Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Youth dies of monkeypox ಮಂಗನ ಕಾಯಿಲೆಗೆ ಯುವಕ ಬಲಿ: ಮಲೆನಾಡಲ್ಲಿ ಹೆಚ್ಚಿದ ಆತಂಕ
ಕರ್ನಾಟಕಪ್ರಮುಖ

Youth dies of monkeypox ಮಂಗನ ಕಾಯಿಲೆಗೆ ಯುವಕ ಬಲಿ: ಮಲೆನಾಡಲ್ಲಿ ಹೆಚ್ಚಿದ ಆತಂಕ

Share
1 Min Read
SHARE

https://youtube.com/shorts/Dd-eFU1bWK0?si=LMJU3zpxmXbcfjrx

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ (ಕೆಎಫ್‌ಡಿ)ಯಿಂದ ಸೋಂಕಿತ ಯುವಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜನವರಿ 20 ರಿಂದ ಯುವಕ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿ.
ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಯುವಕ ಕೊನೆಯುಸಿರೆಳೆದಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಕಾರ್ಪೊರೇಟ್ ಜಗತ್ತಿನಲ್ಲಿ ವಿವಾಹೇತರ ಸಂಬಂಧಗಳ ಬಗ್ಗೆ ಹಾಗಾದ್ರೆ ಯುವತಿ ಹೇಳಿದ್ದೇನು?ವಿಡಿಯೋ ನೋಡಿ

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿ ಪುತ್ರಿ ಅರೆಸ್ಟ್

Ajit Pawar’s body is completely burnt! ವಿಮಾನ ಛಿದ್ರ ಛಿದ್ರ, ಪೂರ್ತಿ ಸುಟ್ಟುಹೋದ ಅಜಿತ್ ಪವಾರ್ ದೇಹ!

ವಿಮಾನ ಅಪಘಾತದ ಮೂರು ನಿಮಷ ಆಗಿದ್ದೇನು? ವಿಮಾನ ಹೊರಟಿದ್ದು ಯಾವಾಗ?

TAGGED:Youth dies of monkeypox: Concern grows in Malenadu
Share This Article
Facebook Twitter Copy Link Print
Previous Article ದೀಪಕ್ ಆತ್ಮಹತ್ಯೆ ಪ್ರಕರಣ : ಶಿಮ್ಜಿತಾ ಮುಸ್ತಫಾ ಶಾಕ್ ಕೊಟ್ಟ ಕೋರ್ಟ್
Next Article ರೈಲು ತಡವಾಗಿದ್ದಕ್ಕೆ ಪರೀಕ್ಷೆಯೂ ಮಿಸ್; ಆದ್ರೂ 10 ಲಕ್ಷ ಸಂಪಾದನೆ; ಹೇಗೆ?

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?