Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Singer Arijit Singh ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್ ಸಿಂಗ್
ದೇಶಪ್ರಮುಖಮನರಂಜನೆ

Singer Arijit Singh ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್ ಸಿಂಗ್

Share
2 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಭಾರೀ ಬೇಡಿಕೆಯ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.

ಅರಿಜಿತ್ ಸಿಂಗ್ ಅವರ ಈ ನಿರ್ಧಾರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಈ ಸುದ್ದಿ ಹಂಚಿಕೊಂಡಿದ್ದಾರೆ. ಕೇಳುಗರ ಪ್ರೀತಿಗೆ ಧನ್ಯವಾದ ತಿಳಿಸಿ, ತಮ್ಮ ಪಯಣಕ್ಕೆ ವಿದಾಯ ಹೇಳಿದ್ದಾರೆ.

ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಅವರು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಏಕಾಏಕಿ ಅವರು ನಿವೃತ್ತಿ (Arijit Singh Retirement) ಘೋಷಿಸಿದ್ದಾರೆ.

ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವಾರು ಲವ್ ಸಾಂಗ್ ಗಳನ್ನು ಹಾಡುವ ಮೂಲಕ ಅರಿಜಿತ್ ಸಿಂಗ್ ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಅರಿಜಿತ್ ಸಿಂಗ್ ಅವರು ಸೋಶಿಯಲ್ ಮೀಡಿಯಾದಲ್ಲಿ, ‘ಇದನ್ನು ನಿಲ್ಲಿಸುತ್ತಿದ್ದೇನೆ. ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕೇಳುಗರಾಗಿ ಇಷ್ಟು ವರ್ಷಗಳ ಕಾಲ ನನಗೆ ಇಷ್ಟೊಂದು ಪ್ರೀತಿ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಈ ಪ್ರಯಾಣ ಅದ್ಭುತವಾಗಿತ್ತು’ ಎಂದು ಅರಿಜಿತ್ ಸಿಂಗ್ ಅವರು ಪೋಸ್ಟ್ ಮಾಡಿದ್ದಾರೆ.

‘ದೇವರು ನನಗೆ ಕರುಣಾಮಯನಾಗಿದ್ದ. ನಾನು ಒಳ್ಳೆಯ ಸಂಗೀತದ ಅಭಿಮಾನಿ. ಮುಂದಿನ ದಿನಗಳಲ್ಲಿ ಹೆಚ್ಚು ಕಲಿಯುತ್ತೇನೆ. ಚಿಕ್ಕ ಕಲಾವಿದನಾಗಿ ಇನ್ನಷ್ಟು ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಈಗಾಗಲೇ ಒಪ್ಪಿಕೊಂಡ ಕೆಲಸಗಳನ್ನು ನಾನು ಮುಗಿಸಬೇಕಿದೆ. ಅವುಗಳನ್ನು ಪೂರ್ಣಗೊಳಿಸುತ್ತೇನೆ. ಹಾಗಾಗಿ ಈ ವರ್ಷ ನಿಮಗೆ ಕೆಲವು ಹೊಸ ಹಾಡುಗಳು ಸಿಗುತ್ತವೆ. ಆದರೆ ಒಂದು ಸ್ಪಷ್ಟನೆ, ಸಂಗೀತದ ಕೆಲಸವನ್ನು ನಾನು ನಿಲ್ಲಿಸುವುದಿಲ್ಲ’ ಎಂದು ಅರಿಜಿತ್ ಸಿಂಗ್ ಹೇಳಿದ್ದಾರೆ.

ಕನ್ನಡದಲ್ಲಿ ‘ನಿನ್ನಿಂದಲೇ’ ಸಿನಿಮಾದ ‘ಮೌನ ತಾಳಿತೆ..’ ಹಾಡು ಅರಿಜಿತ್ ಸಿಂಗ್ ಅವರ ಕಂಠದಲ್ಲಿ ಮೂಡಿಬಂದಿತ್ತು.

ಹಿಂದಿ, ಬೆಂಗಾಲಿ, ತಮಿಳು, ತೆಲುಗು ಹಾಡುಗಳಿಗೂ ಕೂಡ ಅರಿಜಿತ್ ಸಿಂಗ್ ಅವರು ಧ್ವನಿ ನೀಡಿದ್ದಾರೆ. ಆದರೆ ನಿವೃತ್ತಿಯ ದಿಢೀರ್ ನಿರ್ಧಾರಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಮದುವೆಯಾಗಿ ಗಂಡನ ಮನೆಗೆ ಕಾಲಿಡುತ್ತಿದ್ದಂತೆ ಮಗುವಿಗೆ ಜನ್ಮ ನೀಡಿದ ನವವಿವಾಹಿತೆ

TAGGED:Renowned singer Arijit Singh announces sudden retirement
Share This Article
Facebook Twitter Copy Link Print
Previous Article ಮಲಗುವ ಮುನ್ನ ನೀರು ಕುಡಿಯುವುದರಿಂದಾಗುವ ಏನೆಲ್ಲಾ ಪ್ರಯೋಜನಗಳಿವೆ
Next Article Health/ Personal care ಸುಖೀ ದಾಂಪತ್ಯ ಜೀವನಕ್ಕೆ ಈ ಬೀಜ ಭಾರೀ ವರದಾನ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?