Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಶಾಲೆಯಲ್ಲಿ ಕೊಟ್ಟ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ
ಕರ್ನಾಟಕಪ್ರಮುಖ

ಸರ್ಕಾರಿ ಶಾಲೆಯಲ್ಲಿ ಕೊಟ್ಟ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ

Share
1 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಸರ್ಕಾರಿ ಶಾಲೆಯಲ್ಲಿ ಖನಿಜಾಂಶದ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಶಾಲೆಯಲ್ಲಿ ನಡೆದಿದೆ.

ಅರಳಿಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅನಿಮಿಯಾ ತಡೆಗಟ್ಟಲು ಶಾಲೆಯಲ್ಲಿ ವಾರಕ್ಕೆ ಒಮ್ಮೆ ವಿದ್ಯಾರ್ಥಿಗಳಿಗೆ ಖನಿಜಾಂಶದ ಮಾತ್ರೆ ನೀಡಲಾಗುತ್ತದೆ.
ಅದರಂತೆ ಇಂದು ಕೂಡ ಮಾತ್ರೆ ಕೊಡಲಾಗಿತ್ತು. ಮಧ್ಯಾಹ್ನ ಊಟದ ಬಳಿಕ ವಿದ್ಯಾರ್ಥಿಗಳಿಗೆ ಖನಿಜಾಂಶದ ಮಾತ್ರೆ ಕೊಡಲಾಗಿತ್ತು. ಮಾತ್ರೆ ಸೇವಿಸ ಕೆಲ ಸಮಯದಲ್ಲೇ ಇಬ್ಬರು ಮಕ್ಕಳು ಹೊಟ್ಟೆ ನೋವು ಎಂದು ಹೇಳಿದ್ದರು.
ಬಳಿಕ 59 ವಿದ್ಯಾರ್ಥಿಗಳು ಒಮ್ಮೆಲೆ ಹೊಟ್ಟೆನೋವೆಂದು ಒದ್ದಾಡಲಾರಂಭಿಸಿದ್ದಾರೆ. ಖನಿಜಾಂಶದ ಮಾತ್ರೆ ಸೇವಿಸಿದ ಒಂದು ಗಂಟೆಯಲ್ಲಿ ವಿದ್ಯಾರ್ಥಿಗಳಿಗೆ ರಿಯಾಕ್ಷನ್ ಆಗಿದೆ. ಈ ಶಾಲೆಯಲ್ಲಿ ಒಟ್ಟು 200 ವಿದ್ಯಾರ್ಥಿಗಳಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ತಕ್ಷಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿರುವ ಡಿಹೆಚ್ ಒ ವಿದ್ಯಾರ್ಥಿಗಳ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಶಾಲೆ ಹಾಗೂ ಆಸ್ಪತ್ರೆಗಳಿಗೆ ಬಿಇಒ ನಾಗೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡಿರ ಜಗಳ: ಸಮಸ್ಯೆ ಬಗೆಹರಿಸಲು ಊರಿನ ಮುಖಂಡರು ಮಾಡಿದ್ದೇನು?

TAGGED:59 students fall ill after consuming pills given to them by government school
Share This Article
Facebook Twitter Copy Link Print
Previous Article ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡಿರ ಜಗಳ: ಸಮಸ್ಯೆ ಬಗೆಹರಿಸಲು ಊರಿನ ಮುಖಂಡರು ಮಾಡಿದ್ದೇನು?
Next Article Hybrid wild cat ರಾಜ್ಯದಲ್ಲಿ 2 ಹೈಬ್ರಿಡ್ ಕಾಡು ಬೆಕ್ಕು ಪತ್ತೆ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?