.com/shorts/gtZudXyWr4w?si=OSAeHasjicC9LTK8

Subscribe ನ್ಯೂಸಿಕ್ಸ್ ಕನ್ನಡ

newsics.com

ಒಂದೇ ಸಮಯ ಇಬ್ಬರ ಜೊತೆ  ಪತ್ನಿ ಹಾಸಿಗೆ ಹಂಚಿಕೊಂಡಿದ್ದು ನೋಡಿದ ಗಂಡ  ಆಕೆಯನ್ನು  ಕತ್ತು ಹಿಸುಕಿ ಹತ್ಯೆ  ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಸಚಿನ್ ಸಿಂಗ್ ಹಾಗೂ ಶ್ವೇತಾ ಸಿಂಗ್ ಪ್ರೀತಿಸಿ ಮದುವೆಯಾಗಿದ್ದರು. ವರ್ಷಗಳಿಂದ ಇವರ ಪ್ರೀತಿ ಸಾಗಿತ್ತು. ಇವರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಮುಖವಾಗಿ ಸಚಿನ್ ಸಿಂಗ್ ಮನೆಯ ಪೋಷಕರು ತೀವ್ರವಾಗಿ ವಿರೋಧಿಸಿದ್ದರು. ತೋರಿಕೆ ಪ್ರೀತಿ ಬೇಡ, ಉತ್ತಮ ವ್ಯಕ್ತಿಗಳನ್ನು ಪ್ರೀತಿಸಿದರೆ ನಾವೇ ಮದುವೆ ಮಾಡಿಕೊಡುತ್ತೇವೆ ಎಂದು ಸಲಹೆ ನೀಡಿದ್ದರು. ಇತ್ತ ಶ್ವೇತಾ ಮನೆಯಲ್ಲೂ ಭಾರಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪೋಷಕರ ವಿರುದ್ಧ ವಿವಾಹ ನೋಂದಣಿ ಕಚೇರಿಯಲ್ಲಿ ಮದುವೆಯಾಗಿದ್ದರು.

ಮಹರಾಜಪುರ ಎಂಜಿನೀಯರಿಂಗ್ ಕಾಲೇಜಿನ ಪಕ್ಕದಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಚಿನ್ ಕೆಲಸಕ್ಕೆಂದು ನಗರಕ್ಕೆ ತೆರಳತ್ತಿದ್ದರೆ, ಮರಳಿ ಬರುವಾಗ ರಾತ್ರಿಯಾಗುತ್ತಿತ್ತು. ಇದರ ನಡುವೆ ಬಾಡಿಗೆ ಮನೆಯಲ್ಲಿರುತ್ತಿದ್ದ ಪತ್ನಿ ಶ್ವೇತಾ ಸಿಂಗ್‌ಗೆ ಅದೇ ಕಟ್ಟಡದಲ್ಲಿದ್ದ ಇಬ್ಬರು ಎಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಜೊತೆ ಸಲುಗೆ ಬೆಳೆದಿದೆ.

ಸಚಿನ್ ಸಿಂಗ್ ಇಲ್ಲದ ವೇಳೆ ವಿದ್ಯಾರ್ಥಿಗಳು ಶ್ವೇತಾ ಸಿಂಗ್ ಜೊತೆ ಕಾಲ ಕಳೆಯುತ್ತಿದ್ದರು. ಅನುಮಾನ ತೀವ್ರಗೊಳ್ಳುತ್ತಿದ್ದಂತೆ ಸಚಿನ್ ಸಿಂಗ್ ಈ ರಂಗಿನಾಟ ಪತ್ತೆ ಹಚ್ಚಲು ಮುಂದಾಗಿದ್ದ. ಹೀಗಾಗಿ ಪತ್ನಿಗೆ ತಾನು ಊರಿಗೆ ತೆರಳುತ್ತಿದ್ದೇನೆ. ಊರಿನ ಜಮೀನು ವಿಚಾರದಲ್ಲಿ ಮಾತುಕತೆ ಇದೆ. ಹೀಗಾಗಿ ಎರಡು ದಿನ ಕಳೆದು ಬರುತ್ತೇನೆ ಎಂದಿದ್ದಾನೆ. ಬಳಿಕ ಬಾಡಿಗೆ ಮನೆಯಿಂದ ಹೊರಟಿದ್ದಾನೆ.

ಪತ್ನಿ ಬಳಿ ಸುಳ್ಳು ಹೇಳಿದ್ದ ಸಚಿನ್ ಸಿಂಗ್ ತಡ ರಾತ್ರಿವರೆಗೆ ಕಾದು ಮನೆಗೆ ಮರಳಿದ್ದ. ಈ ವೇಳೆ ಪತ್ನಿ ಶ್ವೇತಾ ಸಿಂಗ್ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಜೊತೆ ಒಂದೇ ಸಮಯದಲ್ಲಿ ಹಾಸಿ ಹಂಚಿಕೊಂಡಿದ್ದಾಳೆ. ಇದನ್ನು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಂತೆ ಪತ್ನಿ ಹಾಗೂ ವಿದ್ಯಾರ್ಥಿಗಳಿಗೆ ಗೊತ್ತಾಗಿದೆ. ದಾಳಿಗೆ ಮುಂದಾಗಿದ್ದಾರೆ. ಮನೆ ಲಾಕ್ ಮಾಡಿದ ಸಚಿನ್ ಸಿಂಗ್ ಪೊಲೀಸರಿಗೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ಸಚಿನ್ ಹಾಗೂ ಶ್ವೇತಾ ಠಾಣೆಗೆ ಕರೆಯಿಸಿದ್ದರು. ಶ್ವೇತಾಳಿಗೆ ಪೊಲೀಸರು ಬುದ್ದಿ ಹೇಳಿದ್ದರು.

ಮನೆಗೆ ಮರಳಿದ ಬಳಿಕ ಶ್ವೇತಾ ಹಾಗೂ ಸಚಿನ್ ನಡುವೆ ಜಗಳವಾಗಿದೆ. ಮೊದಲೇ ಆಕ್ರೋಶಗೊಂಡಿದ್ದ ಸಚಿನ್ ಸಿಂಗ್ ಅದೇ ಹಾಸಿಗೆಯಲ್ಲಿ ಶ್ವೇತಾ ಸಿಂಗ್ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಬಳಿಕ ಕಂಬಳಿ ಸುತ್ತಿ ಮೃತದೇಹವನ್ನು ಬಾಡಿಗೆ ಮನೆಯಲ್ಲೇ ಇಟ್ಟು ನೇರವಾಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

https://www.newsics.com/2026/01/26/what-is-nivedita-gowda-doing/

TAGGED:Wife in bed with two people at the same time
Share This Article
Facebook Twitter Copy Link Print
Previous Article Health/ Personal care ಕಾಂಡೋಮ್, ಮಾತ್ರೆ ಬೇಡ, ಒಮ್ಮೆ ಹೀಗೆ ಮಾಡಿದ್ರೆ 3 ವರ್ಷ ಮಕ್ಕಳಾಗಲ್ಲ! ಬಂದಿದೆ ಹೊಸ ಗರ್ಭನಿರೋಧಕ
Next Article ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?