Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೌರಾಯುಕ್ತೆಗೆ ಧಮ್ಕಿ: ರಾಜೀವ್ ಗೌಡಗೆ ಜೈಲೇ ಗತಿ
ಕರ್ನಾಟಕಪ್ರಮುಖ

ಪೌರಾಯುಕ್ತೆಗೆ ಧಮ್ಕಿ: ರಾಜೀವ್ ಗೌಡಗೆ ಜೈಲೇ ಗತಿ

Share
1 Min Read
SHARE

https://youtube.com/shorts/Dd-eFU1bWK0?si=lKshxhXI_HQZodW-

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಜೈಲು ಪಾಲಾಗಿದ್ದಾನೆ. ರಾಜೀವ್​ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ರಾಜೀವ್ ಗೌಡನನ್ನು ಇಂದು ಮಧ್ಯಾಹ್ನ 3 ಗಂಟೆಗೆ ಶಿಡ್ಲಘಟ್ಟದ ಹೆಚ್ಚುವರಿ ಅಪರ ನ್ಯಾಯಾಧೀಶೆ ಸುಕನ್ಯಾ ಅವರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಆವರಣದಲ್ಲಿ ನೂರಾರು ಬೆಂಬಲಿಗರು ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ಕೈಮೀರದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಿದ್ದರು. ಬೆಂಬಲಿಗರು ಜಾಮೀನಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ, ರಾಜೀವ್ ಗೌಡ ಕೈಬೀಸುತ್ತಲೇ ಕೋರ್ಟ್ ಒಳಗೆ ಪ್ರವೇಶಿಸಿದ್ದು ಕಂಡುಬಂದಿತು.

ಪೌರಾಯುಕ್ತೆಗೆ ನಿಂದಿಸಿದ್ದ ಪ್ರಕರಣದಲ್ಲಿ ಅರೆಸ್ಟ್​ ಆಗಿದ್ದ ರಾಜೀವ್​ ಗೌಡ ವಕೀಲರು ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು, ಆದ್ರೆ ರಾಜೀವ್​ ಗೌಡಗೆ ಬಿಗ್​ ಶಾಕ್​ ಎದುರಾಗಿದೆ. ಆರೋಪಿ ರಾಜೀವ್​ ಗೌಡ ಪರ ವಕೀಲರು ಒಟ್ಟು ಎರಡು ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಒಂದು ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದು ಪ್ರಕರಣದಲ್ಲಿ ರೆಗ್ಯುಲರ್ ಬೇಲ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದ್ರೆ,  ವಿಚಾರಣೆ ನಡೆಸಿರುವ ನ್ಯಾಯಾಲಯ ರಾಜೀವ್​ ಗೌಡನ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರ ಜೊತೆಗೆ ರೆಗ್ಯುಲರ್ ಜಾಮೀನು ಅರ್ಜಿಗೆ  ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಪಿಪಿಗೆ ಇಂದು ಆಕ್ಷೇಪಣೆ ಸಲ್ಲಿಸಲು ಮತ್ತು ಜೊತೆಗೆ ರೆಗ್ಯುಲರ್ ಕೋರ್ಟ್​ನಲ್ಲಿ ಕಸ್ಟಡಿಗೂ ಅರ್ಜಿ ಹಾಕಲು ಸೂಚನೆ ನೀಡಿದೆ.

https://www.newsics.com/2026/01/28/black-rice-is-a-superfood-when-it-comes-to-health-compared-to-white-rice/

TAGGED:Threat to the civic body: Rajiv Gowda faces jail
Share This Article
Facebook Twitter Copy Link Print
Previous Article Private sleeper bus catches fire ಶಿವಮೊಗ್ಗ ಬಳಿ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ: 36 ಪ್ರಯಾಣಿಕರು ಪಾರು
Next Article GOOD DAY | Today’s Horoscope ಇಂದಿನ ರಾಶಿ ಭವಿಷ್ಯ, 28-01-2026, ಬುಧವಾರ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?