https://youtube.com/shorts/2dkIPQOWaBI?si=yWrxSqwrmu8x_ve-
Subscribe ನ್ಯೂಸಿಕ್ಸ್ ಕನ್ನಡ
newsics.com
ಗದಗ: ರೋಣ ತಾಲೂಕಿನ ಇಟಗಿ ಹಾಗೂ ಅಬ್ಬಿಗೇರಿ ಗ್ರಾಮದ ಬಳಿ ಎರಡು ಹೈಬ್ರಿಡ್ ಕಾಡು ಬೆಕ್ಕುಗಳು ಪತ್ತೆಯಾಗಿವೆ.
ಹೈಬ್ರಿಡ್ ಕಾಡು ಬೆಕ್ಕು ರಾಜ್ಯದಲ್ಲಿ ಮೊದಲ ಬಾರಿಗೆ ನೆಲಮಂಗಲ ತಾಲೂಕಿನ ಮರಳುಕುಂಟೆ ಗ್ರಾಮದ ಜಮೀನೊಂದರಲ್ಲಿ ಪತ್ತೆಯಾಗಿದ್ದು. ನಂತರ ರೋಣ ತಾಲೂಕಿನಲ್ಲಿ ಕಾಡು ಬೆಕ್ಕು ಕಂಡುಬಂದಿವೆ.
ರೋಣ ಅರಣ್ಯಾಧಿಕಾರಿ ಅನ್ವರ ಕೊಲ್ಹಾರರವರು ತಮ್ಮ ತಂಡದೊಂದಿಗೆ ವನ್ಯಜೀವಿಗಳ ಗಣತಿ ಕಾರ್ಯದಲ್ಲಿ ತೊಡಗಿಕೊಂಡ ವೇಳೆ ಈ ಬೆಕ್ಕುಗಳು ಪತ್ತೆಯಾಗಿವೆ.