Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Vastu Tips ವಾರದ ಈ 3 ದಿನಗಳಲ್ಲಿ ಬಟ್ಟೆ ಒಗೆಯುವುದು ಅಶುಭ
ಪ್ರಮುಖಲೈಫ್‌ಸ್ಟೈಲ್

Vastu Tips ವಾರದ ಈ 3 ದಿನಗಳಲ್ಲಿ ಬಟ್ಟೆ ಒಗೆಯುವುದು ಅಶುಭ

Share
1 Min Read
SHARE

https://youtube.com/shorts/Z7vopgc72sA?si=6bN9a3h_T4FhT9r0

Subscribe ನ್ಯೂಸಿಕ್ಸ್ ಕನ್ನಡ

newsics.com

ದೈಹಿಕ ಮತ್ತು ಮಾನಸಿಕ ಸ್ವಚ್ಛತೆ ಹಾಗೂ ಶುದ್ಧತೆಗಾಗಿ ನಾವು ಒಗೆದ ಬಟ್ಟೆಗಳನ್ನು ಧರಿಸುವುದು ಅಭ್ಯಾಸ. ಸ್ವಚ್ಛವಾದ ಬಟ್ಟೆಯನ್ನು ಧರಿಸುವುದರಿಂದ ನಮ್ಮ ಆಲೋಚನೆಗಳೂ ಶುದ್ಧವಾಗಿರುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ನಾವು ಪ್ರತಿನಿತ್ಯ ಶುದ್ಧವಾದ ಬಟ್ಟೆಯನ್ನು ಧರಿಸುವುದರಿಂದ ಲಕ್ಷ್ಮಿ ದೇವಿಯು ನಮಗೆ ಒಲಿಯುತ್ತಾಳೆ.

ಕೆಲವೊಂದು ಮನೆಗಳಲ್ಲಿ ವಾರದ ಪ್ರತಿಯೊಂದು ದಿನವೂ ಬಟ್ಟೆಯನ್ನು ಒಗೆಯುತ್ತಾರೆ. ಇದನ್ನು ತಪ್ಪು ಎಂದು ಧಾರ್ಮಿಕ ನಂಬಿಕೆಗಳು ಹೇಳುತ್ತದೆ. ವಾರದ 7 ದಿನಗಳಲ್ಲಿ ಈ ವಾರ ದಿನ ಬಟ್ಟೆಯನ್ನು ಒಗೆಯುವುದು ನಮ್ಮನ್ನು ಲಕ್ಷ್ಮಿಯ ಕೋಪಕ್ಕೆ ಗುರಿ ಮಾಡುತ್ತದೆ. ಹಣದ ಸಮಸ್ಯೆಗಳು ಎದುರಾಗುವಂತೆ ಮಾಡುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ನಾವು  ಯಾವ ವಾರ ದಿನಗಳಲ್ಲಿ ಬಟ್ಟೆಯನ್ನು ಒಗೆಯಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ.

ಮಂಗಳವಾರವು ಶಕ್ತಿ, ಧೈರ್ಯ ಮತ್ತು ಉತ್ಸಾಹದ ದಿನ. ಈ ದಿನ ಬಟ್ಟೆ ಒಗೆಯುವುದರಿಂದ ಅನಗತ್ಯ ಸಂಘರ್ಷಗಳು ಉಂಟಾಗಬಹುದು ಹಾಗೂ ಮನೆಯವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತವೆ. ವಿಶೇಷವಾಗಿ ಕುಟುಂಬದಲ್ಲಿ ಅಶಾಂತಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೆಲವರು ನಂಬುತ್ತಾರೆ.

ಗುರುವಾರವನ್ನು ವಿಷ್ಣು ಮತ್ತು ಗುರು ಗ್ರಹಕ್ಕೆ ಸಂಬಂಧಿಸಿದ ದಿನ ಎಂದು ಪರಿಗಣಿಸಲಾಗುತ್ತದೆ. ಗುರು ಗ್ರಹವು ಸಂತೋಷ, ಸಂಪತ್ತು, ಜ್ಞಾನ ಮತ್ತು ಮಕ್ಕಳ ಯೋಗದ ಸಂಕೇತವಾಗಿದೆ. ಜ್ಯೋತಿಷ್ಯದ ಪ್ರಕಾರ, ಈ ದಿನ ಬಟ್ಟೆ ಒಗೆಯುವುದು ಅಥವಾ ಸೋಪು–ರಸಾಯನಿಕಗಳನ್ನು ಬಳಸುವುದರಿಂದ ಜಾತಕದಲ್ಲಿನ ಗುರು ಗ್ರಹ ದುರ್ಬಲಗೊಳ್ಳಬಹುದು. ಇದರಿಂದ ಆರ್ಥಿಕ ಪ್ರಗತಿಗೆ ಅಡ್ಡಿ ಉಂಟಾಗುವ ಸಾಧ್ಯತೆ ಇದೆ ಎಂದು ನಂಬಲಾಗುತ್ತದೆ.

ಶನಿವಾರವನ್ನು ಶನಿ ದೇವರ ದಿನ ಎಂದು ಪರಿಗಣಿಸಲಾಗುತ್ತದೆ. ಈ ದಿನ ಎಣ್ಣೆ ಸಂಬಂಧಿತ ಕೆಲಸಗಳು, ಹಳೆಯ ವಸ್ತುಗಳ ಬಳಕೆ ಅಥವಾ ಕೊಳೆಯನ್ನು ಸ್ವಚ್ಛಗೊಳಿಸುವ ಕೆಲಸಗಳನ್ನು ಮಾಡಬಾರದು ಎಂದು ಶಾಸ್ತ್ರಗಳು ಸೂಚಿಸುತ್ತವೆ. ಶನಿವಾರ ಹಳೆಯ ಬಟ್ಟೆಗಳನ್ನು ಒಗೆಯುವುದು ಅಥವಾ ನೀರನ್ನು ಅನಾವಶ್ಯಕವಾಗಿ ವ್ಯರ್ಥ ಮಾಡುವುದು ಶನಿ ದೋಷಕ್ಕೆ ಕಾರಣವಾಗಬಹುದು ಎಂಬ ನಂಬಿಕೆ ಇದೆ.

https://www.newsics.com/2026/01/29/why-is-palash-walking-so-strangely-did-the-women-cricketers-beat-him-so-badly-that-he-couldnt-walk/

TAGGED:It is inauspicious to wash clothes on these 3 days of the week.
Share This Article
Facebook Twitter Copy Link Print
Previous Article ಪಲಾಶ್‌ ನಡೆಯೋದೇಕೆ ವಿಚಿತ್ರ? ನಡೆಯಲಾಗದಂತೆ ಬಾರಿಸಿದ್ರಾ ಮಹಿಳಾ ಕ್ರಿಕೆಟರ್ಸ್‌?
Next Article Ajit Pawar Plane Crash ಮಹಾರಾಷ್ಟ್ರ ರಾಜಕೀಯದಲ್ಲಿ ಶೋಕ – ಅಜಿತ್ ಪವಾರ್‌ಗೆ ಯಾರು ರಾಜಕೀಯ ಉತ್ತರಾಧಿಕಾರಿ ಆಗ್ತಾರೆ?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?