Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಲಾಶ್‌ ನಡೆಯೋದೇಕೆ ವಿಚಿತ್ರ? ನಡೆಯಲಾಗದಂತೆ ಬಾರಿಸಿದ್ರಾ ಮಹಿಳಾ ಕ್ರಿಕೆಟರ್ಸ್‌?
ದೇಶಪ್ರಮುಖ

ಪಲಾಶ್‌ ನಡೆಯೋದೇಕೆ ವಿಚಿತ್ರ? ನಡೆಯಲಾಗದಂತೆ ಬಾರಿಸಿದ್ರಾ ಮಹಿಳಾ ಕ್ರಿಕೆಟರ್ಸ್‌?

Share
1 Min Read
SHARE

https://youtube.com/shorts/Z7vopgc72sA?si=Uissn7_egIDSDOX-

Subscribe ನ್ಯೂಸಿಕ್ಸ್ ಕನ್ನಡ

newsics.com

ಕಳೆದ ವರ್ಷ ನವೆಂಬರ್ 23 ರಂದು ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಜೋಡಿ ವಿವಾಹವಾಗಬೇಕಿತ್ತು. ಆದರೆ ಸಪ್ತಪದಿ ತುಳಿಯುವ ದಿನದಂದು ಮದುವೆಯನ್ನು ಮುಂದೂಡಲಾಯಿತು. ಬಳಿಕ ಮದುವೆ ಮುರಿದು ಬಿದ್ದಿತ್ತು.

ಆದರೆ ವಿವಾಹ ಮುರಿದು ಬಿದ್ದ ನಂತರ ಗಾಯಕ ಪಲಾಶ್ ಮುಚ್ಚಲ್ ಗ್ರಹಚಾರ ಸಂಪೂರ್ಣ ಕೆಟ್ಟಂತೆ ಕಾಣುತ್ತಿದೆ.

ಪಲಾಶ್ ಮುಚ್ಚಲ್ ವಿರುದ್ಧ ಸ್ಮೃತಿ ಮಂಧಾನ ಬಾಲ್ಯ ಸ್ನೇಹಿತ ವಿದ್ನ್ಯಾನ್ ಮಾನೆ 40 ಲಕ್ಷ ಹಣದ ವಂಚನೆಯ ಆರೋಪ ಮಾಡಿ ಕೇಸ್ ದಾಖಲಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಲಾಶ್ ಮುಚ್ಚಲ್ ಕೋರ್ಟ್‌ಗೆ ಆಗಮಿಸಿದ ವೇಳೆ ಪಪಾರಾಜಿಗಳು ಅವರ ಹಿಂದೆ ಬಿದ್ದು, ಅವರ ವೀಡಿಯೋವನ್ನು ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಆದರೆ ನೆಟ್ಟಿಗರು ಈ ವೀಡಿಯೋದಲ್ಲಿ ಪಲಾಶ್ ಮುಚ್ಚಲ್ ನಡೆಯುತ್ತಿರುವ ರೀತಿಗೆ ವ್ಯಂಗ್ಯ ಮಾಡಿದ್ದಾರೆ.

ಸ್ಮೃತಿ ಮಂಧಾನ ಬಾಲ್ಯ ಸ್ನೇಹಿತ ವಿದ್ನ್ಯಾನ್ ಮಾನೆ ಅವರು ಪಲಾಶ್ ಮಚ್ಚಲ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಅದರ ಜೊತೆಗೆ ಅವರು ಪಲಾಶ್ ಮುಚ್ಚಲ್ ಹಾಗೂ ಸ್ಮೃತಿ ಮಂಧಾನ ಮದುವೆ ಮುರಿದು ಬಿದ್ದ ದಿನ ಏನಾಯ್ತು ಎಂಬ ಹಲವು ಕುತೂಹಲಕಾರಿ ವಿಚಾರವನ್ನು ಹೇಳಿದ್ದರು. ಸ್ಮೃತಿ ಮಂಧಾನ ಮದುವೆಗಾಗಿ ಆಗಮಿಸಿದ ಭಾರತೀಯ ಮಹಿಳಾ ತಂಡದ ಕ್ರಿಕೆಟರ್‌ಗಳು, ಮದುವೆ ದಿನವೇ ಬೇರೆ ಮಹಿಳೆಯೊಂದಿಗೆ ಬೆಡ್‌ನಲ್ಲಿ ಪಲಾಶ್ ಮುಚ್ಚಲ್‌ನನ್ನು ನೋಡಿ ಅವರೇ ಆತನಿಗೆ ಸರಿಯಾಗಿ ಬಾರಿಸಿದ್ದರು ಎಂದು ವಿದ್ನ್ಯಾನ್ ಮಾನೆ ಹೇಳಿದ್ದರು.

ಇದೇ ಕಾರಣಕ್ಕೆ ಈಗ ನೆಟ್ಟಿಗರು ಪಲಾಶ್ ಮುಚ್ಚಲ್ ನಡಿಗೆ ನೋಡಿ ಮಹಿಳಾ ಕ್ರಿಕೆಟರ್‌ಗಳು ಸರಿಯಾಗಿ ನಡೆಯಲಾಗದಂತೆ ಥಳಿಸಿದ್ದಾರಾ ಎಂದು ಕೇಳ್ತಿದ್ದಾರೆ.

https://www.instagram.com/reel/DUAx-qGE_Re/?igsh=MTUwZnc3a2d5YWVtMQ==

 

https://www.newsics.com/2026/01/29/a-shock-awaited-a-woman-who-went-to-sell-a-silver-belt-given-to-her-by-a-friend/

 

TAGGED:Why is Palash walking so strangely? Did the women cricketers beat him so badly that he couldn't walk?
Share This Article
Facebook Twitter Copy Link Print
Previous Article ಪತಿಯ ಅತಿಯಾದ ಲೈಂ*ಗಿಕ ಆಸಕ್ತಿ: ಬೇಸತ್ತ ಪತ್ನಿ ಗಂಡನನ್ನು ಕೊಂದ ಬಗೆಯೇ ವಿಚಿತ್ರ!
Next Article Vastu Tips ವಾರದ ಈ 3 ದಿನಗಳಲ್ಲಿ ಬಟ್ಟೆ ಒಗೆಯುವುದು ಅಶುಭ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?