Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > Skin Care: ಮುಖದ ಚರ್ಮ ಹೊಳೆಯಲು ಆಪಲ್‌ಗಳ ಸಿಪ್ಪೆಯನ್ನು ಹೀಗೆ ಉಪಯೋಗಿಸಿ
ಪ್ರಮುಖಲೈಫ್‌ಸ್ಟೈಲ್ಸೌಂದರ್ಯ

Skin Care: ಮುಖದ ಚರ್ಮ ಹೊಳೆಯಲು ಆಪಲ್‌ಗಳ ಸಿಪ್ಪೆಯನ್ನು ಹೀಗೆ ಉಪಯೋಗಿಸಿ

Share
1 Min Read
SHARE

https://youtube.com/shorts/2dkIPQOWaBI?si=A_zjO-VBtShSc_AP

Subscribe ನ್ಯೂಸಿಕ್ಸ್ ಕನ್ನಡ

newsics.com

ಎಲ್ಲರೂ ಕಾಂತಿಯುತ ಮುಖವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ಕೂಡ ನನ್ನ ಸ್ಕಿನ್‌ ಗ್ಲೋ  ಆಗಿರಬೇಕು, ಮುಖದಲ್ಲಿ ಕಲೆ ಇರಬಾರದು ಎಂದು ಬಯಸುತ್ತಾರೆ. ಅದರಲ್ಲೂ ಮಹಿಳೆಯರು ತಮ್ಮ ತ್ವಚೆಯ ಬಗ್ಗೆ ತುಸು ಹೆಚ್ಚೇ ಕಾಳಜಿಯನ್ನು ವಹಿಸುತ್ತಾರೆ. ಅದಕ್ಕಾಗಿ ದುಬಾರಿ ಸೌಂದರ್ಯ ಉತ್ಪನ್ನಗಳು ಹಾಗೂ ಪಾರ್ಲರ್‌ ಚಿಕಿತ್ಸೆಗಳ ಮೊರೆ ಹೋಗುತ್ತಾರೆ. ಆದರೆ ಮುಖದ ಸೌಂದರ್ಯವನ್ನು ಹೆಚ್ಚಿಸಲು ಇಷ್ಟೆಲ್ಲಾ ಖರ್ಚು ಮಾಡಬೇಕೆಂದಿಲ್ಲ. ಹಾಗಾದರೆ, ಚರ್ಮವನ್ನು ನೈಸರ್ಗಿಕವಾಗಿ ಹೊಳೆಯುವಂತೆ ಮಾಡಲು ಏನು ಮಾಡಬೇಕೆಂದು ತಿಳಿದುಕೊಳ್ಳೋಣ.

ಆಪಲ್‌ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ನಿಮ್ಮ ಮುಖದ ಕಾಂತಿಗೂ ದಿವ್ಯಔಷಧ ಎನ್ನಬಹುದು. ಏಕೆಂದರೆ ಈ ಸೇಬು ಹಣ್ಣಿನ ಸಿಪ್ಪೆಯಲ್ಲಿ ಹಲವಾರು ಅಂಶಗಳು ಅಡಗಿವೆ. ಅವು ಮುಖದ ಕಾಂತಿನ ಹೆಚ್ಚುಸುತ್ತವೆ. ಚರ್ಮದಲ್ಲಿನ ನಿರ್ಜೀವ ಜೀವಕೋಶಗಳನ್ನು ತೆಗೆಯಲು ಸಹಾಯ ಮಾಡುತ್ತವೆ. ಮುಚ್ಚಿದ ರಂಧ್ರಗಳನ್ನ ತೆರೆಯುತ್ತವೆ. ಅಷ್ಟೇ ಅಲ್ಲ, ಇದರಲ್ಲಿನ ನೈಸರ್ಗಿಕ ಆಮ್ಲಗಳು ಚರ್ಮವನ್ನ ಸ್ವಚ್ಛಗೊಳಿಸುವ ಗುಣ ಹೊಂದಿವೆ.

ಆಪಲ್‌ ತಿಂದ ಮೇಲೆ ಅದರ ಸಿಪ್ಪೆನ ಎಸೆಯಬೇಡಿ. ಸಿಪ್ಪೆನ ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ಅದನ್ನು ಪುಡಿ ಮಾಡಿಕೊಳ್ಳಬೇಕು. ಪುಡಿ ಮಾಡಿಕೊಂಡ ಮೇಲೆ ಅದಕ್ಕೆ ರೋಸ್‌ ವಾಟರ್‌, ಜೇನುತುಪ್ಪ ಸೇರಿಸಿ ಪೇಸ್ಟ್‌ನಂತೆ ರೆಡಿ ಮಾಡಿಕೊಳ್ಳಿ. ಇಷ್ಟೆಲ್ಲಾ ಆದ್ಮೇಲೆ ಮುಖಕ್ಕೆ ಹಚ್ಚಿಕೊಂಡು ಒಂದು ಇಪ್ಪತ್ತು ನಿಮಿಷ ಬಿಟ್ಟು ತೊಳೆದರೆ ನಿಮ್ಮ ಫೇಸ್‌ ಸ್ಮಾರ್ಟ್‌ ಆಗಿರುತ್ತದೆ.

ಸೇಬು ಹಣ್ಣು ಮುಖವನ್ನು ಕಾಂತಿಮಯವಾಗಿ ಮಾಡಲು ಕಾರಣವೂ ಉಂಟು. ಸೇಬಿನ ಸಿಪ್ಪೆಯಲ್ಲಿ ಚರ್ಮ ಸುಕ್ಕು ಆಗುವುದನ್ನು ತಡೆಯುವ ಶಕ್ತಿ ಇದೆ. ವಿಟಮಿನ್‌ ಸಿ, ಎ ಹಾಗೂ ಪಾಲಿಫಿನಾಲ್‌ಗಳು ಇವೆ. ಸ್ವತಂತ್ರವಾದ ರಾಡಿಕಲ್‌ನಿಂದ ಚರ್ಮದ ಮೇಲೆ ಆಗುವ ಹಾನಿಯನ್ನ ತಡೆಯುತ್ತದೆ. ಸೇಬು ಸಿಪ್ಪೆನ ಬಳಕೆ ಮಾಡುವುದರಿಂದ ಮುಖದ ಚರ್ಮ ಹೊಳೆಯುತ್ತದೆ.

https://www.newsics.com/2026/01/28/wife-escapes-with-lover-45-days-after-marriage-husband-young-womans-brother-in-law-commit-suicide/

 

TAGGED:How to use apple peels to make your face glow
Share This Article
Facebook Twitter Copy Link Print
Previous Article ಮದುವೆಯಾದ 45 ದಿನಕ್ಕೆ ಲವರ್ ಜತೆ ಪತ್ನಿ ಎಸ್ಕೇಪ್ : ಪತಿ, ಯುವತಿ ಸೋದರಮಾವ ಆತ್ಮ*ಹತ್ಯೆ,
Next Article ಜ್ಯುವೆಲರಿ ಶಾಪ್‌ನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?