Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಕರ್ನಾಟಕದೇಶಪ್ರಮುಖ

Gold Rate ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Share
1 Min Read
SHARE

https://youtube.com/shorts/Z7vopgc72sA?si=5VSzsSybJ7fuP1hZ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಜಾಗತಿಕವಾಗಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಓಟ ನಿಲ್ಲುತ್ತಿಲ್ಲ. ಸತತ ಮೂರು ಬಾರಿ ಬೆಲೆ ಏರಿಕೆ ಆಗಿದೆ. ಕಳೆದ ವಾರ ಒಂದಷ್ಟು ಇಳಿಕೆಯಿಂದ ನಿರಾಳರಾಗಿದ್ದ ಆಭರಣ ಪ್ರೇಮಿಗಳಿಗೆ ಈಗ ಚಿನ್ನದ ಬೆಲೆ ಸತತ ಏರಿಕೆ ಆಗುತ್ತಿರುವುದು ಡವಡವ ಮೂಡಿಸಿದೆ.

ಅಪರಂಜಿ ಚಿನ್ನದ ಬೆಲೆಯೂ 17,000 ರೂ ಮೈಲಿಗಲ್ಲು ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ ಜಿಗಿತ ಕಾಣುತ್ತಿದೆ. ಒಂದೇ ದಿನ ಒಂದು ಗ್ರಾಮ್ ಬೆಳ್ಳಿ ಬೆಲೆಯಲ್ಲಿ 30 ರೂ ಜಂಪ್ ಆಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮೊದಲ ಬಾರಿಗೆ 400 ರೂ ಗಡಿ ದಾಟಿ 410 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,63,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,78,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 41,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,63,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 41,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 42,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 17,885 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,395 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,146 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 410 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 17,885 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,395 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 410 ರೂ

 

https://www.newsics.com/2026/01/29/swat-commando-kajal-brutally-murdered/

TAGGED:Gold and silver prices rise sharply
Share This Article
Facebook Twitter Copy Link Print
Previous Article ಡಂಬೆಲ್‌ನಿಂದ ಹೊಡೆದು ಸ್ವಾಟ್ ಕಮಾಂಡೋ ಕಾಜಲ್ ಕೊ*ಲೆಗೈದ ಪತಿ!
Next Article ಕೊಡಗಿನಲ್ಲಿ ರಾಜಕಾರಣಿ ಮಕ್ಕಳು ಸೇರಿ ಯುವತಿಯರೊಂದಿಗೆ ರಾಸಲೀಲೆ ವಿಡಿಯೋ ವೈರಲ್

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?