Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಡಗಿನಲ್ಲಿ ರಾಜಕಾರಣಿ ಮಕ್ಕಳು ಸೇರಿ ಯುವತಿಯರೊಂದಿಗೆ ರಾಸಲೀಲೆ ವಿಡಿಯೋ ವೈರಲ್
ಕರ್ನಾಟಕಪ್ರಮುಖ

ಕೊಡಗಿನಲ್ಲಿ ರಾಜಕಾರಣಿ ಮಕ್ಕಳು ಸೇರಿ ಯುವತಿಯರೊಂದಿಗೆ ರಾಸಲೀಲೆ ವಿಡಿಯೋ ವೈರಲ್

Share
1 Min Read
SHARE

https://youtube.com/shorts/Z7vopgc72sA?si=DfTHIeIZwrOQk1pJ

Subscribe ನ್ಯೂಸಿಕ್ಸ್ ಕನ್ನಡ

newsics.com

ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

https://www.newsics.com/2026/01/29/gold-and-silver-prices-rise-sharply/

TAGGED:Video of politician's children and young women having sex in Kodagu goes viral
Share This Article
Facebook Twitter Copy Link Print
Previous Article Gold Rate ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
Next Article ತಾಯಿಯ ಅಂತ್ಯಸಂಸ್ಕಾರಕ್ಕೂ ಬರಲಾಗದಷ್ಟು ಬ್ಯುಸಿಯಾದ ಮಗ – ವೈರಲ್ ವಿಡಿಯೋ ನೋಡಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?