Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮಾನ ಅಪಘಾತದ ಮೂರು ನಿಮಷ ಆಗಿದ್ದೇನು? ವಿಮಾನ ಹೊರಟಿದ್ದು ಯಾವಾಗ?
ದೇಶಪ್ರಮುಖ

ವಿಮಾನ ಅಪಘಾತದ ಮೂರು ನಿಮಷ ಆಗಿದ್ದೇನು? ವಿಮಾನ ಹೊರಟಿದ್ದು ಯಾವಾಗ?

Share
1 Min Read
SHARE

https://youtube.com/shorts/Dd-eFU1bWK0?si=V8XveUVnrusgElLv

Subscribe ನ್ಯೂಸಿಕ್ಸ್ ಕನ್ನಡ

newsics.com

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಇಂದು ಭೀಕರ ಅಪಘಾತಕ್ಕೆ ತುತ್ತಾಗಿದೆ. ಈ ದುರಂತದಲ್ಲಿ 66 ವರ್ಷದ ಅಜಿತ್ ಪವಾರ್ ಅವರು ಮೃತಪಟ್ಟಿದ್ದಾರೆ. ಈ ಸುದ್ದಿ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದು, ವಿಮಾನ ದುರಂತದ ಬಗ್ಗೆ ಚರ್ಚೆಯು ಶುರು ಆಗಿದೆಹಾಗಾದ್ರೆ ಆ ವಿಮಾನ ಅಪಘಾತದ ಸಂದರ್ಭದಲ್ಲಿ ಆಗಿದ್ದೇನು?

ಅಜಿತ್ ಪವಾರ್ ಬಾರಾಮತಿಯಲ್ಲಿ ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಹಲವು ಸಭೆಗಳಲ್ಲಿ ಭಾಗವಹಿಸಬೇಕಿತ್ತು. ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.

ವಿಮಾನದಲ್ಲಿ ಅಜಿತ್ ಪವಾರ್ ಸೇರಿದಂತೆ  ಒಟ್ಟು 6 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆ ಮುಂಬೈನಿಂದ ಬಾರಾಮತಿಗೆ ಸುಮಾರು 8.10 ಗಂಟೆಗೆ ಹೊರಟ ವಿಮಾನ ಕೇವಲ 40-45 ನಿಮಿಷದಲ್ಲಿ ಪತನಗೊಂಡಿದೆ ಎಂದು ತಿಳಿದುಬಂದಿದೆ.

ಬೆಳಗ್ಗೆ 8:10ರ ಸುಮಾರಿಗೆ: ಮುಂಬೈನಿಂದ ಬಾರಾಮತಿಗೆ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ ವಿಮಾನ ಹೊರಟಿತು. ವಿಮಾನದಲ್ಲಿ ಅಜಿತ್ ಪವಾರ್, ಇಬ್ಬರು ಪರ್ಸನಲ್ ಅಸಿಸ್ಟೆಂಟ್ (ಪಿಎ), ಇಬ್ಬರು ಪೈಲಟ್ ಮತ್ತು ಒಬ್ಬ ಎನ್‌ಸಿಪಿ ನಾಯಕ ಸೇರಿ ಒಟ್ಟು 6 ಜನರು ಇದ್ದರು.

ವಿಮಾನವು ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಪ್ರಯತ್ನ ಮಾಡಿತು. ಲ್ಯಾಂಡಿಂಗ್ ಸಮಯದಲ್ಲಿ ವಿಮಾನವು ನಿಯಂತ್ರಣ ತಪ್ಪಿ ರನ್‌ವೇಯಿಂದ ಹೊರಗೆ ಹೋಗಿದೆ. ರನ್‌ವೇನಿಂದ ಹೊರಗೆ ಬಿದ್ದ ವಿಮಾನ ಭೀಕರವಾಗಿ ಪತನಗೊಂಡಿತು. ಘಟನಾ ಸ್ಥಳದಲ್ಲಿ ವಿಮಾನದ ಅವಶೇಷಗಳು ಚದುರಿಕೊಂಡಿದ್ದು, ತಕ್ಷಣವೇ ವಿಮಾನದಿಂದ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು.

ರಕ್ಷಣಾ ತಂಡಗಳು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಆದರೆ ಅಪಘಾತದ ತೀವ್ರತೆಯಿಂದಾಗಿ ವಿಮಾನದಲ್ಲಿದ್ದ ಎಲ್ಲಾ 6 ಮಂದಿಯೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು ಎಂದು ತಿಳಿದುಬಂದಿದೆ. ಅಜಿತ್ ಪವಾರ್ ಅವರು ಸಹ ಈ ದುರಂತದಲ್ಲಿ ಬಲಿಯಾಗಿದ್ದಾರೆ ಎಂದು ದೃಢಪಟ್ಟಿದೆ.

https://www.newsics.com/2026/01/28/ajit-pawars-body-is-completely-burnt/

TAGGED:What happened three minutes after the plane crash?
Share This Article
Facebook Twitter Copy Link Print
Previous Article Ajit Pawar’s body is completely burnt! ವಿಮಾನ ಛಿದ್ರ ಛಿದ್ರ, ಪೂರ್ತಿ ಸುಟ್ಟುಹೋದ ಅಜಿತ್ ಪವಾರ್ ದೇಹ!
Next Article ಕಾರ್ಪೊರೇಟ್ ಜಗತ್ತಿನಲ್ಲಿ ವಿವಾಹೇತರ ಸಂಬಂಧಗಳ ಬಗ್ಗೆ ಹಾಗಾದ್ರೆ ಯುವತಿ ಹೇಳಿದ್ದೇನು?ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?