Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಧಾನಿ ಭೇಟಿಯಾದ ಎಚ್‌ಡಿಡಿ, ಸುದೀರ್ಘ ಮಾತುಕತೆ, ದೇವೇಗೌಡರ ಉತ್ಸಾಹ ಶ್ಲಾಘಿಸಿದ ಮೋದಿ
ಕರ್ನಾಟಕದೇಶಪ್ರಮುಖ

ಪ್ರಧಾನಿ ಭೇಟಿಯಾದ ಎಚ್‌ಡಿಡಿ, ಸುದೀರ್ಘ ಮಾತುಕತೆ, ದೇವೇಗೌಡರ ಉತ್ಸಾಹ ಶ್ಲಾಘಿಸಿದ ಮೋದಿ

Share
1 Min Read
SHARE

https://youtube.com/shorts/Z7vopgc72sA?si=4gbyJQjGVHsXjuKq

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೊಷಣೆಗೂ ಮುನ್ನವೇ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ದೋಸ್ತಿಗಳಾದ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಸ್ಥಾನ ಹಂಚಿಕೆಗೆ ಮಾತುಕತೆ ನಡೆಯುತ್ತಿರುವ ನಡುವೆಯೇ, ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರು ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಗುರುವಾರ ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಇದಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ದೇವೇಗೌಡರೊಂದಿಗಿನ ಭೇಟಿ ಅತ್ಯಂತ ಉತ್ತಮವಾಗಿತ್ತು ಎಂದು ಬರೆದುಕೊಂಡಿದ್ದಾರೆ. ಜತೆಗೆ ಪ್ರಮುಖ ವಿಚಾರಗಳ ಬಗ್ಗೆ ದೇವೇಗೌಡರಿಗಿರುವ ಒಳನೋಟಗಳು ಗಮನಾರ್ಹವಾಗಿವೆ ಹಾಗೂ ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಹಂಬಲ ಮತ್ತು ಉತ್ಸಾಹ ಮೆಚ್ಚುವಂತದ್ದು ಎಂದು ಬಣ್ಣಿಸಿದ್ದಾರೆ. ಅದರಲ್ಲೂ, ವಿಶೇಷವೆಂದರೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಕನ್ನಡದಲ್ಲಿಯೇ ಪೋಸ್ಟ್ ಮಾಡಿರುವುದು ಕನ್ನಡಿಗರ ಗಮನ ಸೆಳೆದಿದೆ.

https://x.com/i/status/2016813855998169176

ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ

4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

ಶಾಂತಿ‌ ಮಾತುಕತೆಗಾಗಿ ಮಾಸ್ಕೋಗೆ ಆಗಮಿಸುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ರಷ್ಯಾ ಆಹ್ವಾನ

ಆನ್‌ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್, 177 ಕೋಟಿ ಆಸ್ತಿ ಮುಟ್ಟುಗೋಲು

ಫೆ.1 ರಿಂದ ಹೊಸ ನಿಯಮ; ಗ್ಯಾಸ್ ಕನೆಕ್ಷನ್ ಇರುವವರು ಗಮನಿಸಿ

TAGGED:has long talksModi praises Deve Gowda's enthusiasmPM meets HDD
Share This Article
Facebook Twitter Copy Link Print
Previous Article 4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್
Next Article You born in February? ನೀವು ಫೆಬ್ರವರಿಯಲ್ಲಿ ಜನಿಸಿದ್ದೀರಾ? ನೀವೆಂಥವರು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?