Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ – ಕೊಲೆಯಲ್ಲಿ ಅಂತ್ಯ
ಕರ್ನಾಟಕಪ್ರಮುಖ

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ – ಕೊಲೆಯಲ್ಲಿ ಅಂತ್ಯ

Share
1 Min Read
SHARE

https://youtube.com/shorts/vtmMY3C33B4?si=Y40Nob8SvF9iUD4c

Subscribe ನ್ಯೂಸಿಕ್ಸ್ ಕನ್ನಡ

newsics.com

ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್​​​ನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ  ನಡೆದಿದೆ.

ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ.ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆನಂದ್ ಮೇಲೆ ಧರ್ಮೇಂದ್ರ ದಾಳಿ ಮಾಡಿದ್ದಾರೆ. ಒಂದೇ ಮಹಿಳೆ ಜತೆಗೆ‌ ಆನಂದ್​​ ಮತ್ತು ಧಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು.

ಇದೇ ವಿಚಾರಕ್ಕೆ ಆನಂದ್ ಮೇಲೆ ಧರ್ಮೇಂದ್ರ ನಡುವೆ ಜಗಳ ನಡೆದಿತ್ತು. ಇಬ್ಬರು ಕೂಡ ಬಾರ್​​​​ನಲ್ಲಿ ಭೇಟಿಯಾಗಿದ್ದು, ಮಹಿಳೆ ಜತೆಗಿನ ಸಂಬಂಧ ಬಗ್ಗೆ ಮಾತುಕತೆಯಾಗಿದೆ. ಅಲ್ಲಿಂದ ಆನಂದ್​​ ಮನೆಗೆ ಹೋಗಿದ್ದಾರೆ. ಆದರೆ ಮತ್ತೆ ಫೋನ್​​ ಮಾಡಿ ಧರ್ಮೇಂದ್ರ ಕರೆಸಿಕೊಂಡಿದ್ದಾರೆ. ಧರ್ಮೇಂದ್ರ ಫೋನ್ ಮಾಡಿದ ಕಾರಣ ಆನಂದ್​​​​ ವಾಪಸ್ಸು ಬಂದಿದ್ದಾರೆ.

ಈ ವೇಳೆ ಮತ್ತೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಾತಿನ ಭರದಲ್ಲಿ ಧಮೇಂದ್ರ ಆನಂದ ಅವರಿಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ಧರ್ಮೇಂದ್ರ ಅವರು ಮಹಿಳೆ ಜೊತೆ ಕಳೆದ ಎಂಟು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ಇದರ ನಡುವೆ ಮಹಿಳೆ ಆನಂದ ಜತೆಗೂ ಸಂಬಂಧ ಹೊಂದಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಆನಂದ ಹಾಗೂ ಧರ್ಮೇಂದ್ರ ನಡುವೆ ಆಗ್ಗಾಗೆ ಜಗಳ ನಡೆಯುತ್ತಿತ್ತು. ನೆನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಧರ್ಮೇಂದ್ರ ಆನಂದ್​​ ಅವರನ್ನು ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ನಂತರ ಧಮೇಂದ್ರ ಅಲ್ಲಿ ಪರಾರಿಯಾಗಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

 

TAGGED:Two people's immoral relationship with the same woman - ends in murder
Share This Article
Facebook Twitter Copy Link Print
Previous Article Baramati airport ಅಜಿತ್ ಪವಾರ್ ದುರಂತ ಸಾವಿಗೆ ಬಾರಾಮತಿ ವಿಮಾನ ನಿಲ್ದಾಣವೂ ಕಾರಣ
Next Article ಮತ್ತೆ ಮಂಗನ ಕಾಯಿಲೆ ಹೆಚ್ಚಳ: ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ಪತ್ತೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?