Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿಫ್ಟ್ ಕುಸಿತ; ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಲಿಫ್ಟ್ ಕುಸಿತ; ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ವರ್ತೂರು-ಬಳಗೆರೆ ರಸ್ತೆಯಲ್ಲಿರುವ SS VR ಕನ್ಸ್ಟ್ರಕ್ಷನ್ ಸೈಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಟ್ಟಡದ ಮೇಲ್ಭಾಗಕ್ಕೆ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಲಿಫ್ಟ್ ದಿಢೀರನೆ ಕುಸಿದು ಈ ಅವಘಡ ಸಂಭವಿಸಿದೆ.
ಈ ಭೀಕರ ದುರಂತದಲ್ಲಿ ಲಿಫ್ಟ್ ಆಪರೇಟರ್ ಸತ್ಯ ಕುಮಾರ್ ಹಾಗೂ ಮೆಕ್ಯಾನಿಕ್ ಮುತ್ತಪ್ಪ ಎಂಬುವವರು ಮೃತಪಟ್ಟಿದ್ದಾರೆ. ಜನವರಿ 28ರಂದು ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಲಿಫ್ಟ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಈ ವೇಳೆ ಲಿಫ್ಟ್ ಅಡಿಯಲ್ಲೇ ಸಿಲುಕಿದ ಇಬ್ಬರೂ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ, ಈ ಘಟನೆ ನಡೆದ 24 ಗಂಟೆಗಳ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಮೃತ ಸತ್ಯ ಕುಮಾರ್ ಅವರ ಪತ್ನಿ ಜನವರಿ 29ರಂದು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ವರ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಘಟನೆಗೆ ಕಾರಣ ಏನೆಂಬುದು ವಿಚಾರಣೆ ಬಳಿಕ ತಿಳಿಯಲಿದೆ.

ಕಲಬುರಗಿಯಲ್ಲಿ ಕಿರಿಕ್: ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಮೈಸೂರು ಜೈಲಿಗೆ ಶಿಫ್ಟ್

TAGGED:Elevator collapses; two workers die on the spot
Share This Article
Facebook Twitter Copy Link Print
Previous Article ಕಲಬುರಗಿಯಲ್ಲಿ ಕಿರಿಕ್: ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಮೈಸೂರು ಜೈಲಿಗೆ ಶಿಫ್ಟ್
Next Article ಮಗುವಿಗೆ ಹೆಸರಿಡಲು ಪ್ರೊಫೆಷನಲ್ ಬೇಬಿ ನೇಮರ್ ಎಷ್ಟು ದುಡ್ಡು ತಗೋತಾರೆ?; ಹೆಸರು ಸೂಚಿಸಿ ಕೋಟ್ಯಾಧಿಪತಿಯಾದ ಮಹಿಳೆ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?