Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಕೊಲೆ
ಕರ್ನಾಟಕಪ್ರಮುಖ

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಕೊಲೆ

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್ನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ಐದಾರು ಬಾರಿ ಚಾಕುವಿನಿಂದ ಇರಿದು ಧರ್ಮೇಂದ್ರ ಎಂಬಾತ ಕೊಲೆ ಮಾಡಿದ ಆರೋಪ ಕೇಳಿಬಂದಿದೆ.
ಮಹಿಳೆ ಜೊತೆಗೆ ಆನಂದ್ ಮತ್ತು ಧರ್ಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು. ಮಹಿಳೆ ಜೊತೆಗೆ ಧರ್ಮೇಂದ್ರ 8 ವರ್ಷದ ಗೆಳೆತನ ಹೊಂದಿದ್ದ. ಈ ನಡುವೆ ಇದೇ ಮಹಿಳೆಯೊಂದಿಗೆ ಆನಂದ್ ಸಂಬಂಧ ಬೆಳೆಸಿದ್ದ. ಈ ವಿಚಾರಕ್ಕೆ ನಿನ್ನೆ ರಾತ್ರಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆಯ ನಂತರ ಮನೆಗೆ ತೆರಳಿದ್ದ ಆನಂದ್ ನ್ನು ಮತ್ತೆ ಫೋನ್ ಮಾಡಿ ಕರೆಸಿಕೊಂಡಿದ್ದ ಧರ್ಮೇಂದ್ರ ಕುಡಿದ ಅಮಲಿನಲ್ಲಿ ಕೊಲೆಗೈದು ಪರಾರಿಯಾಗಿದ್ದಾನೆ. ಹಾಸನ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರದ ಕೆ.ಆರ್.ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ. ತೀವ್ರ ರಕ್ತಸ್ರಾವದಿಂದ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ವಿವಾದದ ನಡುವೆ ದಾರುಣ ಅಂತ್ಯ

TAGGED:Two people having an immoral relationship with the same woman: Kitchen contractor stabbed to death
Share This Article
Facebook Twitter Copy Link Print
Previous Article ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಅರೆಸ್ಟ್
Next Article ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ವಿವಾದದ ನಡುವೆ ದಾರುಣ ಅಂತ್ಯ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?