Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನ ಸಾವಿಗೆ ಯಾರೂ ಕಾರಣರಲ್ಲ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಶಿಕ್ಷಕಿ
ಕರ್ನಾಟಕಪ್ರಮುಖ

ನನ್ನ ಸಾವಿಗೆ ಯಾರೂ ಕಾರಣರಲ್ಲ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಶಿಕ್ಷಕಿ

Share
2 Min Read
SHARE

https://youtube.com/shorts/Dd-eFU1bWK0?si=iDGhGJdrvnKudbFT

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ:  ಬಿಪಿಎಸ್‌ಸಿ ಶಿಕ್ಷಕಿಯೊಬ್ಬರ ಮೃತದೇಹ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ  ಘಟನೆ ಬಿಹಾರದ ಹಾಜಿಪುರದಲ್ಲಿ ಬೆಳಕಿಗೆ ಬಂದಿದೆ.

ಆ ಶಿಕ್ಷಕಿಯ ರೂಂನಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಖಾಜೆಚಂದ್ ಛಪ್ರಾ ಮಿಡಲ್ ಸ್ಕೂಲ್‌ನ ಶಿಕ್ಷಕಿ ಪ್ರಿಯಾ ಭಾರತಿ ಎಂದು ಗುರುತಿಸಲಾಗಿದೆ.

ಪ್ರಿಯಾ ಭಾರತಿ ಸೆಹಾನ್ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಪ್ರತಿದಿನ ಆಟೋದಲ್ಲಿ ಶಾಲೆಗೆ ಹೋಗುತ್ತಿದ್ದರು. ಸೋಮವಾರ ಬೆಳಿಗ್ಗೆ ಆಟೋ ಚಾಲಕ ಎಂದಿನಂತೆ ಅವರನ್ನು ಶಾಲೆಗೆ ಕರೆದೊಯ್ಯಲು ಬಂದನು. ಆದರೆ ಬಹಳ ಸಮಯ ಕಾದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಅವನು ಮನೆಯ ಬಳಿ ಹೋಗಿ ಕಿಟಕಿಯಿಂದ ಒಳಗೆ ನೋಡಿದ್ದಾನೆ. ಆಗ ಪ್ರಿಯಾ ನೇಣು ಬಿಗಿದುಕೊಂಡಿರುವುದನ್ನು ನೋಡಿ  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ರೂಂನಲ್ಲಿ ಒಂದು ಸೂಸೈಡ್ ನೋಟ್ ಕೂಡ ಪತ್ತೆಯಾಗಿದ್ದು,

l

ಅಮ್ಮ ಮತ್ತು ಅಪ್ಪ, ಕ್ಷಮಿಸಿ.ನನ್ನ ಸಾವಿಗೆ ಯಾರೂ ಕಾರಣರಲ್ಲ. 5.5 ಲೀಟರ್ ಹಾಲಿಗೆ ನಾನು ಹಣ ನೀಡಬೇಕಾಗಿದೆ. ಆ ಹಣ ನನ್ನ ಪರ್ಸ್​​ನಲ್ಲಿದೆ. ಅದನ್ನು ಅವರಿಗೆ ಕೊಟ್ಟುಬಿಡಿ. ನನಗೆ ಯಾರೊಂದಿಗೂ ಯಾವುದೇ ಜಗಳವಿಲ್ಲ. ನಾನು ನನ್ನ ಸ್ವಂತ ಇಚ್ಛೆಯಿಂದ ಈ ಲೋಕವನ್ನು ತೊರೆಯುತ್ತಿದ್ದೇನೆ. ನನ್ನ ಶವವನ್ನು ರಸೂಲ್‌ಪುರಕ್ಕೆ ಕೊಂಡೊಯ್ಯಬಾರದು. ನನ್ನ ಅಂತ್ಯಕ್ರಿಯೆಗಳನ್ನು ಹಾಜಿಪುರದಲ್ಲಿ ನಡೆಸಬೇಕು. ಯಾವುದೇ ಕಾರಣಕ್ಕೂ ನನ್ನ ಗಂಡ ನನ್ನ ಅಂತ್ಯಕ್ರಿಯೆ ಮಾಡಬಾರದು.

ನನ್ನ 3 ತಿಂಗಳ ಹೆಣ್ಣು ಮಗುವೇ ಅಂತ್ಯಕ್ರಿಯೆ ಮಾಡಬೇಕು. ನನ್ನ ಮೊಬೈಲ್ ಫೋನ್ ನನ್ನ ಗಂಡನಿಗೆ ಹಸ್ತಾಂತರಿಸಬೇಕು. ನನ್ನ ಮೊಬೈಲ್​ನಲ್ಲಿ ಸಂದೇಶಗಳು, ಆಡಿಯೋ ಮತ್ತು ವಿಡಿಯೋ ಸಂದೇಶಗಳಿವೆ. ಅದರ ಪಾಸ್‌ವರ್ಡ್‌ಗಳು ನನ್ನ ಗಂಡನಿಗೆ ತಿಳಿದಿವೆ. ನಾನು ನೋಯಿಸಿದ ಪ್ರತಿಯೊಬ್ಬರಲ್ಲೂ ನಾನು ಕ್ಷಮೆ ಯಾಚಿಸುತ್ತೇನೆ. ಮರಣೋತ್ತರ ಪರೀಕ್ಷೆ ನಡೆಸದಂತೆ ನಾನು ಪೊಲೀಸ್ ಆಡಳಿತವನ್ನು ವಿನಂತಿಸುತ್ತೇನೆ. ನನ್ನ ಪತಿ ಅಥವಾ ಕುಟುಂಬದ ವಿರುದ್ಧ ಯಾವುದೇ ಪ್ರಕರಣ ದಾಖಲಿಸಬಾರದು. ಅಮ್ಮ, ಅಪ್ಪ ನಿಮ್ಮ ಮಗಳು ಸೋತಿದ್ದಾಳೆ. ಕ್ಷಮಿಸಿ ಅಮ್ಮ. ಎಂದು ಬರೆಯಲಾಗಿದೆ.

ನನ್ನ ಸಾವಿಗೆ ಯಾರೂ ಕಾರಣರಲ್ಲ. 5.5 ಲೀಟರ್ ಹಾಲಿಗೆ ನಾನು ಹಣ ನೀಡಬೇಕಾಗಿದೆ. ಆ ಹಣ ನನ್ನ ಪರ್ಸ್​​ನಲ್ಲಿದೆ. ಅದನ್ನು ಅವರಿಗೆ ಕೊಟ್ಟುಬಿಡಿ ಎಂದು ಆ ಮಹಿಳೆ ಸೂಸೈಡ್ ನೋಟ್​​ನಲ್ಲಿ ಬರೆದಿದ್ದಾರೆ.

https://www.newsics.com/2026/01/28/techie-steals-data-worth-rs-87-crores-from-the-company-he-was-employed-by/

 

TAGGED:Teacher who lost her life after writing a death note: No one is responsible for my death
Share This Article
Facebook Twitter Copy Link Print
Previous Article ಉದ್ಯೋಗ ನೀಡಿದ್ದ ಕಂಪನಿಯಲ್ಲೇ 87 ಕೋಟಿ ಮೌಲ್ಯದ ಡೇಟಾ ಕದ್ದ ಟೆಕ್ಕಿ!
Next Article ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?