Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿ ಪುತ್ರಿ ಅರೆಸ್ಟ್
ಕರ್ನಾಟಕಪ್ರಮುಖ

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿ ಪುತ್ರಿ ಅರೆಸ್ಟ್

Share
1 Min Read
SHARE

https://youtube.com/shorts/Dd-eFU1bWK0?si=48fWdMZO2Ak9lSrD

Subscribe ನ್ಯೂಸಿಕ್ಸ್ ಕನ್ನಡ

newsics.com

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿ ಪುತ್ರಿ ಹಾಗೂ ಆಕೆಯ ಸ್ನೇಹಿತನನ್ನು ಬಂಧಿಸಿದ್ದು,ಆರೋಪಿಗಳಿಂದ 4 ಕೆಜಿ ಗಾಂಜಾ, 37 ಗ್ರಾಂ ಎಡಿಎಂಎ, 35 ಗ್ರಾಂ ಹ್ಯಾಶಿಶ್  ಅನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರುಜಪ್ತಿ ಮಾಡಿದ್ದಾರೆ.

ಈ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ತರುಣ್‌ ಹಾಗೂ ದಿಲೀಪ್‌ ಸೇರಿ ಮೂವರ ಪತ್ತೆಗೆ ತನಿಖೆ ಮುಂದುವರಿದಿದೆ.  ಪೂರ್ಣಪ್ರಜ್ಞಾ ಲೇಔಟ್‌ನಲ್ಲಿ ಡ್ರಗ್ಸ್ ಮಾರಾಟದ ಬಗ್ಗೆ ಸಿಸಿಬಿಯ ಮಹಿಳಾ ಮತ್ತು ಮಕ್ಕಳ ರಕ್ಷಣಾ ದಳಕ್ಕೆ ಬಾತ್ಮೀದಾರರ ಮೂಲಕ ಸುಳಿವು ಸಿಕ್ಕಿದೆ. ಕೂಡಲೇ ಮಾಹಿತಿ ಆಧರಿಸಿ ಇನ್ಸ್‌ಪೆಕ್ಟರ್‌ಗಳಾದ ಸುಬ್ರಹ್ಮಣ್ಯಪುರ ಠಾಣೆ ಎಂ.ಎಸ್‌.ರಾಜು ಹಾಗೂ ಸಿಸಿಬಿಯ ಜೆ.ಸಿ.ರಾಜು ನೇತೃತ್ವದ ತಂಡವು ದಾಳಿ ನಡೆಸಿದ್ದಾರೆ.

ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎಂ ವಿದ್ಯಾರ್ಥಿನಿ ಮೇಘನಾ ಈ ಕೃತ್ಯದಲ್ಲಿ ಭಾಗಿಯಾಗಿದ್ದರೆ. ಈಕೆಯ ತಂದೆ ಉದ್ಯಮಿ ಆಗಿದ್ದು, ಬನಶಂಕರಿ ಸಮೀಪ ಮೇಘನಾ ಕುಟುಂಬ ನೆಲೆಸಿದೆ. ಆರ್ಥಿಕವಾಗಿ ಉತ್ತಮ ಸ್ಥಿತಿವಂತರು.

ಮೊದಲು ತನ್ನ ಸ್ನೇಹಿತರ ಮೂಲಕ ಮಾದಕ ವಸ್ತು ವ್ಯಸನಿಯಾದ ಆಕೆ, ನಂತರ ಪೆಡ್ಲರ್ ಆಗಿ ರೂಪಾಂತರಗೊಂಡಿದ್ದಾಳೆ.  ಸ್ನೇಹಿತರಾದ ತರುಣ್ ಹಾಗೂ ದಿಲೀಪ್ ಸೂಚನೆ ಮೇರೆಗೆ ಮೇಘನಾ ಕೆಲಸ ಮಾಡುತ್ತಿದ್ದಳು. ತನ್ನ ಪ್ರಿಯಕರನ ಗೆಳೆಯ ಆದಿತ್ಯ ಜತೆಗೂಡಿ ಡ್ರಗ್ಸ್ ಪೂರೈಕೆಯಲ್ಲಿ ಆಕೆ ತೊಡಗಿದ್ದಳು. ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಈ ತಂಡ ದಂಧೆ ಮಾಡುತ್ತಿತ್ತು. ಗ್ರಾಹಕರು ಕಳುಹಿಸುವ ಲೋಕೇಷನ್‌ಗೆ ತೆರಳಿ ಆದಿತ್ಯ ಡ್ರಗ್ಸ್ ತಲುಪಿಸಿದರೆ, ಅವರಿಂದ ಆನ್‌ಲೈನ್‌ ಮೂಲಕ ಹಣವನ್ನು ಮೇಘನಾ ಸ್ವೀಕರಿಸುತ್ತಿದ್ದಳು ಎಂದು ಮಾಹಿತಿ ಲಭ್ಯವಾಗಿದೆ.

https://www.newsics.com/2026/01/28/so-what-did-the-young-woman-say-about-extramarital-affairs-in-the-corporate-world/

 

TAGGED:Businessman's daughter arrested for drug trafficking
Share This Article
Facebook Twitter Copy Link Print
Previous Article ಕಾರ್ಪೊರೇಟ್ ಜಗತ್ತಿನಲ್ಲಿ ವಿವಾಹೇತರ ಸಂಬಂಧಗಳ ಬಗ್ಗೆ ಹಾಗಾದ್ರೆ ಯುವತಿ ಹೇಳಿದ್ದೇನು?ವಿಡಿಯೋ ನೋಡಿ
Next Article ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮ*ಹತ್ಯೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?