Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿಯಲ್ಲಿ ಕಿರಿಕ್: ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಮೈಸೂರು ಜೈಲಿಗೆ ಶಿಫ್ಟ್
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ ಕಿರಿಕ್: ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಮೈಸೂರು ಜೈಲಿಗೆ ಶಿಫ್ಟ್

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಕಿಂಗ್ ಪಿನ್ ಆರ್.ಡಿ. ಪಾಟೀಲ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿದೆ.

ಜೈಲಿನ ನಿಯಮಗಳನ್ನು ಗಾಳಿಗೆ ತೂರಿ ಸರಣಿ ಅಶಿಸ್ತು ಮತ್ತು ವಿವಾದಗಳನ್ನು ಸೃಷ್ಟಿಸುತ್ತಿದ್ದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ.

ಕಳೆದ ತಿಂಗಳು ಕಲಬುರಗಿ ಜೈಲಿನಲ್ಲಿ ಕೈದಿಗಳು ಜೂಜಾಟವಾಡುತ್ತಿರುವ ಮತ್ತು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ದೊಡ್ಡ ಮಟ್ಟದ ಚರ್ಚೆ ಗ್ರಾಸವಾಗಿತ್ತು.

ಈ ಎಲ್ಲ ಕೃತ್ಯಗಳ ಹಿಂದೆ ಆರ್.ಡಿ. ಪಾಟೀಲ್ ಕುಮ್ಮಕ್ಕಿದೆ ಎಂಬುದು ತನಿಖೆಯಲ್ಲಿ ದೃಢಪಟ್ಟಿತ್ತು.

ಅಷ್ಟೇ ಅಲ್ಲ, ಜೈಲಿನ ವಾತಾವರಣವನ್ನು ಕೆಡಿಸುತ್ತಿದ್ದ ಆರೋಪ ಕೂಡ ಆತನ ಮೇಲಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಕಲಬುರಗಿ ಜೈಲಿನ ಮುಖ್ಯ ಅಧೀಕ್ಷಕಿಯ ವಿರುದ್ಧವೇ ಲಂಚದ ಆರೋಪ ಮಾಡಿದ್ದ ಆರ್.ಡಿ. ಪಾಟೀಲ್, ಬಳಿಕ ಪೆನ್ ಡ್ರೈವ್ ಮೂಲಕ ಅಕ್ರಮಗಳ ವಿಡಿಯೋ ವೈರಲ್ ಮಾಡಿಸಿ ಇಲಾಖೆಗೆ ಮುಜುಗರ ತಂದಿದ್ದ. ಈ ಬೆಳವಣಿಗೆಗಳ ಬೆನ್ನಲ್ಲೇ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಖುದ್ದು ಕಲಬುರಗಿ ಜೈಲಿಗೆ ಭೇಟಿ ನೀಡಿ ಸಮಗ್ರ ತನಿಖೆಗೆ ಆದೇಶಿಸಿದ್ದರು.

1 ಕೆಜಿ ಬೆಳ್ಳಿ ಬೆಲೆ 4 ಲಕ್ಷ ರೂಪಾಯಿ; ತಜ್ಞರು ಹೇಳಿದ್ದೇನು?

TAGGED:PSI scam kingpin R.D. Patil shifted to Mysore jail
Share This Article
Facebook Twitter Copy Link Print
Previous Article 1 ಕೆಜಿ ಬೆಳ್ಳಿ ಬೆಲೆ 4 ಲಕ್ಷ ರೂಪಾಯಿ; ತಜ್ಞರು ಹೇಳಿದ್ದೇನು?
Next Article ಲಿಫ್ಟ್ ಕುಸಿತ; ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?