Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ವಾಟ್ಸಾಪ್‌ ಚಾಟ್‌ ಲೀಕ್‌ ಆದ ಬೆನ್ನಲ್ಲೇ ಅಪ್ರಾಪ್ತ ಮಕ್ಕಳಿಗೆ ಮದುವೆ ಮಾಡಿದ ಪೋಷಕರು; ವೈರಲ್ ವಿಡಿಯೋ ನೋಡಿ
ವೈರಲ್

ವಾಟ್ಸಾಪ್‌ ಚಾಟ್‌ ಲೀಕ್‌ ಆದ ಬೆನ್ನಲ್ಲೇ ಅಪ್ರಾಪ್ತ ಮಕ್ಕಳಿಗೆ ಮದುವೆ ಮಾಡಿದ ಪೋಷಕರು; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಮಕ್ಕಳ ವಾಟ್ಸಾಪ್‌ ಚಾಟ್‌ ಲೀಕ್‌ ಆದ ಬೆನ್ನಲ್ಲೇ, ತರಾತುರಿಯಲ್ಲಿ ಪೋಷಕರು ಮದುವೆ ಮಾಡಿರುವ ಘಟನೆ ರಾಜಸ್ಥಾನಲ್ಲಿ ನಡೆದಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗ್ತಿದೆ.
ಅಪ್ರಾಪ್ತ ವಯಸ್ಸಿನ ಹುಡುಗ ಹಾಗೂ ಹುಡುಗಿ ಪರಸ್ಪರ ರಹಸ್ಯವಾಗಿ ಮಾತನಾಡುತ್ತಿದ್ದರು. ನಂತರ ಅವರು ವಾಟ್ಸಾಪ್‌ನಲ್ಲಿ ಸುದೀರ್ಘ ಕಾಲ ಚಾಟ್‌ ಮಾಡಲು ಆರಂಭಿಸಿದ್ದರು. ತಿಂಗಳುಗಳ ಕಾಲ ಇಬ್ಬರ ಕುಟುಂಬಕ್ಕೂ ಗೊತ್ತಿಲ್ಲದೆ ಮಾತುನಾಡುತ್ತಿದ್ದರು. ಇದನ್ನು ಯಾರೂ ಕೂಡ ಗಮನಿಸಿರಲಿಲ್ಲ. ಅವರ ಸ್ನೇಹ ಕ್ರಮೇಣ ಪ್ರೀತಿಯಾಗಿ ಅರಳಿದ್ದು ಅವರ ಸಂವಹನ ಇನ್ನಷ್ಟು ವಿಸ್ತರಣೆ ಆಗಿದ್ದವು. ತಮ್ಮ ಖಾಸಗಿ ಚಾಟ್‌ಗಳನ್ನು ಕುಟುಂಬ ನೋಡೋದಿಲ್ಲ ಎಂದೇ ಅವರು ಭಾವಿಸಿದ್ದರು. ಆದರೆ, ಒಂದು ದಿನ ಇಬ್ಬರ ವಾಟ್ಸಾಪ್‌ಅನ್ನು ಪರಿಶೀಲನೆ ಮಾಡಿದಾಗ ಆಘಾತಗೊಂಡಿದ್ದಾರೆ.
ಗ್ರಾಮದ “ಗೌರವ” ಮತ್ತು “ಸಂಪ್ರದಾಯ”ವನ್ನು ಗಮನದಲ್ಲಿಟ್ಟುಕೊಂಡು ಅತ್ಯಂತ ಗಂಭೀರವೆಂದು ಪರಿಗಣಿಸಲಾದ ಸಂದೇಶಗಳನ್ನು ಚಾಟ್ ಒಳಗೊಂಡಿತ್ತು. ಎರಡೂ ಕುಟುಂಬಗಳು ಈ ಬಗ್ಗೆ ಒಟ್ಟಾಗಿ ನಿರ್ಧಾರ ಮಾಡಿ, ಮಕ್ಕಳನ್ನು ಮದುವೆ ಮಾಡಲು ನಿರ್ಧರಿಸಿದವು. ಕುತೂಹಲಕಾರಿಯಾಗಿ, ಅಪ್ರಾಪ್ತ ವಯಸ್ಕರು ಮದುವೆಗೆ ಸಿದ್ಧರಿರಲಿಲ್ಲ, ಆದರೆ ಕುಟುಂಬವು ಅವರನ್ನು ಮದುವೆಯಾಗುವಂತೆ ಒತ್ತಾಯ ಮಾಡಿದ್ದು, ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ

https://x.com/gharkekalesh/status/2016471178622460222?ref_src=twsrc%5Etfw%7Ctwcamp%5Etweetembed%7Ctwterm%5E2016471178622460222%7Ctwgr%5E73ab1d72e9ee066681faab31aae8c75b4a342eec%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Ffamily-forces-minor-children-to-marry-after-whatsapp-chat-leak-rajasthan-san%2Farticleshow-a6ykh8v

ಮನೆ ಬಾಗಿಲಿಗೆ ಆಹಾರ ತಲುಪಿಸಲು ನಿರಾಕರಿಸಿದ ಡೆಲಿವರಿ ಬಾಯ್; ಕಾರಣವೇನು?,ವೈರಲ್ ವಿಡಿಯೋ ನೋಡಿ

TAGGED:Parents marry off minor children after WhatsApp chat leak; Watch viral video
Share This Article
Facebook Twitter Copy Link Print
Previous Article ಮನೆ ಬಾಗಿಲಿಗೆ ಆಹಾರ ತಲುಪಿಸಲು ನಿರಾಕರಿಸಿದ ಡೆಲಿವರಿ ಬಾಯ್; ಕಾರಣವೇನು?,ವೈರಲ್ ವಿಡಿಯೋ ನೋಡಿ
Next Article ನಾಯಿಗಾಗಿ 15 ಲಕ್ಷ ರೂಪಾಯಿ ಖರ್ಚು ಮಾಡಿದ ಭಾರತೀಯ ದಂಪತಿ; ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?