Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾಲಾ ಬಸ್‌ ಹರಿದು ಒಂದು ವರ್ಷದ ಮಗು ಸಾವು – ವಿಡಿಯೋ ನೋಡಿ
ದೇಶಪ್ರಮುಖವೈರಲ್

ಶಾಲಾ ಬಸ್‌ ಹರಿದು ಒಂದು ವರ್ಷದ ಮಗು ಸಾವು – ವಿಡಿಯೋ ನೋಡಿ

Share
1 Min Read
SHARE

https://youtube.com/shorts/Z7vopgc72sA?si=tx2Y4jqVi10_VWKW

Subscribe ನ್ಯೂಸಿಕ್ಸ್ ಕನ್ನಡ

newsics.com

ಶಾಲಾ ಬಸ್‌ವೊಂದು ಹರಿದ ಪರಿಣಾಮ ಒಂದು ವರ್ಷದ ಮಗು ಮೃತಪಟ್ಟಿದ್ದು, ಅಜ್ಜಿ ತೀವ್ರವಾಗಿ ಗಾಯಗೊಂಡಿರುವ  ಘಟನೆ ಮುಂಬೈನ ಗಿರಗಾಂವ್ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಚಂದ್ರಕಲಾ ಶಿವರಾಂ ವ್ಯಾಸ್ ಎಂಬುವವರು ಅವರು ತಮ್ಮ ಮೊಮ್ಮಗಳನ್ನು ಶಾಲಾ ಬಸ್‌ನಿಂದ ಕರೆದೊಯ್ಯಲು ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಅವರು ತಮ್ಮ ಒಂದು ವರ್ಷದ ಮೊಮ್ಮಗ ಅವೀರ್ ವ್ಯಾಸ್‌ನನ್ನು ಕೈಯಲ್ಲಿ ಎತ್ತಿಕೊಂಡಿದ್ದರು. ಮೊಮ್ಮಗಳು ಬಸ್‌ನಿಂದ ಇಳಿದ ನಂತರ, ಚಂದ್ರಕಲಾ ಅವರು ವಾಹನದ ಮುಂಭಾಗದಿಂದ ರಸ್ತೆ ದಾಟಲು ಪ್ರಾರಂಭಿಸಿದರು. ಅವರು ರಸ್ತೆ ದಾಟುತ್ತಿದ್ದಾಗ, ಬಸ್ ಚಾಲಕನು ಅವರನ್ನು ಗಮನಿಸದೇ ಬಸ್ಸನ್ನು ಮುಂದಕ್ಕೆ ಚಲಾಯಿಸಿದ್ದಾನೆ.

ಬಸ್ ಚಂದ್ರಕಲಾ ಮತ್ತು ಮಗುವಿಗೆ ಡಿಕ್ಕಿ ಹೊಡೆದು ಅವರ ಮೇಲೆ ಹರಿದಿದೆ. ಇದರಿಂದ ಇಬ್ಬರಿಗೂ ಗಂಭೀರ ಗಾಯಗಳಾಗಿವೆ.ತಕ್ಷಣವೇ ಅಲ್ಲಿದ್ದ ಜನರು ಸಹಾಯಕ್ಕೆ ಧಾವಿಸಿ, ಗಾಯಾಳುಗಳನ್ನು ಗಿರಗಾಂವ್‌ನ ರಿಲಯನ್ಸ್ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಸಾವನ್ನಪ್ಪಿದೆ.

https://x.com/KannadaDuniaOfl/status/2016727577294156177?ref_src=twsrc%5Etfw%7Ctwcamp%5Etweetembed%7Ctwterm%5E2016727577294156177%7Ctwgr%5E75cc4bf7d27aa9b1ff3248951a51d72f48e8b7fb%7Ctwcon%5Es1_c10&ref_url=https%3A%2F%2Fkannadadunia.com%2F1-year-old-girl-dies-after-being-run-over-by-school-bus-shocking-video-goes-viral-watch-video%2F

TAGGED:One-year-old child dies after being run over by school bus
Share This Article
Facebook Twitter Copy Link Print
Previous Article ಅಜಿತ್ ಪವಾರ್ ವಿಮಾನ ದುರಂತ ಪ್ರಕರಣ : ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ!
Next Article ಡಂಬೆಲ್‌ನಿಂದ ಹೊಡೆದು ಸ್ವಾಟ್ ಕಮಾಂಡೋ ಕಾಜಲ್ ಕೊ*ಲೆಗೈದ ಪತಿ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?