Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ವಿವಾದದ ನಡುವೆ ದಾರುಣ ಅಂತ್ಯ
ದೇಶಪ್ರಮುಖ

ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ವಿವಾದದ ನಡುವೆ ದಾರುಣ ಅಂತ್ಯ

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಜಸ್ಥಾನದ ಪ್ರಸಿದ್ಧ ಆಧ್ಯಾತ್ಮಿಕ ಪ್ರವಚನಕಾರ್ತಿ ಸಾಧ್ವಿ ಪ್ರೇಮ್ ಬೈಸಾ ಅವರು ಜೋಧ್‌ಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಲ್ಲದೆ, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅವರದ್ದೇ ಎನ್ನಲಾದ ಆಕ್ಷೇಪಾರ್ಹ ವೀಡಿಯೊವೊಂದು ವೈರಲ್ ಆಗುತ್ತಿತ್ತು. ಈ ವಿವಾದದ ಬೆನ್ನಲ್ಲೇ ಸಾಧ್ವಿಯ ಸಾವು ಸಂಭವಿಸಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ.

ಸಾಧ್ವಿ ಪ್ರೇಮ್ ಬೈಸಾ ಅವರು ಸಾವಿಗೂ ಮುನ್ನ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಈಗ ತನಿಖೆಯ ಕೇಂದ್ರಬಿಂದುವಾಗಿದೆ. ಅವರು ತಮ್ಮ ಪೋಸ್ಟ್‌ನಲ್ಲಿ, “ಕೆಲವರು ನನ್ನ ಹೆಸರನ್ನು ಹಾಳು ಮಾಡಲು ಸಂಚು ರೂಪಿಸುತ್ತಿದ್ದಾರೆ. ಸತ್ಯವು ಶೀಘ್ರದಲ್ಲೇ ಹೊರಬರಲಿದೆ” ಎಂಬರ್ಥದ ಸಾಲುಗಳನ್ನು ಬರೆದುಕೊಂಡಿದ್ದರು ಎನ್ನಲಾಗಿದೆ. ಈ ಪೋಸ್ಟ್ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಅಥವಾ ಯಾರೋ ಅವರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂಬ ಶಂಕೆಯನ್ನು ಬಲಪಡಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಕಳೆದ ಒಂದು ವಾರದಿಂದ ಸಾಧ್ವಿ ಪ್ರೇಮ್ ಬೈಸಾ ಅವರ ಹೆಸರಿನಲ್ಲಿ ಅಶ್ಲೀಲ ವೀಡಿಯೊವೊಂದು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿತ್ತು. ಈ ವೀಡಿಯೊ ತನ್ನದಲ್ಲ ಎಂದು ಸಾಧ್ವಿ ಬೆಂಬಲಿಗರು ವಾದಿಸುತ್ತಿದ್ದರೆ, ಇದನ್ನೇ ಆಧಾರವಾಗಿಟ್ಟುಕೊಂಡು ಕೆಲವರು ಅವರನ್ನು ಟ್ರೋಲ್ ಮಾಡುತ್ತಿದ್ದರು. ಈ ವಿವಾದವು ಅವರ ಸಾಮಾಜಿಕ ಪ್ರತಿಷ್ಠೆಗೆ ದೊಡ್ಡ ಮಟ್ಟದ ಧಕ್ಕೆ ತಂದಿತ್ತು.
ಇನ್ನು ಘಟನಾ ಸ್ಥಳಕ್ಕೆ ಧಾವಿಸಿರುವ ಜೋಧ್‌ಪುರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಅರೆಸ್ಟ್

TAGGED:Sadhvi Prem Baisa's mysterious death: A tragic end amidst controversy!
Share This Article
Facebook Twitter Copy Link Print
Previous Article ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಕೊಲೆ
Next Article ಬಾರಾಮತಿ ವಿಮಾನ ದುರಂತ: ಪೈಲಟ್ ತಪ್ಪು ಏನಿರಬಹುದು?

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?