Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧಮ್ ಹೊಡೆದ ಶ್ರುತಿ ಹಾಸನ್ -ಫೋಟೋ ವೈರಲ್
ದೇಶಪ್ರಮುಖಮನರಂಜನೆ

ಧಮ್ ಹೊಡೆದ ಶ್ರುತಿ ಹಾಸನ್ -ಫೋಟೋ ವೈರಲ್

Share
1 Min Read
SHARE

https://youtube.com/shorts/Z7vopgc72sA?si=i8gXEm_aRXlM3wI8

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ಶ್ರುತಿ ಹಾಸನ್, ಆಕಾಶಮ್ಲೋ ಓಕಾ ತಾರಾ ಚಿತ್ರದ ತಮ್ಮ ವೈರಲ್ ಸಿಗರೇಟ್ ಧಮ್ ಹೊಡೆಯುವ ಫೋಟೋದ ಕುರಿತು ಸುದ್ದಿಯಲ್ಲಿದ್ದಾರೆ.

ದುಲ್ಕರ್ ಸಲ್ಮಾನ್ ಈಗ ‘ಆಕಾಶಮ್ಲೋ ಒಕ್ತ ತಾರಾ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.ಈ ಚಿತ್ರವನ್ನು ಪವನ್ ಸಾದಿನೇನಿ  ನಿರ್ದೇಶಿಸುತ್ತಿದ್ದಾರೆ. ಪ್ರತಿಷ್ಠಿತ ಗೀತಾ ಆರ್ಟ್ಸ್ ಮತ್ತು ಸ್ವಪ್ನ ಸಿನಿಮಾ ಅಡಿಯಲ್ಲಿ ಸಂದೀಪ್ ಗುನ್ನಮ್ ಮತ್ತು ರಮ್ಯಾ ಗುನ್ನಮ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ದುಲ್ಕರ್‌ಗೆ ನಾಯಕಿಯಾಗಿ ಹೊಸ ನಾಯಕಿ ಸಾತ್ವಿಕ ವೀರವಳ್ಳಿ ನಟಿಸುತ್ತಿದ್ದಾರೆ. ಶ್ರುತಿಹಾಸನ್ ಕೂಡ ಸಿನಿಮಾದ ಭಾಗ ಆಗಿದ್ದಾರೆ.ದುಲ್ಕರ್ ಸಲ್ಮಾನ್ ಜೊತೆ ನಟಿಸುತ್ತಿರುವ ಈ ಪ್ಯಾನ್-ಇಂಡಿಯಾ ಚಿತ್ರ 2026ರಲ್ಲಿ ತೆರೆಗೆ ಬರಲಿದೆ.

ಶ್ರುತಿ ಹಾಸನ್ ಜನ್ಮದಿನದ ಪ್ರಯುಕ್ತ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಆಯ್ದ ಚಿತ್ರಗಳನ್ನು ಮಾಡುತ್ತಿರುವ ಶ್ರುತಿ ಹಾಸನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಾ ಚಿತ್ರತಂಡ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.

ಅವರು ಕನ್ನಡಕ ಧರಿಸಿದ್ದಾರೆ. ಅವರ ತುಟಿಗಳ ಮೇಲಿನ ಸಿಗರೇಟ್ ಮತ್ತು ಅದರಿಂದ ಬರುತ್ತಿರುವ ಹೊಗೆ ಅವರ ಪಾತ್ರಕ್ಕೆ ರಾನೆಸ್ ನೀಡಿದೆ. ಶ್ರುತಿ ಹಾಸನ್ ಪಾತ್ರವು ಕಥೆಯಲ್ಲಿ ಪ್ರಮುಖ ತಿರುವು ನೀಡಲಿದೆ ಎನ್ನಲಾಗಿದೆ. ಈ ಫೋಟೋ ವೈರಲ್ ಮಾಡಲಾಗುತ್ತಿದೆ.

https://www.instagram.com/p/DUDYIhQkzAC/?igsh=MWRsM3dvY29ydzcwYg==

https://www.newsics.com/2026/01/29/young-women-gave-free-entertainment-to-the-driver-for-a-discount-of-rs-100/

TAGGED:Shruti Haasan gets fucked - photo goes viral
Share This Article
Facebook Twitter Copy Link Print
Previous Article 100 ರೂ. ಡಿಸ್ಕೌಂಟ್​​ಗಾಗಿ ಚಾಲಕನಿಗೆ ಫ್ರೀ ಎಂಟರ್ಟೈನ್ಮೆಂಟ್ ನೀಡಿದ ಯುವತಿಯರು – ವೈರಲ್ ವಿಡಿಯೋ ನೋಡಿ
Next Article ಮದುವೆಯಾಗಿ 45 ದಿನಕ್ಕೆ ಪ್ರೇಮಿ ಜೊತೆ ಪತ್ನಿ ಪರಾರಿ; ಇಬ್ಬರ ಸಾವಿಗೆ ಕಾರಣವಾಗಿದ್ದ ಕೀಚಕಿ ಅರೆಸ್ಟ್​!

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?