Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಅರೆಸ್ಟ್
ಕರ್ನಾಟಕಪ್ರಮುಖ

ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಅರೆಸ್ಟ್

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಜಾತ್ರೆ ಹಾಗೂ ದೇವಾಲಯಗಳಿಗೆ ತೆರಳಿ ಜೇಬುಗಳ್ಳತನ ಮಾಡುತ್ತಿದ್ದ ಸುಂದರಿ ಹಾಗೂ ಆಕೆಯ ಪತಿ ಬೆಂಗಳೂರಿನ ಕೆ.ಆರ್‌.ಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಈಕೆ ಪ್ರತಿ ತಿಂಗಳು ಮೇಕಪ್‌ಗೇ 5 ಲಕ್ಷ ರು. ವೆಚ್ಚ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದ್ದು, ಈಕೆಯ ಮೇಕಪ್‌ ಕತೆಗೆ ಪೊಲೀಸರೇ ಬೆಚ್ಚುಬಿದ್ದಿದ್ದಾರೆ.
ಕಮ್ಮಸಂದ್ರ ಬಳಿಯ ಸಂಪಿಗೆ ನಗರದ ಗಾಯತ್ರಿ ಹಾಗೂ ಶ್ರೀಕಾಂತ್ ಬಂಧಿತರಾಗಿದ್ದು, ಆರೋಪಿಗಳಿಂದ 60 ಲಕ್ಷ ರು. ಮೌಲ್ಯದ 398 ಗ್ರಾಂ. ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಕೆಲ ದಿನಗಳ ಹಿಂದೆ ದೇವಸಂದ್ರದ ಮಾರಿಯಮ್ಮ ದೇವಾಲಯಕ್ಕೆ ತೆರಳಿದ್ದಾಗ ಕುವೆಂಪು ಲೇಔಟ್‌ನ ಲಕ್ಷ್ಮಮ್ಮ ಅವರ 30 ಚಿನ್ನದ ಸರ ಕಳವಾಗಿತ್ತು. ಈ ಕೃತ್ಯದ ತನಿಖೆಗಿಳಿದ ಇನ್ಸ್‌ಪೆಕ್ಟರ್‌ ಬಿ. ರಾಮಮೂರ್ತಿ ನೇತೃತ್ವದ ತಂಡ, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಖದೀಮ ದಂಪತಿಯನ್ನು ಬಂಧಿಸಿದೆ.

ತನ್ನ ಮೇಲೆ ಶಂಕೆ ಬಾರದಂತೆ ಎಚ್ಚರಿಕೆ ವಹಿಸಿದ್ದ ಗಾಯತ್ರಿ, ಅಂದವಾಗಿ ಮೇಕಪ್ ಮಾಡಿಕೊಂಡು ಮಿರಮಿರ ಮಿಂಚುವ ದಿರಿಸು ಧರಿಸಿ ಹೋಗುತ್ತಿದ್ದಳು. ಆಕೆಯ ಪ್ರತಿ ತಿಂಗಳ ಮೇಕಪ್‌ ಖರ್ಚು ವೆಚ್ಚಕ್ಕೆ 4 ರಿಂದ 5 ಲಕ್ಷ ರು. ವ್ಯಯವಾಗಿದೆ. ವಿಚಾರಣೆ ವೇಳೆ ತನಗೆ ಮೇಕಪ್ ಇಲ್ಲದೆ ಹೋದರೆ ಆಗಲ್ಲ. ನಾನು ದೇಹ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡುತ್ತೇನೆ. ಚೆನ್ನಾಗಿ ಕಾಣುವಂತೆ ದುಬಾರಿ ಬೆಲೆಯ ಸೀರೆ ಹಾಕಿಕೊಂಡು ದೇವಾಲಯ ಹಾಗೂ ಜಾತ್ರೆಗಳಿಗೆ ಹೋದರೆ ಯಾರೊಬ್ಬರಿಗೂ ಅನುಮಾನ ಬರುತ್ತಿರಲಿಲ್ಲ. ಇದರಿಂದ ಒಡವೆ ಧರಿಸಿದ ಮಹಿಳೆಯರ ಸನಿಹಕ್ಕೆ ಹೋಗಿ ಕಳ್ಳತನ ಎಸಗಲು ಅನುಕೂಲವಾಗುತ್ತಿತ್ತು ಎಂದು ಗಾಯತ್ರಿ ಹೇಳಿಕೆ ನೀಡಿದ್ದಾಳೆ.

ಲಾಸ್ಟ್ ಕಾಲ್ನಲ್ಲಿ ಅಜಿತ್ ಪವಾರ್ ಕೊಟ್ಟ ಸಂದೇಶವೇನು?

TAGGED:Woman arrested for spending ₹5 lakh on makeup!
Share This Article
Facebook Twitter Copy Link Print
Previous Article ಲಾಸ್ಟ್ ಕಾಲ್ನಲ್ಲಿ ಅಜಿತ್ ಪವಾರ್ ಕೊಟ್ಟ ಸಂದೇಶವೇನು?
Next Article ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಕೊಲೆ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ!

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?