Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಧಾ ರಮಣ ನಟಿ ಕಾವ್ಯಾ ಗೌಡ ಮತ್ತು ಪತಿ ಮೇಲೆ ಹಲ್ಲೆ
ಕರ್ನಾಟಕಪ್ರಮುಖಮನರಂಜನೆ

ರಾಧಾ ರಮಣ ನಟಿ ಕಾವ್ಯಾ ಗೌಡ ಮತ್ತು ಪತಿ ಮೇಲೆ ಹಲ್ಲೆ

Share
1 Min Read
SHARE

https://youtube.com/shorts/2dkIPQOWaBI?si=GkWw0mOFioiEV5DD

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ನಟಿ ಕಾವ್ಯಾ ಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಗಾಯಾಳುಗಳಿಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಟಿ ಕಾವ್ಯಾ ಗೌಡ ಜನಪ್ರಿಯತೆಯನ್ನು ಸಹಿಸದೇ ಈ ಹಲ್ಲೆ ಮಾಡಲಾಗಿದೆಯಂತೆ. ಕಾವ್ಯ ಗೌಡ ಅಕ್ಕ ಭವ್ಯ ಗೌಡ ಅವರಿಂದಲೇ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಮಶೇಖರ್‌ ಅತ್ತಿಗೆಯ ತಂದೆ ರವಿಕುಮಾರ್ ವಿರುದ್ಧ ರೇ*ಪ್‌ ಮಾಡ್ತೇನೆ ಎಂದು ಬೆದರಿಕೆ ಹಾಕಲಾಗಿದೆಯಂತೆ. ನಂದಿಶ್, ಪ್ರಿಯಾ, ರವಿಕುಮಾರ್ ಎನ್ನುವವರ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಕಾವ್ಯಾ ಗೌಡ ಹಾಗೂ ಅವರ ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾವ್ಯಾ ಗೌಡ ಪತಿ ಸೋಮಶೇಖರ್ ಹಾಗೂ ನಂದೀಶ್ ಇಬ್ಬರೂ ಸಹೋದರರು ಎಂದು ತಿಳಿದುಬಂದಿದೆ. ಸೋಮಶೇಖರ್ ದಂಪತಿ ಹಾಗೂ ನಂದೀಶ್ ದಂಪತಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರ ನಡುವೆ ಆಗಾಗ ಕ್ಷುಲ್ಲಕ ಕಾರಣಕ್ಕೂ ಜಗಳ, ಕಿರಿಕಿರಿಯಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೀಗ ಜಗಳ ವಿಕೋಪಕ್ಕೆ ಹೋಗಿದ್ದು, ಕಾವ್ಯಾ ಗೌಡ ಹಾಗೂ ಆಕೆಯ ಪತಿ ಮೇಲೆ ಹಲ್ಲೆ ನಡೆಸುವ ಹಂತಕ್ಕೆ ಹೋಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

 

https://www.newsics.com/2026/01/27/wife-demands-money-to-have-physical-relations-with-husband/

TAGGED:Radha Ramana actress Kavya Gowda and her husband attacked
Share This Article
Facebook Twitter Copy Link Print
Previous Article ASTRO ಇಂದು ಸಂಜೆ ವೃಷಭ ರಾಶಿಗೆ ಚಂದ್ರನ ಪ್ರವೇಶ: ಈ ರಾಶಿಗಳ ಜನರೇ ಎಚ್ಚರ
Next Article ಜೀವಿತಾವಧಿ ಶಿಕ್ಷೆ ವಿಧಿಸುವ ಅಧಿಕಾರ ಸೆಷನ್ಸ್ ಕೋರ್ಟ್ ಗಳಿಗೆ ಇಲ್ಲ: ಹೈಕೋರ್ಟ್ ಸ್ಪಷ್ಟನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?