Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೂರ್ಯ ದೇವಾಲಯಕ್ಕೆ ಯಶ್ ಭೇಟಿ: ಮಣ್ಣಿನ ಮೂರ್ತಿ, ಮಣ್ಣಿನ ಫಿಲ್ಮ್ ರೀಲ್‌ ಹರಕೆ ತೀರಿಸಿದ ದಂಪತಿ
ಕರ್ನಾಟಕಮನರಂಜನೆ

ಸೂರ್ಯ ದೇವಾಲಯಕ್ಕೆ ಯಶ್ ಭೇಟಿ: ಮಣ್ಣಿನ ಮೂರ್ತಿ, ಮಣ್ಣಿನ ಫಿಲ್ಮ್ ರೀಲ್‌ ಹರಕೆ ತೀರಿಸಿದ ದಂಪತಿ

Share
1 Min Read
SHARE

newsics.com

ಮಂಗಳೂರು: ದಕ್ಷಿಣ ಕನ್ನಡಕ್ಕೆ ತೆರಳಿರುವ ಯಶ್‌ ಕು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬದ ಜೊತೆ ಭೇಟಿ ನೀಡಿದರು. ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ಪತ್ನಿ ರಾಧಿಕಾ ಹಾಗೂ ಮಕ್ಕಳು ಹಾಗೂ ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ, KVN ಪ್ರೊಡಕ್ಷನ್ಸ್ ಸಂಸ್ಥೆಯ ಮುಖ್ಯಸ್ಥ ವೆಂಕಟ್ ಕೆ. ನಾರಾಯಣ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಆರೋಗ್ಯ ಸಮಸ್ಯೆ ಹಿನ್ನೆಲೆ ಕುಟುಂಬದ ಮಣ್ಣಿನ ಮೂರ್ತಿ ಮತ್ತು ಮಣ್ಣಿನ ಫಿಲ್ಮ್ ರೀಲ್‌ ಹರಕೆಯನ್ನು ತೀರಿಸಿದ್ದಾರೆ.

ಯಶ್ ಪಂಚೆ ತೊಟ್ಟು ಸಾಂಪ್ರದಾಯಿಕವಾಗಿ ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಯಶ್ ಆಗಮನದ ಸುದ್ದಿ ತಿಳಿದು ಫ್ಯಾನ್ಸ್ ಸೆಲ್ಫಿಗಾಗಿ ಮುಗಿಬಿದ್ದಿದ್ದರು.

TAGGED:Templeyash
Share This Article
Facebook Twitter Copy Link Print
Previous Article ತಣಿಯದ ಉದ್ರಿಕ್ತರ ಸಿಟ್ಟು, ಸ್ಟಾರ್ ಹೋಟೆಲ್‌ಗೆ ಬೆಂಕಿ, 24 ಜನ‌ ಸಾವು, ಬಾಂಗ್ಲಾ ಹಿಂಸಾಚಾರಕ್ಕೆ ಈವರೆಗೆ 440 ಮಂದಿ ಬಲಿ
Next Article ಉಪಾಧ್ಯಕ್ಷೀಯ ಅಭ್ಯರ್ಥಿಯಾಗಿ ಟಿಮ್ ವಾಲ್ಜ್‌ ಆಯ್ಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?