Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಟ್ಟೆ ಕಾಸಿಗಾಗಿ ಭಕ್ತರ ಮುಂದೆಯೇ ಅರ್ಚಕರ ಕಿತ್ತಾಟ
ಕರ್ನಾಟಕಪ್ರಮುಖ

ತಟ್ಟೆ ಕಾಸಿಗಾಗಿ ಭಕ್ತರ ಮುಂದೆಯೇ ಅರ್ಚಕರ ಕಿತ್ತಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ದೇವರಿಗೆ ಭಕ್ತರು ಅರ್ಪಿಸಿದ ‘ತಟ್ಟೆ ಹಣ’ದ ಹಂಚಿಕೆ ವಿಚಾರವಾಗಿ ಇಬ್ಬರು ಅರ್ಚಕರು ಭಕ್ತರ ಮುಂದೆಯೇ ನೂಕಾಟ-ತಳ್ಳಾಟ ನಡೆಸಿರುವ ಘಟನೆ ಹೊನ್ನಾವರ ತಾಲೂಕಿನ ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ನಡೆದಿದೆ.

ದೈವ ಸನ್ನಿಧಿಯಲ್ಲಿ ನಡೆದ ಈ ಅಸಭ್ಯ ವರ್ತನೆಯನ್ನು ಕಂಡು ಬಂದಿದ್ದ ಭಕ್ತರು ಒಂದು ಕ್ಷಣ ದಂಗಾಗಿದ್ದಾರೆ.
ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಅವರ ನಡುವೆ ಈ ಘರ್ಷಣೆ ನಡೆದಿದೆ. ಹಣಕ್ಕಾಗಿ ಒಬ್ಬರಿಗೊಬ್ಬರು ಜಗಳವಾಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಕೆಲವು ದಿನಗಳ ಹಿಂದೆ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಭಕ್ತ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇಡಗುಂಜಿ ದೇವಸ್ಥಾನದ ಪೂಜಾ ಹಕ್ಕು ಮತ್ತು ಆಡಳಿತಾತ್ಮಕ ಅಧಿಕಾರಕ್ಕಾಗಿ ಈ ಕುಟುಂಬದ ನಡುವೆ ದಶಕಗಳಿಂದ ಒಳಜಗಳ ನಡೆಯುತ್ತಿದೆ. ಈ ವಿವಾದ ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿದಿದೆ. ಆದರೆ, ಈಗ ಭಕ್ತಿಯ ದಾರಿಯಲ್ಲಿ ನಡೆಯಬೇಕಾದ ಅರ್ಚಕರು ಪೂಜೆ ಮತ್ತು ಹಣದ ವಿಚಾರವಾಗಿ ಬೀದಿ ರಂಪಾಟ ಮಾಡಿಕೊಂಡಿರುವುದು ದೇವಸ್ಥಾನದ ಘನತೆಗೆ ಧಕ್ಕೆ ತಂದಿದೆ.

ಲಿಯರ್ ಜೆಟ್ 45 ಪತನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಜ್ಞರು

TAGGED:Priests fight in front of devotees for 'a plate of money'!
Share This Article
Facebook Twitter Copy Link Print
Previous Article ಲಿಯರ್ ಜೆಟ್ 45 ಪತನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಜ್ಞರು
Next Article ಚಿನ್ನ ಮತ್ತು ಬೆಳ್ಳಿ ಆಮದು ಯಾಕೆ ಸರ್ಕಾರದ ಕಣ್ಣಿಗೆ ಬಿದ್ದಿದೆ?; ಒಡವೆ ಖರೀದಿ ಮಾಡೋ ಆಸೆ ಇದ್ರೆ ಈಗಲೇ ಮಾಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?