Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ಲೇಬ್ಯಾಕ್ ಸಿಂಗಿಂಗ್‌ಗೆ ಅರಿಜಿತ್ ಸಿಂಗ್ ಗುಡ್‌ಬೈ
ಪ್ರಮುಖಮನರಂಜನೆ

ಪ್ಲೇಬ್ಯಾಕ್ ಸಿಂಗಿಂಗ್‌ಗೆ ಅರಿಜಿತ್ ಸಿಂಗ್ ಗುಡ್‌ಬೈ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನ ಪಯಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರ ನಿರ್ಧಾರ ಕೇಳಿ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ.ಸುದೀರ್ಘ ವೃತಿ ಬದುಕಿಗೆ ಅರಿಜಿತ್‌ ವಿದಾಯ ಹೇಳಿದ್ದಾರೆ. ಇನ್ಮುಂದೆ ತಾನು ಹೊಸ ಪ್ರಾಜೆಕ್ಟ್‌ಗಳನ್ನು ಒಪ್ಪಿಕೊಳ್ಳುವುದಿಲ್ಲ.ವೃತ್ತಿಜೀವನದ ಉತ್ತುಂಗದಲ್ಲಿ ಇರುವಾಗಲೇ, 38 ವರ್ಷದ ಅರಿಜಿತ್‌ ಸಿಂಗ್‌ ಈ ಘೋಷಣೆ ಮಾಡಿರುವುದು, ಅವರ ಅಭಿಮಾನಿಗಳಲ್ಲಿ ಆಘಾತ-ನಿರಾಸೆಗೆ ಕಾರಣವಾಗಿದೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು,’ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳಲು ನಿರ್ಧರಿಸಿರುವೆ. ಅದೊಂದು ಅದ್ಭುತ ಪಯಣ. ಇಷ್ಟು ವರ್ಷಗಳ ಕಾಲ ನನ್ನ ಹಾಡುಗಳನ್ನು ಕೇಳಿ, ಅಪಾರ ಪ್ರೀತಿ ತೋರಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದ ಹೇಳಲು ಬಯಸುವೆ’ ಎಂದು ಹೇಳಿದ್ದಾರೆ.
‘ಸ್ವತಂತ್ರವಾಗಿ ಸಂಗೀತ ಸಂಯೋಜನೆ ಕಾರ್ಯವನ್ನು ಮುಂದುವರಿಸುವೆ ಹಾಗೂ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸುವೆ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ಮೃತದೇಹ ಗುರುತಿಸಿದ್ದು ಹೇಗೆ?

TAGGED:Arijit Singh says goodbye to playback singing
Share This Article
Facebook Twitter Copy Link Print
Previous Article ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ಮೃತದೇಹ ಗುರುತಿಸಿದ್ದು ಹೇಗೆ?
Next Article 5 ದಿನದಲ್ಲಿ 200 ಕೋಟಿ ಗಡಿ ದಾಟಿದ ಬಾರ್ಡರ್ 2, ಹೇಗಿದೆ ಕಲೆಕ್ಷನ್ಸ್?

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?