Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾ ಡ್ರೈವರಾ… ಹಾಡಿಗೆ ಸೊಂಟ ಕುಣಿಸಿದ ಶ್ರೇಯಾಂಕಾ; ಬಿದ್ದುಬಿದ್ದು ನಕ್ಕ ಸ್ಮೃತಿ ಮಂಧನಾ, ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆ

ನಾ ಡ್ರೈವರಾ… ಹಾಡಿಗೆ ಸೊಂಟ ಕುಣಿಸಿದ ಶ್ರೇಯಾಂಕಾ; ಬಿದ್ದುಬಿದ್ದು ನಕ್ಕ ಸ್ಮೃತಿ ಮಂಧನಾ, ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಗುರುವಾರ ಯುಪಿ ವಾರಿಯರ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಕಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸತತ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಆರ್‌ಸಿಬಿ ಕೊನೆಗೂ ಗೆಲುವಿನ ಲಯ ಕಂಡುಕೊಂಡಿದೆ. ಇದು ನಾಯಕಿ ಸ್ಮೃತಿ ಮಂಧನಾ ಖುಷಿಗೂ ಕಾರಣವಾಗಿದೆ.
ಆರ್‌ಸಿಬಿ ಇನ್‌ಸೈಡರ್‌ ಕಾರ್ಯಕ್ರಮವನ್ನು ಮಿ.ನಾಗ್ಸ್‌ ಆಗಿ ನಡೆಸಿಕೊಡುವ ಡ್ಯಾನಿಷ್‌ ಸೇಠ್‌, ಯಪಿ ವಾರಿಯರ್ಸ್‌ ಪಂದ್ಯಕ್ಕೂ ಮುನ್ನ ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಜೊತೆ ಹರಟೆ ನಡೆಸಿದ್ದರು. 5 ನಿಮಿಷದ ವಿಡಿಯೋ ಕೊನೆಯಲ್ಲಿ ಇಬ್ಬರೂ ಕೂಡ ಬಿಗ್‌ಬಾಸ್‌ ಸ್ಪರ್ಧಿ ಮಾಳು ನಿಪನಾಳ ಅವರ ಫೇಮಸ್‌ ಸಾಂಗ್‌ ‘ನಾ ಡ್ರೈವರಾ.. ನೀ ನನ ಲವರ್ರಾ..’ ಅನ್ನೋ ಹಾಡಿಗೆ ಕ್ರಿಕೆಟ್‌ ಪಿಚ್‌ ರೋಲರ್‌ನಲ್ಲಿ ಡಾನ್ಸ್‌ ಮಾಡಿದ್ದಾರೆ. ಇದನ್ನು ಆರ್‌ಸಿಬಿ ತನ್ನ ಸೋಶಿಯಲ್‌ ಮೀಡಿಯಾ ಖಾತೆಯಯಲ್ಲಿ ಹಂಚಿಕೊಂಡಿದ್ದಾರೆ. ಟೀಮ್‌ ಪ್ರ್ಯಾಕ್ಟೀಸ್‌ ಟೈಮ್‌ನಲ್ಲಿ ಮೈದಾನದಲ್ಲಿಯೇ ಮಿ.ನಾಗ್ಸ್‌ ಹಾಗೂ ಶ್ರೇಯಾಂಕಾ ಪಾಟೀಲ್‌ ಅವರ ಡಾನ್ಸ್‌ ನೋಡಿ ಸ್ಮೃತಿ ಮಂಧನಾ ಮನಸಾರೆ ನಕ್ಕಿದ್ದಾರೆ.
ಈ ಪೋಸ್ಟ್‌ ಹಂಚಿಕೊಂಡಿರುವ ಆರ್‌ಸಿಬಿ ಅಕೌಂಟ್‌ನಲ್ಲಿ ಹಲವರು ಸ್ಮೃತಿ ಮಂಧನಾರ ಮುಖದಲ್ಲಿ ಮತ್ತೆ ನಗು ನೋಡುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ ಎಂದಿದ್ದಾರೆ. ಕೊನೆಗೂ ಸ್ಮೃತಿಯನ್ನು ನಗಿಸಲು ಆಕೆಯ ಆತ್ಮೀಯ ಗೆಳತಿ ಶ್ರೇಯಾಂಕಾ ಪಾಟೀಲ್‌ ಅವರೇ ಬರಬೇಕಾಯಿತು ಎಂದಿದ್ದಾರೆ

https://www.instagram.com/reel/DUCgmmGEwXW/?igsh=czg4anY3MHRxdG81

ಮೇಯರ್ ಮನೆಯಲ್ಲಿ ಟನ್‌ಗಟ್ಟಲೆ ನಗದು ಪತ್ತೆ; ಹಣ ಎಣಿಸೋಕೆ ಆಗದೇ ತೂಕ ಮಾಡಿದ ಅಧಿಕಾರಿಗಳು

TAGGED:Shreyanka dances to the song "I am a driver"; Smriti Mandhana falls down laughingwatch the viral video
Share This Article
Facebook Twitter Copy Link Print
Previous Article ಮೇಯರ್ ಮನೆಯಲ್ಲಿ ಟನ್‌ಗಟ್ಟಲೆ ನಗದು ಪತ್ತೆ; ಹಣ ಎಣಿಸೋಕೆ ಆಗದೇ ತೂಕ ಮಾಡಿದ ಅಧಿಕಾರಿಗಳು
Next Article ಒಂದೇ ಕುಟುಂಬದ 11 ಜನರಿಗೆ ಮರಣದಂಡನೆ ನೀಡಿದ ಸರ್ಕಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?