Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತವರು ಮನೆಗೆ ಪತ್ನಿ; ಹಳೆ ಲವರ್ ಜೊತೆ ಪತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ತವರು ಮನೆಗೆ ಪತ್ನಿ; ಹಳೆ ಲವರ್ ಜೊತೆ ಪತಿ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಪತಿ ತನ್ನ ಹಳೇ ಪ್ರೇಯಸಿ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ.

ಮಲ್ಲಾಪುರದ ಜಗದೀಶ್ ಕವಳೇಕರ(27), ಗಂಗಮ್ಮ(26) ಆತ್ಮಹತ್ಯೆಗೆ ಶರಣಾದ ಜೋಡಿ ಎಂದು ತಿಳಿದು ಬಂದಿದೆ.

ಮೃತ ಜಗದೀಶ್ ಕೌಳೇಕರ್ ಕಳೆದ ಒಂದು ವರ್ಷದ ಹಿಂದೆ ಗೀತಾ ಎಂಬಾಕೆ ಜೊತೆ ಮದುವೆಯಾಗಿದ್ದನು. ಹೆರಿಗೆಗಾಗಿ ಪತ್ನಿ ಗೀತಾಳನ್ನು ಆಕೆಯ ತವರು ಮನೆಗೆ ಜಗದೀಶ್ ಕಳುಹಿಸಿದ್ದನು. ಹೆಂಡತಿಯನ್ನು ತವರು ಮನೆಗೆ ಕಳುಹಿಸಿದ್ದ ಜಗದೀಶ್ ತನ್ನ ಹಳೆ ಪ್ರಿಯತಮೆ ಗಂಗಮ್ಮಳನ್ನು ಮನೆಗೆ ಕರೆದುಕೊಂಡು ಬಂದಿದ್ದ ಎನ್ನಲಾಗಿದ್ದು, ಇದೀಗ ಮಲಪ್ರಭಾ ನದಿಯಲ್ಲಿ ಶವವಾಗಿ ಇಬ್ಬರು ಪತ್ತೆಯಾಗಿದ್ದಾರೆ.

ಮದುವೆಯಾಗುವ ಮುಂಚೆ ಜಗದೀಶ್ ಮತ್ತು ಗಂಗಮ್ಮ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಈ ವಿಚಾರ ಮನೆಯವರಿಗೆ ತಿಳಿಯುತ್ತಿದ್ದಂತೆ ಜಗದೀಶ್ ಹಾಗೂ ಗಂಗಮ್ಮ ಹಿರಿಯ ಸಮ್ಮುಖದಲ್ಲಿ ಬಗೆಹರಿಸಿಕೊಂಡಿದ್ದರು. ನಂತರ ಜಗದೀಶ್, ಪಕ್ಕದ ಊರಾದ ಬೋಜಬಾಳ ಗ್ರಾಮದ ಗೀತಾ ಎಂಬಾಕೆಯ ಜೊತೆ ಮದುವೆ ಮಾಡಿಕೊಂಡಿದ್ದನು.
ಆದ್ರೆ ಗೀತಾ ಜೊತೆ ಮದುವೆಯಾಗಿದ್ದರೂ ಜಗದೀಶ್ ತನ್ನ ಹಳೆ ಲವರ್ ಗಂಗಮ್ಮ ಜೊತೆ ಪ್ರೀತಿ ಮುಂದುವರಿಸಿದ್ದನು. ಕಳೆದ ಎರಡು ದಿನಗಳ ಹಿಂದೆ ಗಂಗಮ್ಮಳನ್ನ ಮನೆಗೆ ಕರೆದುಕೊಂಡು ಬಂದಿದ್ದನು. ಆದ್ರೀಗ ಮಲಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಸ್ಥಳಕ್ಕೆ ರಾಮದುರ್ಘ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

5 ದಿನದಲ್ಲಿ 200 ಕೋಟಿ ಗಡಿ ದಾಟಿದ ಬಾರ್ಡರ್ 2, ಹೇಗಿದೆ ಕಲೆಕ್ಷನ್ಸ್?

TAGGED:Wife returns home; husband commits suicide with ex-lover
Share This Article
Facebook Twitter Copy Link Print
Previous Article 5 ದಿನದಲ್ಲಿ 200 ಕೋಟಿ ಗಡಿ ದಾಟಿದ ಬಾರ್ಡರ್ 2, ಹೇಗಿದೆ ಕಲೆಕ್ಷನ್ಸ್?
Next Article ರಾತ್ರಿ ಮಲಗುವಾಗ ಕೂದಲು ಕಟ್ಟಿ ಮಲಗಬೇಕೋ, ಬಿಚ್ಚಿ ಮಲಗಬೇಕೋ?

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?