Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೀರಜ್ ಚೋಪ್ರಾ ಕಮಾಲ್ ಮೊದಲ ಯತ್ನದಲ್ಲೇ 89.34 ಮೀ ಜಾವೆಲಿನ್‌ ಎಸೆದು ಫೈನಲ್ ಪ್ರವೇಶ
ದೇಶ

ನೀರಜ್ ಚೋಪ್ರಾ ಕಮಾಲ್ ಮೊದಲ ಯತ್ನದಲ್ಲೇ 89.34 ಮೀ ಜಾವೆಲಿನ್‌ ಎಸೆದು ಫೈನಲ್ ಪ್ರವೇಶ

Share
1 Min Read
SHARE

newsics.com

ನವದೆಹಲಿ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇಂದು ಶುಭಾರಂಭ ಮಾಡಿದ್ದಾರೆ.

ಪುರುಷರ ಜಾವೆಲಿನ್ ಥ್ರೋ ಗ್ರೂಪ್-ಬಿ ಅರ್ಹತಾ ಸುತ್ತಿನ ಪಂದ್ಯದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀಟರ್ ದೂರ ಅವರು ಭರ್ಜಿ ಎಸೆದರು. ಇದು ಈ ಋತುವಿನ ಅವರ ಅತ್ಯುತ್ತಮ ಎಸೆತ. ಇದರೊಂದಿಗೆ ಅಗ್ರಸ್ಥಾನ ಪಡೆದು ಫೈನಲ್ಗೆ ಅರ್ಹತೆ ಪಡೆದರು. 84 ಮೀಟರ್ ಫೈನಲ್ ಹಂತದ ಅರ್ಹತಾ ಮಾನದಂಡವಾಗಿತ್ತು.

ಟೋಕಿಯೊ ಒಲಿಂಪಿಕ್ಸ್‌ನ ಚಿನ್ನದ ಪದಕ ವಿಜೇತ ನೀರಜ್ ಮೊದಲಿಗರಾಗಿ ಭರ್ಜಿ ಎಸೆಯಲು ಬಂದರು. ಮೊದಲ ಪ್ರಯತ್ನದಲ್ಲೇ ಭರ್ಜರಿ ಪ್ರದರ್ಶನ ತೋರಿ ಅರ್ಹತಾ ಸುತ್ತಿನ ಅತ್ಯುತ್ತಮ ಥ್ರೋ ದಾಖಲಿಸಿದರು. ಫೈನಲ್‌ಗೆ ಅರ್ಹತೆ ಪಡೆದ ಕಾರಣ ಮುಂದಿನ ಎರಡು ಸುತ್ತುಗಳನ್ನು ಅವರು ಆಡಲಿಲ್ಲ.

ಎರಡು ಬಾರಿಯ ಮಾಜಿ ವಿಶ್ವ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್ 88.63 ಮೀಟರ್ ದೂರಕ್ಕೆ ಭರ್ಜಿ ಎಸೆದು 2ನೇ ಸ್ಥಾನ ಪಡೆದರೆ, ಜರ್ಮನಿಯ ವೆಬರ್ ಜೂಲಿಯನ್ 87.76 ಮೀ ಎಸೆತದೊಂದಿಗೆ 3ನೇ ಸ್ಥಾನ ಪಡೆದರು. ಪಾಕಿಸ್ತಾನದ ಅರ್ಷದ್ ನದೀಮ್ 86.59 ದೂರಕ್ಕೆಸೆದು 4ನೇ ಸ್ಥಾನದಲ್ಲಿದ್ದಾರೆ.
ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ಪಂದ್ಯ ಗುರುವಾರ (ಆಗಸ್ಟ್ 8) ಭಾರತೀಯ ಕಾಲಮಾನ ರಾತ್ರಿ 11:55ಕ್ಕೆ ನಡೆಯಲಿದೆ.

ವಿನೇಶ್‌ ಫೋಗಟ್‌ ಫೈನಲ್‌ಗೆ ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು

TAGGED:neerajchopraolympics2024paris
Share This Article
Facebook Twitter Copy Link Print
Previous Article ಪಡ್ಡೆಗಳ ನಿದ್ದೆಗೆಡಿಸಿದ ಜ್ಯೋತಿ ರೈ ಹೊಸ ಫೋಟೋ
Next Article ವಿನೇಶ್‌ ಫೋಗಟ್‌ ಫೈನಲ್‌ಗೆ ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?